ಮುಂಬೈ : ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಸ್ಪರ್ಧೆ ಆರಂಭಕ್ಕೂ ಮುನ್ನವೇ ಭಾರತ-ಪಾಕಿಸ್ತಾನ ನಡುವಿನ ಸಂಭಾವ್ಯ ಕದನದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಭಾರತವೇ ಸದ್ಯ ವೈಟ್‌ಬಾಲ್...
Read moreDetailsಬೆಂಗಳೂರು : ಜಯನಗರದ ಅಮೀಬಾ ಬೌಲಿಂಗ್ ಸೆಂಟರ್‌ನಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಮೆಂಟ್‌ನಲ್ಲಿ ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ....
Read moreDetailsಬೆಂಗಳೂರು : ಜಪಾನ್‌ನಲ್ಲಿ ಕ್ರಿಕೆಟ್ ಇನ್ನೂ ಜನಪ್ರಿಯ ಕ್ರೀಡೆಗಳ ಸಾಲಿಗೆ ಸೇರಿಲ್ಲ. ಆದರೆ ಭಾರತ ವಿರುದ್ಧದ ಐತಿಹಾಸಿಕ ಟಿ20 ಪಂದ್ಯಕ್ಕೂ ಮುನ್ನ ಅಲ್ಲಿನ ಪ್ರೇಕ್ಷಕರಿಗೆ ಕ್ರಿಕೆಟ್ ಅರ್ಥಮಾಡಿಕೊಳ್ಳಲು...
Read moreDetailsನಗೋಯಾ : ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕ ಗೆದ್ದ ಬೆನ್ನಲ್ಲೇ, ತಂಡದ ಆಟಗಾರ್ತಿ ಹಾಗೂ ತಮಿಳುನಾಡಿನ ಮದುರೈ...
Read moreDetailsನವದೆಹಲಿ : ದೆಹಲಿ ಪ್ರೀಮಿಯರ್ ಲೀಗ್ ಕ್ರಿಕೆಟ್‌ನಲ್ಲಿ ಪಂದ್ಯ ಫಿಕ್ಸಿಂಗ್‌ಗೆ ಸಂಬಂಧಿಸಿದ ಆರೋಪಗಳು ಚರ್ಚೆಗೆ ಬಂದಿರುವ ಬೆನ್ನಲ್ಲೇ, ಯುವ ವಿಕೆಟ್ ಕೀಪರ್ ಬ್ಯಾಟರ್ ವಂಶ್ ಬೇಡಿ ಅವರನ್ನು...
Read moreDetailsಬೆಂಗಳೂರು : ಇಂಗ್ಲೆಂಡ್‌ನ ಅನುಭವಿ ಬ್ಯಾಟರ್ ಜೋ ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ತಲುಪಿದ್ದಾರೆ. ಶ್ರೀಲಂಕಾ ವಿರುದ್ಧ ಡರ್ಹಮ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ...
Read moreDetailsನಗೋಯಾ : ಜಪಾನ್ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ ಭಾರತ ಎರಡು ರನ್‌ಗಳ ರೋಚಕ ಗೆಲುವು ಸಾಧಿಸಿದರೂ, ಪಂದ್ಯದ ಕೊನೆಯ ಓವರ್‌ನಲ್ಲಿ ಅಕ್ಷರ್ ಪಟೇಲ್ ಎಸೆದ ಚೆಂಡಿಗೆ...
Read moreDetailsಲಂಡನ್ : ರೋಹಿತ್ ಶರ್ಮಾ ಅವರ ಲಾರ್ಡ್ಸ್ ಮೈದಾನದ ಐತಿಹಾಸಿಕ ಶತಕದ ಹಿಂದೆ ಇದೀಗ ಕುತೂಹಲಕಾರಿ ಕಥೆಯೊಂದು ಹೊರಬಿದ್ದಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ...
Read moreDetailsನಗೊಯಾ : ಜಪಾನ್‌ನ ನಗೊಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಪದಕ ಖಾತೆಯನ್ನು ಬೆಳ್ಳಿಯೊಂದಿಗೆ ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡ...
Read moreDetailsನಾಗೋಯಾ : ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಗತ್ಯವಿದ್ದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.