ಬೆಂಗಳೂರು : ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ HSR ಲೇಔಟ್‌ನ 174ನೇ ವಾರ್ಡ್ ವ್ಯಾಪ್ತಿಯ...
Read moreDetailsವಿಜಯನಗರ : ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿಯಲ್ಲಿ ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಉಜ್ಜಯಿನಿಯ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಕುಂಬಳಗೋಡು ವ್ಯಾಪ್ತಿಯಲ್ಲಿ ಸೂಟ್‌ಕೇಸ್‌ನಲ್ಲಿ ವೃದ್ಧೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಆರಂಭದಲ್ಲಿ ನಾಪತ್ತೆ ಪ್ರಕರಣವಾಗಿ ದಾಖಲಾಗಿದ್ದ ಈ...
Read moreDetailsಉತ್ತರ ಕನ್ನಡ : ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬೋಟ್‌ವೊಂದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ. ಆಯುಬ್ ಸಾಬ್ ಎಂಬುವವರಿಗೆ ಸೇರಿದ...
Read moreDetailsದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರಿನ ಕೆದಂಬಾಡಿ ನಿವಾಸಿ ವಿವಾಹಿತ ಮಹಿಳೆಯೊಬ್ಬರು ಸುಳ್ಯದ ಸಂಪಾಜೆಯಲ್ಲಿರುವ ಪತಿ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಫಾತಿಮಾತ್...
Read moreDetailsಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ತೆರಳಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಫುಟ್‌ಪಾತ್ ವ್ಯಾಪಾರಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ...
Read moreDetailsಬೆಂಗಳೂರು : ಇಂದಿನ ಕಾಲಘಟ್ಟದಲ್ಲಿ ಎಲ್ಲಿಯೂ ನಡೆಯದ ಅಪರೂಪದ 'ಪೂರ್ಣರಾತ್ರಿ ತಾಳಮದ್ದಳೆ'ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಸಾಕ್ಷಿಯಾಗಲಿದೆ. ನಾಗರಾಜ್ ಶೆಟ್ಟಿ ನೈಕಂಬ್ಳಿ ಅವರ ಸಂಯೋಜನೆಯಲ್ಲಿ ನಡೆಯುತ್ತಿರುವ 'ಯಕ್ಷಸಂಕ್ರಾಂತಿ'ಯ...
Read moreDetailsತುಮಕೂರು : ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ₹77 ಲಕ್ಷ ಲಂಚ ಬೇಡಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಅಬಕಾರಿ ಆಯುಕ್ತ ಹಾಗೂ...
Read moreDetailsವಿಜಯನಗರ : ಜಿಲ್ಲೆಯ ಹೊಸಪೇಟೆಯ ಸಂಡೂರು ರಸ್ತೆಯಲ್ಲಿರುವ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಾಲುವೆಯಲ್ಲಿ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜನರು ಹೆಚ್ಚಿನ...
Read moreDetailsರಾಯಚೂರು : ಜಿಲ್ಲೆಯ ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಂಗಳೂರು ಮೂಲದ ಉದ್ಯಮಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿರುಪತಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.