ಬೆಂಗಳೂರು: ಪಾರ್ಕ್ ಮಾಡಿದ್ದ ಕಾರಿನಲ್ಲಿ ಕುಳಿತಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ (Brookefield Road)...
Read moreDetailsಬಾಗಲಕೋಟೆ: ಬೆಳಗಾವಿಯಲ್ಲಿ ಕನ್ನಡ ಮಾತನಾಡಿಲ್ಲ ಎಂಬ ಕಾರಣಕ್ಕೆ ನಿರ್ವಾಹಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈಗ ವಿಧಾನ ಪರಿಷತ್ ಸದಸ್ಯೆ, ಮಾಜಿ...
Read moreDetailsಕಲಬುರಗಿ: ವೈದ್ಯರ ಮಹಾ ಯಡವಟ್ಟೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ವೈದ್ಯರ ಯಡವಟ್ಟು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲಿ...
Read moreDetailsಚಿತ್ರದುರ್ಗ: ಹತ್ಯೆಯಾಗಿರುವ ರೇಣುಕಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ ನಡೆಯುತ್ತಿದ್ದು, ಮಗು ಹುಟ್ಟಿ ಬರುತ್ತಿದ್ದಂತೆ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದರೂ ರೇಣುಕಾಸ್ವಾಮಿ ಕೊಲೆಯ ನೆನಪು ಕುಟುಂಬಸ್ಥರು ಬಿಕ್ಕಿ ಬಿಕ್ಕಿ...
Read moreDetailsಚಿತ್ರದುರ್ಗ: ಕೊಲೆಯಾಗಿರುವ ರೇಣುಕಾಸ್ವಾಮಿ ಪುತ್ರನಿಗೆ ಇಂದು ಮನೆಯಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿದೆ. ಈ ಕುರಿತು ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ್ರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Read moreDetailsಚಿಕ್ಕೋಡಿ: ಕುಡಿದ ಮತ್ತಿನಲ್ಲಿ ಕಾರು ಚಾಲಕ ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದೆ.ಈ ಘಟನೆ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ ತಂದೆ-...
Read moreDetailsಮನೆಯಲ್ಲಿ ಸುಮ್ಮನೆ ಟಿವಿ ವೀಕ್ಷಿಸುತ್ತಾ ಕುಳಿತಿರುತ್ತೀರಿ ಅಥವಾ ಮಲಗಿಕೊಂಡು ಮೊಬೈಲ್ ಮೇಲೆ ಬೆರಳಾಡಿಸುತ್ತಿರುತ್ತೀರಿ… ಕಿವಿಯ ಬಳಿ ಒಂದೊಂದಾಗಿ ಸೊಳ್ಳೆಗಳು ಗುಂಯ್‌ಗುಡುತ್ತಾ ಬಂದು, ಕಿರಿಕ್ ಮಾಡುತ್ತಿರುತ್ತವೆ. ಹಿಂಸೆಯಾಗಲು ಶುರುವಾಗುತ್ತೆ....
Read moreDetailsತುಮಕೂರು: ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಸುದ್ದಿ ದೊಡ್ಡ ಮಟ್ಟದ ಸಂಚಲನ ಮೂಡಿಸುತ್ತಿದೆ. ಹೇಳಿಕೆಗಳು, ಟಾಂಗ್ ಬಹಿರಂಗವಾಗಿಯೇ ಕೇಳಿ ಬರುತ್ತಿವೆ. ಈ ಮಧ್ಯೆ ಗೃಹ ಸಚಿವ ಡಾ....
Read moreDetailsಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ, ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಎಚ್ಚರಿಕೆ ನೀಡಲಾಗಿದೆ. ಮಲೆನಾಡು ಹಾಗೂ...
Read moreDetailsಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಇಂದು ರಾಜ್ಯದಲ್ಲಿ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ತುಮಕೂರಿನಲ್ಲಿ 10 ನೇ ತರಗತಿ ವಿದ್ಯಾರ್ಥಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.