ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ಬೆಂಗಳೂರು : ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಯಾವುದೇ...

Read moreDetails

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಬೆಂಗಳೂರು : ಮೊನ್ನೆ ವಿದ್ಯಾಕಾಶಿ  ಧಾರವಾಡದಲ್ಲಿ  ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ದೇಶದಲ್ಲಿ ಭಾರೀ ಸದ್ದು ಮಾಡಿದೆ. ಹೀಗಾಗಿ ಇದನ್ನು ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಿನ್ನೆ (ಫೆ.26) ನಡೆದ ಕ್ಯಾಬಿನೆಟ್...

Read moreDetails

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

ಬೆಂಗಳೂರು | ಭೂಪನೊಬ್ಬ ಸ್ವತಃ ಏಜೆಂಟ್ ಎಂದು ಘೋಷಿಸಿ, ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಂಚಿಕೊಂಡು “ನಿಮಗೆ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಬೇಕಾ? ದುಡ್ಡು ಕೊಡಿ, ಪ್ರಶ್ನೆಪತ್ರಿಕೆ ತಗೊಳಿ” ಎಂದು...

Read moreDetails

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ

ಕರ್ನಾಟಕದಲ್ಲಿ ಇಂದು ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ...

Read moreDetails

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ...

Read moreDetails

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?

ಬೆಂಗಳೂರು : ರಾಜ್ಯದಲ್ಲಿ ಮಕ್ಕಳ ಮೊಬೈಲ್ ಬಳಕೆಗೆ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ. ಮೊಬೈಲ್​ ಅಡಿಕ್ಷನ್​​ಗೆ​ ನಿಯಂತ್ರಣ ಹೇರುವ ಬಗ್ಗೆ ಚರ್ಚೆ ಜೋರಾಗಿದ್ದು, 16 ವರ್ಷದೊಳಗಿನ ಮಕ್ಕಳು...

Read moreDetails

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ | ಪ್ರತಿನಿತ್ಯ ಸರಾಸರಿ 1 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆ ಪ್ರಾರಂಭಕ್ಕೂ ಮುನ್ನವೇ ಬಿರುಬಿಸಿಲಿನ ತಾಪಕ್ಕೆ ಜನತೆ ಬಳಲುತ್ತಿದ್ದಾರೆ. ಪ್ರತಿನಿತ್ಯ ಸರಾಸರಿ ಒಂದು ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ...

Read moreDetails

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

ಬೆಂಗಳೂರು: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ...

Read moreDetails

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ಧಾರವಾಡ : ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ವೇಳೆ ಉಂಟಾದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ...

Read moreDetails

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಬೆಂಗಳೂರು : ಸಾರಿಗೆ ನೌಕರರು ನಾಳೆ (ಫೆ.19) ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

Read moreDetails
Page 179 of 752 1 178 179 180 752
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist