ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವು

ತುಮಕೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ನಿರಂತರವಾಗಿ (Rain) ಸುರಿಯುತ್ತಿದೆ. ಪರಿಣಾಮ ಹಲವಾರು ಅವಾಂತರಗಳು ನಡೆಯುತ್ತಿವೆ. ಹೀಗೆ ಮಳೆಯಿಂದಾಗಿ ಮನೆ ಗೋಡೆ (Wall) ಕುಸಿದು ಬಿದ್ದು ಮಣ್ಣಿನಡಿ...

Read moreDetails

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಪ್ರಭಾವ ಹೆಚ್ಚಿದೆ; ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗೆ ಚನ್ನಪಟ್ಟಣದಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಎನ್ ಡಿಎ ಸುಲಭವಾಗಿ ಗೆಲ್ಲಬಹುದಿತ್ತು. ಆದರೆ, ಯೋಗೇಶ್ವರ್ ತಪ್ಪು ಮಾಡಿದರು. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ (HD Kumaraswamy) ಪ್ರಭಾವ ಹೆಚ್ಚಿದೆ...

Read moreDetails

ಯೋಗೇಶ್ವರ್ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡರು; ಅಶೋಕ್

ಬೆಂಗಳೂರು: ಸಿ.ಪಿ.ಯೋಗೇಶ್ವರ್ (CP Yogeshwar) ಕಾಂಗ್ರೆಸ್ ಸೇರಿ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ಸಿಎಂ ಮಗ, ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ; ಎಚ್. ವಿಶ್ವನಾಥ್

ಮೈಸೂರು: ಸಿಎಂ ಸಿದ್ದರಾಮಯ್ಯ ವರುಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾನು ಸಿಎಂ ಆಗಿದ್ದರೂ ಬಾಡಿಗೆ ಮನೆಯಲ್ಲಿದ್ದೇನೆ ಎಂದಿದ್ದರು. ಇದಕ್ಕೆ ವಿಪ ಸದಸ್ಯ ಎಚ್. ವಿಶ್ವನಾಥ್ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

Read moreDetails

ರಾಜ್ಯದ ಅತಿಡೊಡ್ಡ ಶ್ರೀರಾಮಾಂಜನೇಯ ಮೂರ್ತಿ ಉದ್ಘಾಟನೆ!

ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕು ಸಾಗಿಸಲು ಶ್ರೀರಾಮನಾ ಆದರ್ಶ ಪಾಲಿಸುವಂತೆ ಯುವಕರಿಗೆ ಆದಿ ಚುಂಚನಗಿರಿ ಮಹಾ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಕರೆ ನೀಡಿದ್ದಾರೆ. ಬೆಂಗಳೂರಿನ ರಾಜಾಜಿನಗರದ ಶ್ರೀರಾಮ...

Read moreDetails

ಬಿಬಿಎಂಪಿಯಲ್ಲಿ 2,067 ಕೋಟಿ ರೂ. ಗುಳುಂ; ಎನ್.ಆರ್. ರಮೇಶ್

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಪರಿಹಾರಕ್ಕೆಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 14 ಮತ್ತು 15ನೇ ಹಣಕಾಸು ಆಯೋಗದ 2,067 ಕೋಟಿ ರೂ. ಅನುದಾನವನ್ನು ಅಧಿಕಾರಿಗಳನ್ನು ತಿಂದು...

Read moreDetails

ಕಾಂಗ್ರೆಸ್ ಸೇರಿದ ಯೋಗೇಶ್ವರ್; ಕುಮಾರಸ್ವಾಮಿಗೆ ಟಾಂಗ್

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನ ಆಪರೇಷನ್ ಯಶಸ್ಸು ಕಂಡಿದ್ದು, ಸಿ.ಪಿ. ಯೋಗೇಶ್ವರ್‌ ಕೊನೆಗೆ ಕೈ ತೆಕ್ಕೆಗೆ ಬಿದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಅವರು...

Read moreDetails

ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 5ಕ್ಕೆ ಏರಿಕೆ!

ವ್ಯಾಪಕ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಲವಾರು ಅವಘಡಗಳು ಸಂಭವಿಸುತ್ತಿದ್ದು, ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು,...

Read moreDetails

ಕಲುಷಿತ ನೀರು ಸೇವಿಸಿ ಐವರು ಸಾವು

ವಿಜಯನಗರ: ಕಲುಷಿತ ನೀರು ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ....

Read moreDetails

ಯೋಗೇಶ್ವರ್ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಯೋಗೇಶ್ವರ್ ನಿರ್ಧರಿಸಿದ್ದು, ಜೆಡಿಎಸ್ ನ ಕೆಂಗಣ್ಣಿಗೆ ಗುರಿಯಾದಂತಾಗಿದೆ. ಹೀಗಾಗಿ ಕುಮಾರಸ್ವಾಮಿ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ. ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಬಗ್ಗೆ...

Read moreDetails
Page 516 of 665 1 515 516 517 665
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist