ರಾಮನಗರ : ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದಲ್ಲಿ ಬೀಡು ಬಿಟ್ಟಿದ್ದರು. ಅವರೇ ಸ್ಪರ್ಧೆ ಮಾಡಿ ಕುಬೇರ ಮೂಲೆಯಿಂದ ಗೆದ್ದು, ಸಿಎಂ ಚೇರ್ ಏರುವ ಕನಸು ಕಾಣುತ್ತಿದ್ದಾರೆ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾಲೆಳೆದು ಗೇಲಿ ಮಾಡಿದ್ದಾರೆ. ಜುಲೈ 1 ರಂದು ಜನರು 8,500 ರೂ. ಬಂದಿದೆಯೋ...
Read moreDetailsವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ (Om Birla) ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು...
Read moreDetailsಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಬದಲವಾಣೆಯ ಕಿತ್ತಾಟ ಜೋರಾಗಿದೆ. ಸ್ವಾಮೀಜಿಗಳು ಕೂಡ ಅಖಾಡಕ್ಕೆ ಇಳಿದು ತಮ್ಮ ಜಾತಿಗೊಂದು ಅವಕಾಶ ಕೊಡಿ ಎಂದು ಜನರು ಛೀಮಾರಿ ಹಾಕುವಂತೆ ಬಹಿರಂಗವಾಗಿಯೇ...
Read moreDetails5 ವರ್ಷ ಸಂಪೂರ್ಣವಾಗಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದ ಸಿದ್ದರಾಮಯ್ಯ ಈಗ ಎರಡನೇ ಬಾರಿ ಸಿಎಂ ಆದರೂ ಕುರ್ಚಿಯ ಕಚ್ಚಾಟದಲ್ಲಿ ಸಿಲುಕಿದ್ದಾರೆ. ಈಗ ಅದು ಬೇರೆಯೇ ವಿಷಯ....
Read moreDetailsಮೈಸೂರು: ನಾನು ಈಗ ಪ್ರಜ್ವಲ್ ನನ್ನು (Prajwal Revanna) ಭೇಟಿ ಮಾಡುವುದಿಲ್ಲ ಎಂದು ರೇವಣ್ಣ (HD Revanna) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದ್ಯಕ್ಕೆ...
Read moreDetailsಹಾಸನ: ಮದುವೆಗೆ ಬಂದಿದ್ದ ಜನರ ಮೇಲೆ ಕೋತಿ ದಾಳಿ ನಡೆಸಿರುವ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯಲ್ಲಿನ...
Read moreDetailsಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದ್ದು, ಅಂತ್ಯ ಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷವಾಗಿದೆ. ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬುವರ...
Read moreDetailsಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಂತೆ ಇಡೀ ಕರ್ನಾಟಕದ ಹೃದಯ ಬಡಿತವೇ ನಿಂತಂತಾಗಿತ್ತು. ಆ ನಂತರ ರಾಜ್ಯದಲ್ಲಿ ಹೃದಯದ ಕಾಳಜಿ ಹೆಚ್ಚಾಗಲು ಆರಂಭವಾಯಿತು. ಹೀಗಾಗಿ...
Read moreDetailsರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಭಾರೀ ಮಳೆಯಾಗಿಗುತ್ತಿದ್ದು, ಇಂದಿನಿಂದ 5...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.