ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಕ್ರೀಡೆ

LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

ಲಕ್ನೋದಲ್ಲಿನ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ನ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ತಂಡ ನಾಲ್ಕು ವಿಕೆಟ್‌ಗಳ...

Read moreDetails

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!

ಲಾಹೋರ್ : ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದ್ದು, ಚೆಂಡು ವಿರೂಪಗೊಳಿಸಿದ (Ball Tampering) ಆರೋಪದ ಮೇಲೆ ಲಾಹೋರ್ ಖಲಂದರ್ಸ್ ತಂಡದ...

Read moreDetails

ಐಸಿಸಿ ಮಹಿಳಾ ಟಿ20 ಶ್ರೇಯಾಂಕ ಪ್ರಕಟ – ಅಗ್ರಸ್ಥಾನಕ್ಕೇರಿದ ಅಮೆಲಿಯಾ ಕೆರ್, ಜಾರ್ಜಿಯಾ ವೋಲ್.. ಮಂಧಾನಗೆ ಹಿನ್ನಡೆ!

ದುಬೈ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಇಂದು ಬಿಡುಗಡೆ ಮಾಡಿರುವ ನೂತನ ಮಹಿಳಾ ಟಿ20ಐ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ತಂಡದ ನಾಯಕಿ ಅಮೆಲಿಯಾ ಕೆರ್ ಮತ್ತು ಆಸ್ಟ್ರೇಲಿಯಾದ...

Read moreDetails

CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!

ಚೆನ್ನೈ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ), ತನ್ನ ಆಟಗಾರರನ್ನು ಪ್ರೋತ್ಸಾಹಿಸುವಲ್ಲಿ ಹೊಸ ಮೈಲಿಗಲ್ಲು...

Read moreDetails

ಸಿಎಸ್‌ಕೆ ಬಿಟ್ಟು ಆರ್‌ಆರ್‌ಗೆ ಹೋದ ಮೇಲೆ ಧೋನಿ ಜೊತೆ ಮಾತುಕತೆಯೇ ನಡೆದಿಲ್ಲ | ರವೀಂದ್ರ ಜಡೇಜಾ

ಗುವಾಹಟಿ : ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ತೊರೆದು ರಾಜಸ್ಥಾನ್ ರಾಯಲ್ಸ್ (RR) ಸೇರಿದ...

Read moreDetails

ಐಪಿಎಲ್‌ ವೇಳೆಯೇ ದುರಂತ | ಹೋಟೆಲ್ ಕೊಠಡಿಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟ್ ಇಂಜಿನಿಯರ್ ಶವವಾಗಿ ಪತ್ತೆ!

ಮುಂಬೈ : ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಭ್ರಮದ ನಡುವೆಯೇ ಕ್ರೀಡಾ ಜಗತ್ತಿನಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಬಿಸಿಸಿಐ ಪರ ಅಧಿಕೃತ ಪ್ರಸಾರ ತಂಡದಲ್ಲಿ...

Read moreDetails

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!

ಬೆಂಗಳೂರು : 15 ವರ್ಷದ ಯುವ ಆಟಗಾರ, ರಾಜಸ್ಥಾನ್ ರಾಯಲ್ಸ್ ತಂಡದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಅವರನ್ನು ಭಾರತೀಯ ರಾಷ್ಟ್ರೀಯ ತಂಡಕ್ಕೆ ಸೇರಿಸಿಕೊಳ್ಳಲು ಇದು ಸೂಕ್ತ...

Read moreDetails

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ, ದೀರ್ಘಕಾಲದಿಂದ ಭಾರತೀಯ ರಾಷ್ಟ್ರೀಯ ತಂಡದಿಂದ ಹೊರಗುಳಿದಿರುವ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ....

Read moreDetails

ಗುಜರಾತ್ ಟೈಟಾನ್ಸ್ ತಂಡಕ್ಕೆ ‘ರಾಜಸ್ಥಾನಿ ಎಕ್ಸ್‌ಪ್ರೆಸ್’ ಎಂಟ್ರಿ: ಯಾರು ಈ ಅಶೋಕ್ ಶರ್ಮಾ?

ಮುಲ್ಲನ್‌ಪುರ: ಐಪಿಎಲ್ 2026ರ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿದ್ದು, ಈ ವೇಳೆ ಒಬ್ಬ ಪ್ರತಿಭಾವಂತ ಯುವ ವೇಗಿಯನ್ನು...

Read moreDetails

ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

ಮಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026ರ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ...

Read moreDetails
Page 86 of 433 1 85 86 87 433
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist