ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಮದುವೆಗೆ ನಿರಾಕರಿಸಿದ ಯುವತಿಗೆ ಪ್ರಿಯಕರನಿಂದ ಚಾಕು!

ಬೆಂಗಳೂರು: ಮದುವೆಗೆ ನಿರಾಕರಿಸಿದ ಯುವತಿಗೆ ಪ್ರಿಯಕರ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ನಗರದ ಜೆಜೆ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....

Read moreDetails

ವಿಶೇಷ ಚೇತನ ಮಹಿಳೆಯರ ಆಟೋದಲ್ಲಿ ಸಂಚರಿಸಿದ ಬೆಂಗಳೂರು ಕಮಿಷನರ್!

ಬೆಂಗಳೂರು: ಮಹಿಳಾ ಸಬಲೀಕರಣ ಯೋಜನೆಯಡಿ ವಿಶೇಷ ಚೇತನ ಮಹಿಳೆಯರಿಗೆ ಆಟೋ ವಿತರಿಸಿದ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ(B. Dayananda) ಆಟೋದಲ್ಲಿ ಸಂಚಾರ ಮಾಡಿದ್ದಾರೆ. ವಿಶೇಷ ಚೇತನ...

Read moreDetails

ರೀಲ್ಸ್ ನೋಡುತ್ತಾ ಬಸ್ ಚಾಲನೆ ಮಾಡಿದ ಚಾಲಕ!!

ಬೆಂಗಳೂರು: ಬಿಎಂಟಿಸಿ ಚಾಲಕನೊಬ್ಬ ರೀಲ್ಸ್ ನೋಡುತ್ತಾ ಬಸ್ ಚಲಾಯಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಲಿಸುತ್ತಿದ್ದ ಬಸ್ ನಲ್ಲಿಯೇ ಚಾಲಕ ರೀಲ್ಸ್ ನೋಡುತ್ತ ಬಸ್ ಚಲಾಯಿಸಿದ್ದಾರೆ....

Read moreDetails

ಕನ್ನಡಿಗರ ಬಹುದಿನಗಳ ಕನಸು ನನಸು: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟಿಸಿದ ವಿದೇಶಾಂಗ ಸಚಿವ ಜೈಶಂಕರ್

ಬೆಂಗಳೂರು: ಅಮೆರಿಕ ವೀಸಾ ಸಂಬಂಧಿ ಸೇವೆಗಳಿಗೆ ಈವರೆಗೆ ತಮಿಳುನಾಡಿನ ಚೆನ್ನೈಯನ್ನು ಅವಲಂಬಿಸಿದ್ದ ಕನ್ನಡಿಗರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಜನರ ಬಹುದಿನಗಳ ಕನಸು ಈಗ ನನಸಾಗಿದ್ದು,...

Read moreDetails

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಪರೀಕ್ಷೆಗಳ ದಿನಾಂಕ ಘೋಷಣೆ!!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಪರೀಕ್ಷೆಗಳ ದಿನಾಂಕವನ್ನು ಘೋಷಿಸಲಾಗಿದೆ.ಮೇ.31ರಂದು ಡಿಸಿಇಟಿ ಪರೀಕ್ಷೆ ನಡೆಯಲಿದೆ. ಡಿಸಿಇಟಿಗೆ ಅರ್ಜಿ ಸಲ್ಲಿಸಲು ಏಪ್ರಿಲ್‌ 24ರಿಂದ ಮೇ 10ರ ವರೆಗೆ ಅವಕಾಶ ನೀಡಲಾಗಿದೆ....

Read moreDetails

ಸಿಇಟಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳಾಪಟ್ಟಿ(CET Exam)ಯನ್ನು ಪ್ರಕಟಿಸಲಾಗಿದೆ. ಏ. 16 ಮತ್ತು 17ಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಘೋಷಿಸಿದೆ.ಉನ್ನತ...

Read moreDetails

ಬೆಂಗಳೂರು: ಆರ್ಥಿಕ ತೊಂದರೆಯಲ್ಲಿರುವ ಬಿಬಿಎಂಪಿ ತನ್ನ ಆಸ್ತಿಗಳನ್ನು ಮಾರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.

ಹರಾಜು ಮ‌ೂಲಕ ಸ್ಥಿರಾಸ್ತಿ ಹರಾಜಿಗೆ ಪಾಲಿಕೆ ಚಿಂತನೆ ನಡೆಸಿದೆ. ಹರಾಜು ಮೂಲಕ ಪಾಲಿಕೆ ಸ್ವತ್ತುಗಳನ್ನು ಬಿಕರಿ ಮಾಡಲೂ ಪಾಲಿಕೆ ಮುಂದಾಗಿದೆ. ಆದಾಯ ಕ್ರೋಡೀಕರಣದ ಹಿನ್ನೆಲೆಯಲ್ಲಿ ತನ್ನ ಒಡೆತನದ...

Read moreDetails

ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಧರ್ಮ ದಂಗಲ್!!

ಚಾಮರಾಜಪೇಟೆಯ ಧರ್ಮ ದಂಗಲ್ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿ ಹಸುವಿನ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸತ್ಯ: ಸಿಐಡಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ (Belagavi Session) ವಿಪ ಸದಸ್ಯ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸತ್ಯ ಎಂಬುವುದು ಸಿಐಡಿ...

Read moreDetails

ಅಪ್ರಾಪ್ತ ವಿದ್ಯಾರ್ಥಿನಿ ಆತ್ಮಹತ್ಯೆ: ಲವ್ ಜಿಹಾದ್ ಆರೋಪ

ಗದಗ: ಪ್ರೀತಿಯ ಹೆಸರಿನಲ್ಲಿ ಅಪ್ರಾಪ್ತ ಬಾಲಕರು ಕಿರುಕುಳ ನೀಡಿದ್ದಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ಗಜೇಂದ್ರಗಡದ ಬಣಗಾರ( Gajendragad)ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 9ನೇ...

Read moreDetails
Page 425 of 678 1 424 425 426 678
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist