ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐದು ನಗರ ಪಾಲಿಕೆಗಳ ಆಯವ್ಯಯಗಳಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ವಾಸ್ತವಿಕ ಆದಾಯ ಮೂಲಗಳಿಗೆ ಹೊಂದಿಕೆಯಾಗದಂತೆ 20,220.58 ಕೋಟಿ...
Read moreDetailsಉಡುಪಿ: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯ ಪ್ರಕಟಿಸಿದ 2025ನೇ ಸಾಲಿನ ದೀನ್ ದಯಾಳ್ ಉಪಾಧ್ಯಾಯ್ ಪಂಚಾಯತ್ ಸತತ ಅಭಿವೃದ್ಧಿ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಆರು...
Read moreDetailsವಿಶ್ವ ವಿಖ್ಯಾತ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 12.30ಕ್ಕೆ ದ್ರೌಪದಿ ಕರಗ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ...
Read moreDetailsಬೆಂಗಳೂರು : ಜಾಗತಿಕ ಯುದ್ಧದ ಪರಿಣಾಮ ಈಗ ಮಸಾಲೆ ಹಾಗೂ ದಿನಸಿ ವ್ಯಾಪಾರಿಗಳ ಮೇಲೂ ಬೀರುತ್ತಿದೆ. ಕಳೆದ ಎರಡು ವಾರಗಳಿಂದ ಮಸಾಲೆ ಪದಾರ್ಥಗಳು ಹಾಗೂ ದಿನಸಿ ವಸ್ತುಗಳ...
Read moreDetailsಬೆಂಗಳೂರು : ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಬೆಂಗಳೂರು ಜಲಮಂಡಳಿ ನೀರು ಬಳಕೆ ಶುಲ್ಕವನ್ನು ಏಪ್ರಿಲ್ ತಿಂಗಳಿನಿಂದ ಶೇ.3ರಷ್ಟು ದರhttps://en.wikipedia.org/wiki/3.5%25_rule ಹೆಚ್ಚಿಸಲು ತೀರ್ಮಾನಿಸಿತ್ತು. ಅಂತೆಯೇ ಇಂದಿನಿಂದ ನೀರಿನ...
Read moreDetailsಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರವಾಗಿ ಹದಗೆಟ್ಟಿದ್ದ ಬೆಂಗಳೂರು ಸೇರಿದಂತೆ ಬಳ್ಳಾರಿ ಹಾಗೂ ಮಂಗಳೂರು ಭಾಗಗಳ ವಾಯು ಗುಣಮಟ್ಟದಲ್ಲಿ ಇಂದು ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ....
Read moreDetailsಬೆಂಗಳೂರು : ಬೆಂಗಳೂರಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿ ಹಾಗೂ ಮಠದ ಭಕ್ತರ ನಡುವೆ ಗಲಾಟೆ ನಡೆದಿರುವ ಘಟನೆ ಬಸವನಗುಡಿ ವ್ಯಾಪ್ತಿಯಲ್ಲಿ ನಡೆದಿದೆ. ಕಾಲೇಜಿಗೆ ತಡವಾಗುತ್ತಿದ್ದ...
Read moreDetailsಬೆಂಗಳೂರಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ರಾಜಗೋಪಾಲ ನಗರ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಪ್ಲಾಸ್ಟಿಕ್ ಫ್ಯಾಕ್ಟರಿಯ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದ ರಾಹುಲ್ ಎಂಬಾತನನ್ನು ಚಾಕುವಿನಿಂದ ಇರಿದು...
Read moreDetailsನವದೆಹಲಿ : ಮದ್ಯಾಪ್ರಾಚ್ಯ ಯುದ್ದದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಇದರ ನೇರ ಪರಿಣಾಮ ಭಾರತದಲ್ಲಿಯೂ ಕಂಡುಬಂದಿದೆ. ಇಂದಿನಿಂದ (ಏಪ್ರಿಲ್ 1) ವಾಣಿಜ್ಯ ಬಳಕೆಯ...
Read moreDetailsಧಾರವಾಡ : ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಪೊಲೀಸ್ ಅಧಿಕಾರಿಗಳಿಗೆ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಧಾರವಾಡ ಹೊರವಲದ ಡೊಂಬರಕೊಪ್ಪ ಐಬಿಯಲ್ಲಿ ಇಂದು ಶಾಸಕ ವಿನಯ್ ಕುಲಕರ್ಣಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.