ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಶಿವಮೊಗ್ಗ

ಹೃದಯಾಘಾತಕ್ಕೆ ಸರ್ಕಾರಿ ವೈದ್ಯ ಬಲಿ

ಶಿವಮೊಗ್ಗ: ಹೃದಯಾಘಾತಕ್ಕೆ ಸರ್ಕಾರಿ ವೈದ್ಯರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಡಾ.ಎನ್.ಸಂದೀಪ್ (48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ...

Read moreDetails

ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ನಗರದ ಹೊರ ವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಸಾವನ್ನಪ್ಪಿರುವ ವಿದ್ಯಾರ್ಥಿ...

Read moreDetails

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ

ಶಿವಮೊಗ್ಗ: 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ನಡೆದಿದೆ.ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ...

Read moreDetails

ಸಿಗಂದೂರು ತೂಗು ಸೇತುವೆಯ ಸಾಮರ್ಥ್ಯ ಪರೀಕ್ಷೆ

ಶಿವಮೊಗ್ಗ: ಸಿಗಂದೂರು ತೂಗು ಸೇತುವೆಯ ಸಾಮರ್ಥ್ಯವನ್ನು ಅಧಿಕಾರಿಗಳು ಪರೀಕ್ಷೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಸಾಮರ್ಥ್ಯ ಪರೀಕ್ಷೆ ನಡೆಸಲಾಗಿದೆ. ಜಲ್ಲಿ ಮತ್ತು ಎಂ ಸ್ಯಾಂಡ್ ತುಂಬಿದ...

Read moreDetails

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ ಪ್ರತ್ಯಕ್ಷವಾಗಿದ್ದು ಜನ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಾರೋಹಿತ್ತಲಿನಲ್ಲಿ ಓತಿ ಕಾಣಿಸಿಕೊಂಡಿದೆ. ಹಾರೋಹಿತ್ತಲಿನ ಹೆಡತ್ರಿ ಮಲತೇಶ್...

Read moreDetails

ಕಾಂಗ್ರೆಸ್ ಬಗ್ಗೆ ಅವರದೇ ಪಕ್ಷದವರು ಗುಣಗಾನ ಮಾಡ್ತಿದ್ದಾರೆ; ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ ಎಂದು ಶಿವಮೊಗ್ಗದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಾಕ್ಷಿಯನ್ನು ಕಾಂಗ್ರೆಸ್ ಮುಖಂಡರೇ...

Read moreDetails

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

ಶಿಕಾರಿಪುರ: ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಶಿಯವರು ನಮಗೆ ಪ್ರೇರಣಾದಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...

Read moreDetails

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ನೀರು ಪಾಲು

ಶಿವಮೊಗ್ಗ : ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಯಡವಾಲ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಗೌತಮ್ ನಾಯ್ಕ್ (22)...

Read moreDetails

ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ

ಶಿವಮೊಗ್ಗ: ಜಿಲ್ಲೆಯ ಬೊಮ್ಮನಕಟ್ಟೆ ಪ್ರದೇಶದಲ್ಲಿ ಯುವಕನ ಕೊಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ...

Read moreDetails

ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

ಶಿವಮೊಗ್ಗ: ಕೇಂದ್ರ ಸರ್ಕಾರದ ಜನೌಷಧ ಕೇಂದ್ರ ಮುಚ್ಚುವ ವಿಚಾರ ಖಂಡಿಸಿ ಶಿವಮೊಗ್ಗ ಮತ್ತು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರಗಳಲ್ಲಿ ಜಿಜೆಪಿ ಪ್ರತಿಭಟನೆ ನಡೆಸಿತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ...

Read moreDetails
Page 20 of 32 1 … 19 20 21 … 32
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist