ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಚಂದ್ರಶೇಖರ ಸ್ವಾಮೀಜಿಗೆ ಕಾನೂನು ರೀತಿ ಉತ್ತರ; ದಿನೇಶ್ ಗುಂಡೂರಾವ್

ಬೆಂಗಳೂರು: ಮುಸ್ಲಿಂರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಚಂದ್ರಶೇಖರ ಸ್ವಾಮೀಜಿಗೆ ಕಾನೂನಿನ ಮೂಲಕವೇ ಉತ್ತರ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕಾನೂನು ಪ್ರಕಾರವೇ ಕ್ರಮ...

Read moreDetails

ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಹುಲ್ ಗಾಂಧಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಹಾಸನದಲ್ಲಿ ನಡೆಸಲು ಉದ್ಧೇಶಿಸಲಾಗಿರುವ ಸ್ವಾಭಿಮಾನಿ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ...

Read moreDetails

93 ವರ್ಷದ ಅಜ್ಜಿ ಪೆರೋಲ್ ಮೇಲೆ ಬಿಡುಗಡೆ

ಕಲಬುರಗಿ: ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ಅಜ್ಜಿಯನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ನಗರದಲ್ಲಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ಅಜ್ಜಿ...

Read moreDetails

ಹಾಡಹಗಲೇ ಯುವಕನ ಕೊಲೆ; ಕುಟುಂಬಸ್ಥರ ಪ್ರತಿಭಟನೆ

ಬೆಳಗಾವಿ: ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಸವದತ್ತಿ (Savadatti) ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು...

Read moreDetails

ಬಾಣಂತಿಯರ ಸಾವು ಪ್ರಕರಣ; ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಳಗಾವಿ: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಣಂತಿಯರ ಸಾವಿಗೆ ಆರ್‌ ಎಲ್ ಎಸ್ ಐವಿ...

Read moreDetails

ಪತ್ನಿ, ನಾದಿನೆಯೊಂದಿಗೆ ಸಲುಗೆಯಿಂದ ಇದ್ದವನನ್ನು ಪ್ರಶ್ನಿಸಿ ಕೊಲೆಯಾದ ಪತಿ

ಬೆಂಗಳೂರು: ಹೆಂಡತಿ ಮತ್ತು ನಾದಿನಿ ಜೊತೆಗೆ ಸಲುಗೆಯಿಂದಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪ್ರಶ್ನಿಸಿದ ವ್ಯಕ್ತಿಯನ್ನು ಕಡಗದಿಂದ...

Read moreDetails

ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ; ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್...

Read moreDetails

ನಾನು ಯಾವತ್ತೂ ಸಂಸದ, ಶಾಸಕನಾಗಲು ಹಪಹಪಿಸಿಲ್ಲ; ನಿಖಿಲ್

ಹಾಸನ: ನಾನು ಎಂದಿಗೂ ಸಂಸದ ಅಥವಾ ಸಾಸಕನಾಗಲು ಹಪಹಪಿಸಿಲ್ಲ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಚಿವ ಎ.ಮಂಜು ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ...

Read moreDetails

ಬಿಜೆಪಿಯಲ್ಲಿ ಬಣ ರಾಜಕೀಯ; ರಾಜ್ಯಕ್ಕೆ ಬರಲಿರುವ ರಾಷ್ಟ್ರೀಯ ನಾಯಕರು

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಾದಿ-ಬೀದಿ ರಂಪವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ದೊಡ್ಡ...

Read moreDetails

ಯತ್ನಾಳ್ ರನ್ನು ಉಚ್ಛಾಟನೆ ಮಾಡುವಂತೆ ಆಗ್ರಹ!

ಮೈಸೂರು: ಪಕ್ಷದಲ್ಲಿನ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿರುವ ಯತ್ನಾಳ್ ರನ್ನು ಪಕ್ಷದಿಂದಲೇ ಉಚ್ಛಾಟಿಸುವಂತೆ ವಿಜಯೇಂದ್ರ ಪರ ಬಣದ ನಾಯಕರು ಆಗ್ರಹಿಸಿದ್ದಾರೆ. ಯತ್ನಾಳ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ,...

Read moreDetails
Page 482 of 675 1 481 482 483 675
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist