ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಗೆಲುವಿನ ಮುನ್ಸೂಚನೆ; ಕನಕ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಅನ್ನಪೂರ್ಣ

ಸಂಡೂರು: ಸಂಡೂರು ಉಪಚುನಾವಣೆಯ ಫಲಿತಾಂಶ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲ್ಲುವುದು ಪಕ್ಕಾ ಎನ್ನಲಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು...

Read moreDetails

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿಗಾಗಿ ಮನವಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿ ನೀಡಬೇಕೆಂದು ನ್ಯಾಯವಾದಿ ವಸಂತ್ ಕುಮಾರ್ ಅವರು ರಾಜ್ಯದ ಅಡ್ವೋಕೇಟ್ ಜನರಲ್...

Read moreDetails

ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ; ದೂರು ರದ್ದು

ಬೆಂಗಳೂರು: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡಿ, ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಸಂಸದ...

Read moreDetails

ಮತ್ತೆ ಮೇಲೆದ್ದ ಸಿ.ಪಿ. ಯೋಗೇಶ್ವರ್!

ರಾಮನಗರ: ಚನ್ನಪಟ್ಟಣದಲ್ಲಿ (Channapatna) ಮತದಾನ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಹಾವು ಏಣಿ ಆಟ ಶುರುವಾಗಿದೆ. 6 ಸುತ್ತಿನ ಮತ ಎಣಿಕೆಯಯವರೆಗೂ ಮುನ್ನಡೆ ಕಾಯ್ದುಕೊಂಡಿದ್ದ ನಿಖಿಲ್‌ ಕುಮಾರಸ್ವಾಮಿ...

Read moreDetails

ಬಿಪಿಎಲ್ ಕಾರ್ಡ್ ರದ್ದು ವಿಚಾರ; ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದುಗೊಳ್ಳುತ್ತಿರುವ ವಿಚಾರ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುತ್ತಿದ್ದು, ಆರೋಪ- ಪ್ರತ್ಯಾರೋಪಗಳು ಜೋರಾಗಿದ್ದವು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಸರ್ಕಾರ ಹಣೆಯುವ ಕಾರ್ಯಕ್ಕೆ ವಿಪಕ್ಷಗಳು ಮುಂದಾಗಿದ್ದವು....

Read moreDetails

ಪಿಲಿಕುಳ ಕಂಬಳಕ್ಕೆ ಶುರುವಾದ ಸಂಕಷ್ಟ

ಮಂಗಳೂರು: ಕರಾವಳಿ ಭಾಗದಲ್ಲಿ ಕಂಬಳಕ್ಕೆ ದೊಡ್ಡ ಕ್ರೀಡೆ. ಇಲ್ಲಿ ಕಂಬಳಕ್ಕೆ ಹೆಚ್ಚಿನ ಮಾನ್ಯತೆ. ಆದರೆ, ಈಗ ಕಂಬಳಕ್ಕೂ ಭೀತಿಯ ಆತಂಕ ಶುರುವಾಗಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ಮಾಡಲಾಗುತ್ತಿದೆ...

Read moreDetails

ರಾಜ್ಯದಲ್ಲಿ ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಕದನ (By Election)ದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ರಾಜಕೀಯ ಕೆಸರರೆಚಾಟಕ್ಕೆ ಕಾರಣವಾಗಿದ್ದ ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈದಿದ್ದ ನಾಯಕರ...

Read moreDetails

ಸಿಎಂ ವಿರುದ್ಧ ಗುಡುಗಿದ ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಮ್ಮೆ ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗಿದ್ದಾರೆ. ನಬಾರ್ಡ್ ಅನ್ಯಾಯ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತಾಡಲಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ...

Read moreDetails

ಕುಮಾರಸ್ವಾಮಿ ವಿರುದ್ಧ ಮತ್ತೆ ಗುಡುಗಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಕುಮಾರಸ್ವಾಮಿಗೆ ಯಾವ ಕೆಲಸವೂ ಇಲ್ಲ. ಬರೀ ಸಿಎಂ, ಡಿಸಿಎಂ ಅವರನ್ನು ಬೈಯ್ಯೋದೆ ಕಾಯಕ ಮಾಡಿಕೊಂಡಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಮುಂದೆ ಒಕ್ಕಲಿಗರು...

Read moreDetails

ಮುಸ್ಲಿಂ ತುಷ್ಠೀಕರಣವೊಂದು ಈ ಸರ್ಕಾರದ ಕೆಲಸ; ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರವು ಮತಗಳಿಗಾಗಿ ಏನು ಬೇಕಾದರೂ ಮಾಡುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮತಗಳ ತುಷ್ಠೀಕರಣ ಮಾಡುವುದೇ ಕಾಂಗ್ರೆಸ್...

Read moreDetails
Page 495 of 674 1 494 495 496 674
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist