ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ರಾಜಧಾನಿಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಸುರಿಯುತ್ತಿದೆ. ಮಧ್ಯಾಹ್ನದ ನಂತರ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ...

Read moreDetails

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಬೆಂಗಳೂರು : ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗ್ತಿದೆ. ಹೀಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, ರಾಜ್ಯೋತ್ಸವ ಪ್ರಶಸ್ತಿಗೆ...

Read moreDetails

ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ವನ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು...

Read moreDetails

ಬಿಗ್ ಬಾಸ್‌ ಮನೆಗೆ ಬೀಗ ; ಡಿಕೆಶಿ ವಿರುದ್ಧ ಜೆಡಿಎಸ್‌ ನಾಯಕರ ಆರೋಪ: ತಿರುಗೇಟು ಕೊಟ್ಟ ಡಿಸಿಎಂ

ಬೆಂಗಳೂರು: ಬಿಡದಿ ಬಳಿ ಬಿಗ್‌ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ಮಾಲಿನ್ಯ ನಿಯಂತ್ರಣ ಮಂಡಳಿ ಬೀಗ ಹಾಕಿದ್ದಕೆ ಜೆಡಿಎಸ್‌ ನಾಯಕರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಬಿಗ್ ಬಾಸ್ ರಿಯಾಲಿಟಿ...

Read moreDetails

ಅ.12 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ,...

Read moreDetails

ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ.. ದೇವೇಗೌಡರ ಆರೋಗ್ಯ ಈಗ ಹೇಗಿದೆ?

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಸದ್ಯ...

Read moreDetails

ರೇಷನ್ ಕಾರ್ಡ್ ದಾರರೇ ಗಮನಿಸಿ: ಈ ತಪ್ಪು ಮಾಡಿದರೆ ನಿಮಗೆ ಸಿಗೋದಿಲ್ಲ ಸರ್ಕಾರಿ ಸೌಲಭ್ಯಗಳು

ಬೆಂಗಳೂರು: ಕರ್ನಾಟಕ ಸೇರಿ ದೇಶಾದ್ಯಂತ ಕೋಟ್ಯಂತರ ಜನ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಗಳನ್ನು ಹೊಂದಿದ್ದಾರೆ. ಬಡತನ ರೇಖೆಗಿಂತ ಕೆಳಗಿನವರು ಬಿಪಿಎಲ್ ಕಾರ್ಡ್ ಹೊಂದಿದ್ದು, ಇವರು ಸರ್ಕಾರದ...

Read moreDetails

ಸಿಎಂ ಬದಲಾವಣೆ ವಿಚಾರ| ಯಾವಹೊತ್ತಿಗೆ ಯಾವ ಔಷಧ ಕೊಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ: ಜಿ.ಪರಮೇಶ್ವರ್

ಬೆಂಗಳೂರು: ಸಿಎಂ ಬದಲಾವಣೆ ಕುರಿತ ಹೇಳಿಕೆಗಳಿಂದ ಗೊಂದಲ ಆಗುತ್ತಿದೆ, ಇದಕ್ಕೆ ಹೈಕಮಾಂಡ್ ತಡೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತಾಡಿದ ಪರಮೇಶ್ವರ್, ಸಿಎಂ...

Read moreDetails

ಜಾತಿ ಸಮೀಕ್ಷೆ ವೇಳೆ 3 ಶಿಕ್ಷಕರು ಸಾವು – ತಲಾ 20 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ...

Read moreDetails

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ದಿಢೀರ್ ಏರುಪೇರು – ಆಸ್ಪತ್ರೆಗೆ ದಾಖಲು!

ಬೆಂಗಳೂರು : ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರಿಗೆ...

Read moreDetails
Page 210 of 758 1 209 210 211 758
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist