ನವದೆಹಲಿ: “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ...
Read moreDetailsಧಾರವಾಡ : RSS ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ....
Read moreDetailsಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಕಬ್ಬು ಬೆಳೆಗಾರರು...
Read moreDetailsಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸುಳಿವು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರ...
Read moreDetailsಬೆಂಗಳೂರು : 2025-26ನೇ ಸಾಲಿನ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. SSLC, ದ್ವಿತೀಯ PUC ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ...
Read moreDetailsಬೆಂಗಳೂರು : ಹಾಲು, ಮೊಸರು ಆಯ್ತು ಈಗ ನಂದಿನಿ ತುಪ್ಪದ ಬೆಲೆಯೂ ಕೂಡ ಏರಿಕೆಯಾಗಿದೆ. ದಿಢೀರ್ ಬೆಲೆ ಏರಿಕೆಯಿಂದ ಜನತೆಗೆ ಬರೆ ಎಳೆದಂತಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ...
Read moreDetailsಬೆಂಗಳೂರು: ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಪಿ.ಯು ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿ ಊಟದ ವ್ಯವಸ್ಥೆಯನ್ನು ಮಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈಗಾಗಲೇ 1 ರಿಂದ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದಂತೆ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು 57ನೇ ಸೆಷನ್ ಕೋರ್ಟ್ ಗೆ ಇಂದು ಹಾಜರುಪಡಿಸಲಾಗಿತ್ತು. ದೋಷಾರೋಪ ನಿಗದಿ ವೇಳೆ ದರ್ಶನ್ ಸೇರಿ ಇತರೆ ಆರೋಪಿಗಳು...
Read moreDetailsಬೆಂಗಳೂರು: ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಭಿನಂದನೆ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್ ಮಾಡಲಾಗುತ್ತದೆ. ಹಾಗಾಗಿ ಇಂದು ಪ್ರಕರಣದಲ್ಲಿ ಭಾಗಿಯಾಗಿರುವ 17 ಆರೋಪಿಗಳ ಖುದ್ದು ಹಾಜರಾತಿಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.