ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು

ರಾಮನಗರ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ...

Read moreDetails

ಉಪಸಮರಕ್ಕೂ ಮುನ್ನವೇ ‘ಕೈ’ಗೆ ಬಂಡಾಯದ ಬಿಸಿ

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಬಂಡಾಯದ ಬಿಸಿ ತಟ್ಟಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

Read moreDetails

ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

ಬೆಂಗಳೂರು : ನಟಿ ರನ್ಯಾ ರಾವ್ ಈಗಾಗಲೇ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆಘಾತಕಾರಿ ಅಂಶಗಳು ಬಯಲಿಗೆ...

Read moreDetails

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ದಿಢೀರ್‌ ಏರುಪೇರು : ಆಸ್ಪತ್ರೆಗೆ ದಾಖಲು

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಆರೋಗ್ಯದಲ್ಲಿ ದಿಢೀರ್‌ ಏರುಪೇರು ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು...

Read moreDetails

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಭಕ್ತ ಸಾಗರ..!

ಸುಬ್ರಹ್ಮಣ್ಯ : ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರವಿವಾರ ಭಕ್ತರ ಭಾರೀ ದಟ್ಟಣೆ ಕಂಡುಬಂದಿತು. ಬೆಳಗ್ಗಿನಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ...

Read moreDetails

ಟಿಕೆಟ್ ಸಿಕ್ಕಿದ್ದು ಬಹಳ ಸಂತೋಷ, ಅಲ್ಪಸಂಖ್ಯಾತರನ್ನು ಕೆರೆದು ಮಾತಾಡುತ್ತೇವೆ : ಸಮರ್ಥ ಶಾಮನೂರು

ದಾವಣಗೆರೆ: ಕಗ್ಗಂಟಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಇಂದು ಘೋಷಣೆಯಾಗಿದೆ. ಅಲ್ಪಸಂಖ್ಯಾತರ ತೀವ್ರ ಪೈಪೋಟಿಯ ನಡುವೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು...

Read moreDetails

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್ : ಮೊಟ್ಟೆ ದರ ಭಾರೀ ಕುಸಿತ

ಬೆಂಗಳೂರು: ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದಲ್ಲಿ ಕೋಳಿ ಮೊಟ್ಟೆಗಳ ದರದಲ್ಲಿ ಏಕಾಏಕಿ ಭಾರೀ ಕುಸಿತ ಕಂಡುಬಂದಿದ್ದು, ವ್ಯಾಪಾರಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಒಂದಲ್ಲ ಎರಡಲ್ಲ, ಬರೋಬ್ಬರಿ ₹4ರವರೆಗೆ ದರ...

Read moreDetails

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ..! ಯುಗಾದಿ ನಿರೀಕ್ಷೆ ಭಗ್ನ

ಗದಗ: ಅಕಾಲಿಕವಾಗಿ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಹೂ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಯುಗಾದಿ ಹಬ್ಬದ ವೇಳೆ ಉತ್ತಮ ಆದಾಯದ ನಿರೀಕ್ಷೆ ಹೊಂದಿದ್ದ ರೈತರಿಗೆ ದೊಡ್ಡ ಹೊಡೆತ...

Read moreDetails

ಇಂದು ಅಧಿಕೃತವಾಗಿ ಉಪಚುನಾವಣೆ ಅಭ್ಯರ್ಥಿಗಳ ಘೋಷಣೆ ಮಾಡಿದೆ : ಜಿ.ಪರಮೇಶ್ವರ್

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಾಲಿಗೆ ತಲೆನೋವಾಗಿದ್ದ ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಆಗಿದೆ. ಇದು ಬಹಳ ಕಠಿಣವಾದಂತಹ ತೀರ್ಮಾನವಾಗಿತ್ತು. ಎರಡು ಸೀಟುಗಳು ಕಾಂಗ್ರೆಸ್ ಪಕ್ಷ ಗೆದ್ದಿದೆ....

Read moreDetails

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಾಗೂ ಹೈಕಮಾಂಡ್‌ಗೆ ತಲೆನೋವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಮರ್ಥ್ ಶಾಮನೂರ್ ಅವರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...

Read moreDetails
Page 171 of 752 1 170 171 172 752
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist