ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಕ್ರೀಡೆ

ಭಾರತ ತಂಡಕ್ಕೆ ಆಘಾತ: ಬೆರಳಿಗೆ ಗಾಯ, ಅಭ್ಯಾಸ ಪಂದ್ಯದಿಂದ ನಾಯಕ ಶುಭಮನ್ ಗಿಲ್ ಔಟ್

ಕೊಲೊಂಬೊ: ಶ್ರೀಲಂಕಾ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ತಂಡದ ನಾಯಕ ಶುಭಮನ್ ಗಿಲ್ ಅವರು...

Read moreDetails

IPL 2027 ಬಗ್ಗೆ ಆಸ್ಟ್ರೇಲಿಯಾ ಮಹತ್ವದ ನಿರ್ಧಾರ: ಸ್ಟಾರ್ ಆಟಗಾರರು ಆಡ್ತಾರಾ? ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು: ಐಪಿಎಲ್‌ 2027ರ ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಭಾಗವಹಿಸಲಿದ್ದಾರೆಯೇ ಎಂಬ ಕುತೂಹಲಕ್ಕೆ ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಮಹತ್ವದ ಸುಳಿವು...

Read moreDetails

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಯುರೋಪ್ ಲೀಗ್‌ಗೆ ಎಂಟ್ರಿ: ಅಜಿಂಕ್ಯ ರಹಾನೆ!

ಬೆಂಗಳೂರು: ಭಾರತದ ಮಾಜಿ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಉದ್ಘಾಟನಾ ಆವೃತ್ತಿಯ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL)...

Read moreDetails

ಭದ್ರತೆಯ ಭರವಸೆ ನೀಡಿದರೆ ತಾಯ್ನಾಡಿಗೆ ಮರಳಿ ವಿಚಾರಣೆ ಎದುರಿಸಲು ಸಿದ್ಧ : ಮೌನ ಮುರಿದ ಶಕೀಬ್ ಅಲ್ ಹಸನ್

ಢಾಕಾ: ಬಾಂಗ್ಲಾದೇಶದ ಮಾಜಿ ನಾಯಕ ಹಾಗೂ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ತಮ್ಮ ತಾಯ್ನಾಡಿಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶ ಸರ್ಕಾರವು ತಮಗೆ ಸೂಕ್ತ ಭದ್ರತೆಯ...

Read moreDetails

ಕ್ರಿಕೆಟ್ ಅಭಿಮಾನಿಗಳಿಗೆ ಬಂಪರ್ ಆಫರ್: ಭಾರತ-ಶ್ರೀಲಂಕಾ ಟೆಸ್ಟ್ ಸರಣಿ ವೀಕ್ಷಣೆಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ!

ಕೊಲೊಂಬೊ: ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಶೀಘ್ರದಲ್ಲೇ ಆತಿಥೇಯರ ವಿರುದ್ಧ ದೀರ್ಘಾವಧಿಯ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದು, ಈ ರೋಚಕ ಪಂದ್ಯಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವ ಕ್ರಿಕೆಟ್ ಅಭಿಮಾನಿಗಳಿಗೆ...

Read moreDetails

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ಬೆಂಗಳೂರು: ಮುಂಬರುವ ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಅಥವಾ ಕೋಲ್ಕತ್ತಾ...

Read moreDetails

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

ಬೆಂಗಳೂರು : ಭಾರತ ಹಾಗೂ ಶ್ರೀಲಂಕಾ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದೇ ಹೊತ್ತಿನಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ...

Read moreDetails

ಮೈಲಿಗಲ್ಲಿನ ಸನಿಹದಲ್ಲಿ ಸ್ಟಾರ್ಕ್ : ದಿಗ್ಗಜ ಕಪಿಲ್ ದೇವ್ ಟೆಸ್ಟ್ ವಿಕೆಟ್ ದಾಖಲೆ ಸರಿಗಟ್ಟಲು ಆಸೀಸ್ ವೇಗಿ ಸಜ್ಜು!

ನವದೆಹಲಿ : ವಿಶ್ವ ಕ್ರಿಕೆಟ್‌ನ ದಿಗ್ಗಜ ವೇಗದ ಬೌಲರ್‌ಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್, ಟೆಸ್ಟ್ ಕ್ರಿಕೆಟ್‌ನಲ್ಲಿ ಬೃಹತ್ ಮೈಲಿಗಲ್ಲೊಂದನ್ನು ತಲುಪುವ ಸನಿಹದಲ್ಲಿದ್ದಾರೆ. ಆಸ್ಟ್ರೇಲಿಯಾ ಹಾಗೂ...

Read moreDetails

ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!

ಬೆಂಗಳೂರು : ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ಹಾಗೂ ಶ್ರೇಷ್ಠ ನಾಯಕರಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ. ಮೈದಾನದಲ್ಲಿ ಎಷ್ಟೇ ಒತ್ತಡವಿದ್ದರೂ...

Read moreDetails

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಬೆಂಗಳೂರು : ಟಿ20 ಕ್ರಿಕೆಟ್ ಪ್ರೇಮಿಗಳು ಹಾಗೂ ಭಾರತ-ಪಾಕಿಸ್ತಾನ ನಡುವಿನ ರೋಚಕ ಪಂದ್ಯಗಳಿಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಬಹುದೊಡ್ಡ ಸಿಹಿಸುದ್ದಿ ಲಭಿಸಿದೆ. 2026ರ ಬಹುನಿರೀಕ್ಷಿತ ಮಹಿಳಾ ಏಷ್ಯಾಕಪ್ ಟಿ20...

Read moreDetails
Page 44 of 494 1 … 43 44 45 … 494
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist