ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಕ್ರೀಡೆ

ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಮಿಂದು ಮೆಂಡಿಸ್!

ಕ್ರಿಕೆಟ್ ಇತಿಹಾಸದಲ್ಲೇ ಶ್ರಿಲಂಕಾ ಆಟಗಾರ ಹೊಸ ದಾಖಲೆ ಸೃಷ್ಟಿಸಿದ್ದಾರೆ. 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಶ್ರೀಲಂಕಾ ತಂಡದ ಬ್ಯಾಟರ್ ಕಮಿಂದು ಮೆಂಡಿಸ್ ಹೊಸ ದಾಖಲೆಗೆ ಸಾಕ್ಷಿಯಾಗಿದ್ದಾರೆ....

Read moreDetails

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್!

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕನೇ ಪಂದ್ಯವನ್ನು 186 ರನ್ ಗಳಿಂದ ಗೆದ್ದ ಇಂಗ್ಲೆಂಡ್ ಸರಣಿಯನ್ನು...

Read moreDetails

ಹೊಸ ಪರಂಪರೆಗೆ ನಾಂದಿ ಹಾಡಿದ ರೋಹಿತ್ ಶರ್ಮಾ!

ಕಾನ್ಪುರ: ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಸರಣಿ ಮಳೆಗೆ ಆಹುತಿಯಾಗಿದ್ದು, ಕೇವಲ 35 ಓವರ್ ಗಳನ್ನು ಮಾತ್ರ ಪಂದ್ಯ ಕಂಡಿದೆ. ದಿನದ ಅಂತ್ಯಕ್ಕೆ...

Read moreDetails

ಚೆಸ್ ಚಾಂಪಿಯನ್ಸ್ ತಂಡ ಭೇಟಿ ಮಾಡಿದ ಪ್ರಧಾನಿ ಮೋದಿ

ಹಂಗೇರಿಯಲ್ಲಿ ಇತ್ತೀಚೆಗೆ ನಡೆದ 45ನೇ ಚೆಸ್ ಒಲಿಂಪಿಯಾಡ್‌ ನಲ್ಲಿ ಭಾರತವು ಮೊದಲ ಬಾರಿಗೆ ಮುಕ್ತ ವಿಭಾಗ ಪುರುಷ ಹಾಗೂ ಮಹಿಳಾ ವಿಭಾಗ ಸೇರಿದಂತೆ ಎರಡರಲ್ಲಿಯೂ ಚಾಂಪಿಯನ್ ಆಗಿದೆ....

Read moreDetails

ಟೆಸ್ಟ್ ಬೌಲಿಂಗ್ ಶ್ರೇಯಾಂಕ ಪ್ರಕಟ; ಭಾರತೀಯರದ್ದೇ ಮೇಲುಗೈ

ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಮೊದಲ ಪಂದ್ಯವನ್ನು ಭಾರತ ತಂಡ ಭರ್ಜರಿಯಾಗಿ ಗೆದ್ದು ಬೀಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳಲ್ಲಿ ಭಾರತ...

Read moreDetails

ಟೆಸ್ಟ್ ಬ್ಯಾಟ್ಸಮನ್ ಗಳ ಶ್ರೇಯಾಂಕ ಪಟ್ಟಿ ಬಿಡುಗಡೆ; ಕೊಹ್ಲಿಗೆ ಹಿನ್ನಡೆ

ಐಸಿಸಿ, ನೂತನ ಟೆಸ್ಟ್ ಶ್ರೇಯಾಂಕ ಬಿಡುಗಡೆಯಾಗಿದ್ದು, ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಆಟಗಾರರು ಭರ್ಜರಿ ಮುಂಬಡ್ತಿ ಪಡೆದಿದ್ದರೆ, ಕಳಪೆ ಪ್ರದರ್ಶನ ನೀಡಿದ...

Read moreDetails

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ರೇಸ್ ನಲ್ಲಿ ಶ್ರೀಲಂಕಾ!

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ತಲುಪುವುದಕ್ಕಾಗಿ ಭಾರತ ಸೇರಿದಂತೆ ಕೆಲವು ತಂಡಗಳು ಪೈಪೋಟಿ ನಡೆಸುತ್ತಿವೆ. ಸದ್ಯ ಈ ರೇಸ್ ಗೆ ಈಗ ಶ್ರೀಲಂಕಾ ಕೂಡ ಎಂಟ್ರಿ...

Read moreDetails

ಶ್ರೀಲಂಕಾ ವಿರುದ್ಧ ಸೋಲು ಕಂಡ ನ್ಯೂಜಿಲೆಂಡ್

ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಶ್ರೀಲಂಕಾ ತಂಡ ಭರ್ಜರಿ ಜಯ ಸಾಧಿಸಿದೆ. ರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು 63 ರನ್ ಗಳ ಅಂತರದಿಂದ...

Read moreDetails

ಶೇನ್ ವಾರ್ನ್ ದಾಖಲೆ ಸರಿಗಟ್ಟಿದ ಆರ್. ಅಶ್ವಿನ್!

ಭಾರತ ಹಾಗೂ ಬಾಂಗ್ಲಾದೇಶ ಮಧ್ಯೆ ಟೆಸ್ಟ್ ಸರಣಿ ನಡೆಯುತ್ತಿದೆ. ಮೊದಲ ಟೆಸ್ಟ್ ನ್ನು ಬಾರತ ತಂಡ ಭರ್ಜರಿಯಾಗಿ ಗೆದ್ದು ಬೀಗಿದೆ. ಆಲ್ ರೌಂಡರ್ ಅಶ್ವಿನ್ ಆದ್ಭುತ ಆಟದಿಂದಾಗಿ...

Read moreDetails

ವಿಶ್ವ ಚೆಸ್ ಒಲಿಂಪಿಯಾಡ್ ನಲ್ಲಿ ಚಿನ್ನ ಗೆದ್ದ ಭಾರತೀಯರ ತಂಡ!

ಚೆಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ಪುರುಷರ ತಂಡ ಹಾಗೂ ಮಹಿಳಾ ತಂಡ ಚಿನ್ನ ಗೆದ್ದ ಸಾಧನೆ ಮಾಡಿವೆ. ಹಂಗೇರಿಯಲ್ಲಿ ನಡೆಯುತ್ತಿರುವ ಚೆಸ್ ಒಲಿಂಪಿಯಾಡ್ ನಲ್ಲಿ ಭಾರತವು...

Read moreDetails
Page 442 of 494 1 … 441 442 443 … 494
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist