ನೇಪಾಳದ ಆಟಗಾರ ಒಂದೇ ಓವರ್ ನಲ್ಲಿ 6 ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದಾರೆ. ನೇಪಾಳದ ಆಟಗಾರ ದೀಪೇಂದ್ರ ಸಿಂಗ್ ಐರಿ ಈ ಸಾಧನೆ ಮಾಡಿದ್ದು, ಈ ಮೂಲಕ...
Read moreDetailsಐಪಿಎಲ್ ನ ಪ್ರತಿಯೊಂದು ಪಂದ್ಯದಲ್ಲಿ ಕೂಡ ದಾಖಲೆಗಳು ಮೂಡಿ ಬರುತ್ತಿವೆ. ಈಗ ರಿಷಬ್ ಪಂತ್ ಕಡಿಮೆ ಬೌಲ್ ಎದುರಿಸಿ 3 ಸಾವಿರ ರನ್ ಗಳಿಸಿದ ಮೊದಲ ಆಟಗಾರರಾಗಿದ್ದಾರೆ....
Read moreDetailsಐಪಿಎಲ್ ನ 17ನೇ ಸೀಸನ್ ನಲ್ಲಿ ಬೌಂಡರಿಗಳ ಸುರಿಮಳೆಯಾಗುತ್ತಿದೆ. ಇಲ್ಲಿಯವರೆಗೆ ಸುಮಾರು 10ಕ್ಕೂ ಅಧಿಕ ಆಟಗಾರರು 10ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಭಾರತೀಯ ಆಟಗಾರ...
Read moreDetailsಆಸ್ಟ್ರೇಲಿಯಾ ತಂಡದ ಆಟಗಾರ ಡೇವಿಡ್ ವಾರ್ನರ್ ಗೆ ಭಾರತೀಯ ಹಾಡುಗಳೆಂದರೆ ತುಂಬಾ ಇಷ್ಟ. ಅವರು ಆಗಾಗ ಮೈದಾನದಲ್ಲಿ ಸ್ಟೆಪ್ ಹಾಕುವುದು ಕೂಡ ಇದಕ್ಕೆ ಸಾಕ್ಷಿ. ಸದ್ಯ ರಾಜಮೌಳಿ...
Read moreDetailsಐಪಿಎಲ್ ನಲ್ಲಿ ಕಳ್ಳಾಟವಾಡಿ ಡೆಲ್ಲಿ ತಂಡದ ನಾಯಕ ರಿಷಬ್ ಪಂತ್ ಸಿಕ್ಕಿ ಬಿದ್ದಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಮಧ್ಯೆ...
Read moreDetailsಐಪಿಎಲ್ ನಲ್ಲಿ ಶುಭ್ ಮನ್ ಗಿಲ್ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. 24ನೇ ಪಂದ್ಯದಲ್ಲಿ ಉತ್ತಮ ಆಟ ಪ್ರದರ್ಶಿಸಿದ ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ....
Read moreDetailsಐಪಿಎಲ್ ನಲ್ಲಿ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ತೋರುತ್ತಿದ್ದು, ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಐಪಿಎಲ್ ನ 25ನೇ ಪಂದ್ಯದಲ್ಲಿ ಮುಂಬೈ ತಂಡವು ಆರ್ ಸಿಬಿ ವಿರುದ್ಧ...
Read moreDetailsಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ತಂಡ ನಿರಸ ಪ್ರದರ್ಶನ ತೋರುತ್ತಿದೆ. ಆಡಿರುವ 6 ಪಂದ್ಯಗಳಲ್ಲಿ ಬರೋಬ್ಬರಿ 5ರಲ್ಲಿ ಸೋಲು ಕಂಡಿದೆ. ಹೀಗಾಗಿ ಅದರ ಪ್ಲೇ...
Read moreDetailsಆರ್ಸಿಬಿ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಿರಸ ಪ್ರದರ್ಶನ ನೀಡುತ್ತಿದ್ದು, ಈ ಬಾರಿ ಶೂನ್ಯದ ದಾಖಲೆಯ ತವಕದಲ್ಲಿದ್ದಾರೆ. ಈ ಟೂರ್ನಿಯಲ್ಲಿ ಇಲ್ಲಿಯವರೆಗೆ 6 ಪಂದ್ಯಗಳನ್ನಾಡಿರುವ...
Read moreDetailsಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕೂಡ ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಆರ್ ಸಿಬಿ ಈಗ ಬೇಡದ ದಾಖಲೆಗೆ ಸಾಕ್ಷಿಯಾಗಿದೆ. ಆರ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.