ಬೆಂಗಳೂರು: ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್‌ಗೆ ಮರುಜೀವ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಐಸಿಸಿ (ICC) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮುಂಬರುವ ದಿನಗಳಲ್ಲಿ ಮತ್ತಷ್ಟು ರೋಚಕಗೊಳ್ಳುವ ಸಾಧ್ಯತೆಗಳಿವೆ. ಟೆಸ್ಟ್...
Read moreDetailsಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) 2026ರ ಆವೃತ್ತಿಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸತತ...
Read moreDetailsಗುವಾಹಟಿ : ಭಾರತೀಯ ಕ್ರಿಕೆಟ್‌ನ ಅದ್ಭುತ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಟಿ20 ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ...
Read moreDetailsಗುವಾಹಟಿ : ಇಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 6 ವಿಕೆಟ್‌ಗಳ ಸೋಲು ಅನುಭವಿಸಿರಬಹುದು, ಆದರೆ ಬ್ಯಾಟಿಂಗ್ ವಿಭಾಗದಲ್ಲಿ...
Read moreDetailsಗುವಾಹಟಿ: ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅನಿರೀಕ್ಷಿತ ಹಿನ್ನಡೆ ಅನುಭವಿಸಿದರು. ರಾಜಸ್ಥಾನದ ವೇಗಿ...
Read moreDetailsಗುವಾಹಟಿ: ಇಲ್ಲಿನ ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 2026ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಅಬ್ಬರ...
Read moreDetailsಲಖನೌ: ಐಪಿಎಲ್ ಕ್ರಿಕೆಟ್ ಟೂರ್ನಿಯ ಪಂದ್ಯವೊಂದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿ...
Read moreDetailsಕೊಲೊಂಬೊ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಆಡಲು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡದ ಕಾರಣಕ್ಕಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದು, ನ್ಯಾಯಾಲಯದ ಮೆಟ್ಟಿಲೇರಿದ್ದ...
Read moreDetailsಜೈಪುರ: ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯು ಮೈದಾನದೊಳಗಿನ ರೋಚಕ ಹಣಾಹಣಿಗಳಿಗಿಂತ ಇದೀಗ ಮೈದಾನದ ಹೊರಗಿನ ವಿವಾದಗಳ ಮೂಲಕವೇ ಹೆಚ್ಚು ಸದ್ದು...
Read moreDetailsಐಪಿಎಲ್ 2026ರ 16ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 6 ವಿಕೆಟ್‌ಗಳ ಅಂತರದಲ್ಲಿ ಅದ್ಭುತ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರಾಜಸ್ಥಾನ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.