ಬೆಂಗಳೂರು : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ 2024-25ನೆ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ...
Read moreDetailsಬಿಬಿಎಂಪಿ ವ್ಯಾಪ್ತಿಯ 412 ಬಾರ್, ಹೋಟೆಲ್, ರೆಸ್ಟೋರೆಂಟ್ ಗಳಿಗೆ ತಂಬಾಕು ನಿಯಂತ್ರಣ ಕಾಯ್ದೆಯಡಿ ಬಿಬಿಎಂಪಿ ಆರೋಗ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ನಗರದ ಬಹುತೇಕ ಬಾರ್, ಹೋಟೆಲ್, ರೆಸ್ಟೋರೆಂಟ್...
Read moreDetailsಇಂದಿನಿಂದ ಸಿಲಿಕಾನ್ ಸಿಟಿ ಮಂದಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಪರಿಷ್ಕೃತ ಆಟೋ ಪ್ರಯಾಣ ದರ ಇಂದಿನಿಂದಲೇ ಜಾರಿಯಾಗಿದೆ. ಮಿನಿಮಮ್ ಆಟೋ ಪ್ರಯಾಣ ದರ 30ರಿಂದ...
Read moreDetailsಬಿಜೆಪಿ ರೆಬೆಲ್ಸ್ ತಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಅಕ್ರಮ ಬಾಂಗ್ಲಾ ನುಸುಳುಕೋರರ ಬಗ್ಗೆ ಅಧ್ಯಯನ ವರದಿ ಸಲ್ಲಿಕೆ ಮಾಡಿದೆ. ರಾಜ್ಯದಲ್ಲೂ ಬಾಂಗ್ಲಾ...
Read moreDetailsಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ...
Read moreDetailsಶಾಸಕ ಪ್ರಭು ಚವ್ಹಾಣ್ ಪುತ್ರ ಪ್ರತೀಕ್ ಚವ್ಹಾಣ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ...
Read moreDetailsಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು, ಐದು ಮಂದಿಯನ್ನು ಒಳಗೊಂಡ ಸಮಿತಿಯನ್ನು ರಚಿನೆ ಮಾಡಲಾಗಿದೆ. ಎರಡನೇ ಭಾಷೆಯಾಗಿ ಘೋಷಣೆ ಮಾಡಲು...
Read moreDetailsಧರ್ಮಸ್ಥಳ ಫೈಲ್ಸ್‌ಗೆ ಮಹತ್ವದ ಪುರಾವೆ ಸಿಕ್ಕಿದ್ದು, 6ನೇ ಪಾಯಿಂಟ್ ನಲ್ಲಿ 12 ಮೂಳೆಗಳು ಪತ್ತೆಯಾಗಿವೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ಸುತ್ತ ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಈ...
Read moreDetailsಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಸ್ಥಳದಲ್ಲಿ ಅನಾಮಿಕನೊಬ್ಬ ಗುರುತಿಸಿದ 6ನೇ ಸ್ಥಳ ಅಗೆಯುವ ಕಾರ್ಯಾಚರಣೆ ಮುಂದುವರಿದಿದ್ದು, ಸಾಕ್ಷಿ ದೂರುದಾರ ಗುರುತಿಸಿದ ಆರನೇ ಸ್ಥಳದಲ್ಲಿ ಮಾನವ ಅಸ್ಥಿಪಂಜರದ ಅವಶೇಷ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಮುಖ್ಯಸ್ಥ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ಸುಳಿವು ಕೊಟ್ಟಿದ್ದಾರೆ. ಕೇಂದ್ರ ಸೇವೆಗೆ ತೆರಳುವ ಪಟ್ಟಿಯಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.