ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಎರಡು ತಿಂಗಳಲ್ಲಿ 37 ಜನ ಹೃದಯಾಘಾತಕ್ಕೆ ಬಲಿ

ಚಿತ್ರದುರ್ಗ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಹಾಸನ, ತುಮಕೂರಿನಲ್ಲಿ ಈ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಈಗ ಚಿತ್ರದುರ್ಗ...

Read moreDetails

ಕಾಂಗ್ರೆಸ್ ಅಧಿಕಾರಕ್ಕೆ ಬರತ್ತಾ?

ವಿಜಯಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ಬ್ಯಾನ್ ಮಾಡುತ್ತೇವೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ...

Read moreDetails

ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ರದ್ದಾಗಿದ್ದಕ್ಕೆ ಸಿಎಂ ಹೇಳಿದ್ದೇನು?

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ (IPS) ಅಧಿಕಾರಿಗಳ ಅಮಾನತು ಆದೇಶ ರದ್ದು ಮಾಡಿ ಸಿಎಟಿ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಆದೇಶ ಹೊರಡಿಸಿರುವ...

Read moreDetails

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೋಟಿಸ್ ನೀಡಿದ್ದಾರೆ. ಇತ್ತೀಚೆಗಷ್ಟೇ ಇಕ್ಬಾಲ್ ಹುಸೇನ್, ಡಿಕೆಶಿ ಸಿಎಂ ಆಗಬೇಕು ಎಂದು ಹೇಳಿಕೆ...

Read moreDetails

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

ನಿಗಮ-ಮಂಡಳಿಗಳ ಖಾಲಿ ಹುದ್ದೆಗಳ ಭರ್ತಿಗೆ ಪೂರ್ವ ತಯಾರಿ ಆರಂಭವಾಗಿದೆ. ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಣದೀಪ್ ಸುರ್ಜೇವಾಲಾ, ನಿನ್ನೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ...

Read moreDetails

ಸುರ್ಜೇವಾಲಾ ಎದುರು ಆರೋಪಗಳ ವರ್ಷಧಾರೆ

ಕಾಂಗ್ರೆಸ್ ನಲ್ಲಿ ಸ್ಫೋಟಿಸಿರುವ ಅಸಮಾಧಾನದ ಜ್ವಾಲಾಮುಖಿಯನ್ನು ನಂದಿಸಲು ಬಂದಿರುವ ಸುರ್ಜೇವಾಲಾ ಶಾಸಕರ ಆರೋಪಗಳ ವರ್ಷಧಾರೆಗೆ ಕಂಗಾಲಾಗಿದ್ದಾರೆ. ಅದರಲ್ಲೂ ನಿನ್ನೆ ನಡೆದ ಶಾಸಕರೊಟ್ಟಿಗಿನ ಮಾತುಕತೆ ವೇಳೆ ಬಹುತೇಕರು, ತಮ್ಮ...

Read moreDetails

ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸುಸ್ತೋ..ಸುಸ್ತು..!

ರಾಜ್ಯ ಕಾಂಗ್ರೆಸ್ ಪಾಳಯದ ಆಂತರಿಕ ಬೇಗುದಿ ಕಡೆಗೂ ಬೀದಿಗೆ ಬಂದಿದೆ. ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಆಳಂದ ಶಾಸಕ ಬಿ.ಆರ್. ಪಾಟೀಲ್ ಬಯಲು ಮಾಡುತ್ತಿದ್ದಂತೆ ಹೈಕಮಾಂಡ್ ಅಲರ್ಟ್ ಆಗಿದೆ....

Read moreDetails

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 26 ರೋಗಿಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿನ ಬೆಡ್ ಸೇರಿದಂತೆ ಕೆಲವು ವಸ್ತುಗಳು ಸುಟ್ಟು...

Read moreDetails

ಸ್ಪೋರ್ಟ್ಸ್ ಪ್ರಾಕ್ಟೀಸ್ ನೋಡಲು ಹೋಗಿದ್ದ ಬಾಲಕ ನಾಪತ್ತೆ

ಬೆಂಗಳೂರು: ಸ್ಪೋರ್ಟ್ಸ್ ಪ್ರಾಕ್ಟೀಸ್ ನೋಡಲು ಬಂದಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. 13 ವರ್ಷದ ಡಿಮನ್ ರಾಜ್ ನಾಪತ್ತೆಯಾಗಿರುವ ಬಾಲಕ ಎನ್ನಲಾಗಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಗೊರಗುಂಟೆ...

Read moreDetails
Page 254 of 689 1 253 254 255 689
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist