ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನಾಗರಹೊಳೆ ಸಮೀಪ ಈ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ....
Read moreDetailsಮಂಡ್ಯ: ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಪ್ರಸಿದ್ಧ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ. ಇದನ್ನೂ ಕಣ್ತುಂಬಿಸಿಕೊಳ್ಳಲು ಭಕ್ತಸಮೂಹ ಕಾದು ನಿಂತಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ,...
Read moreDetailsಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಕರಗ ಉತ್ಸವ ಸಮೀಪಿಸುತ್ತಿದ್ದಂತೆ, ಕೆಲ ರೌಡಿಶೀಟರ್‌ಗಳ ಅಬ್ಬರ ಹೆಚ್ಚುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ಹಿನ್ನೆಲೆ ನಗರದ ಕೆಲ ಭಾಗಗಳಲ್ಲಿ ರೌಡಿಗಳ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದೂ ಸಹ ಹಲವೆಡೆ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ...
Read moreDetailsಬೆಂಗಳೂರು : ಬೆಂಗಳೂರು ನಾಗರಿಕರಿಗೆ ಇಂದು ಮತ್ತೊಂದು ಮಹತ್ವದ ದಿನವಾಗಿದ್ದು, 2026-27ನೇ ಸಾಲಿಗೆ ಮೂರು ನಗರ ಪಾಲಿಕೆಗಳ ಬಜೆಟ್ ಇಂದು ಮಂಡನೆಯಾಗುತ್ತಿದೆ. ನಗರದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ...
Read moreDetailsದಾವಣಗೆರೆ : ವಾಕಿಂಗ್ ಮಾಡುವಾಗ ಪಕ್ಕದ ಮನೆಯ ಸಾಕು ನಾಯಿ ಬೊಗಳಿದ್ದಕ್ಕೆ ವ್ಯಕ್ತಿಯೊಬ್ಬ ಕುಡುಗೊಲಿನಿಂದ ನಾಯಿಯನ್ನು ಕೊಚ್ಚಿ ಕೊಂದ ಘಟನೆ ಹೊನ್ನಾಳಿ ತಾಲೂಕಿನ ತ್ಯಾಗದಕಟ್ಟೆ ಗ್ರಾಮದಲ್ಲಿ ನಡೆದಿದೆ....
Read moreDetailsರಾಯಚೂರು : ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಸಾತನೂರು ಬಳಿ ನಡೆದಿದೆ. ರಾಯಚೂರಿನ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ದಾಸರಿ...
Read moreDetailsಮಂಡ್ಯ | ಶಾಲಾ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ಮದ್ದೂರಿನ ಸೋಮನಹಳ್ಳಿ–ಹೆಮ್ಮನಹಳ್ಳಿ ಮಾರ್ಗದಲ್ಲಿ ನಡೆದಿದೆ. ಮಾಹಿತಿಗಳ ಪ್ರಕಾರ ಮರಿಯಪ್ಪ ಕಾನ್ವೆಂಟ್ ಶಾಲೆಯ...
Read moreDetailsಧಾರವಾಡ : ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ...
Read moreDetailsಕೊಪ್ಪಳ | ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ತಿಳಿಸಿದ್ದಾರೆ. ಎಲ್ಲಾ ಬಂಕ್‌ಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ, ವಾಹನ ಸವಾರರು ಬಂಕ್‌ಗಳಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.