ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು; ಡಿಸಿಎಂ

ಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಿಸಲು ಕರುನಾಡು ಸಿದ್ಧವಾಗಿ ನಿಂತಿದೆ. ಈ ವೇಳೆ ಐಟಿಬಿಟಿ ಕಚೇರಿಗಳ ಮೇಲೆಯೂ ಕನ್ನಡದ ಬಾವುಟವನ್ನು ಕಡ್ಡಾಯವಾಗಿ ಹಾಸಿರುವಂತೆ ಸರ್ಕಾರ ಸೂಚಿಸಿದೆ....

Read moreDetails

ರಾಜ್ಯದಲ್ಲಿ ಅ. 15ರ ವರೆಗೆ ವ್ಯಾಪಕ ಮಳೆಯ ಮುನ್ಸೂಚನೆ!

ರಾಜ್ಯದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು...

Read moreDetails

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!

ಮೈಸೂರು: ವಿಶ್ವವಿಖ್ಯಾತ ದಸರಾ ಸಂಭ್ರಮ ರಾಜ್ಯದಲ್ಲಿ ಕಳೆಗಟ್ಟಿದೆ. ನವರಾತ್ರಿ (Navaratri) ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಮೈಸೂರಿನಲ್ಲಿ (Mysore) ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Read moreDetails

ಮೂರು ದಿನ ರಾಜ್ಯದ ವಿವಿಧೆಡೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ!

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ದಸರಾ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 3 ದಿನ‌ಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ,...

Read moreDetails

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ಧವಾಗುವಂತೆ ಕಾರ್ಯಕರ್ತರಿಗೆ ಸೂಚಿಸಿದ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಕ್ಷೇತ್ರಕ್ಕೆ ಇನ್ನೊಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ಕಾರ್ಯಕರ್ತರು ಸಿದ್ಧವಾಗಿರಬೇಕೆಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು,...

Read moreDetails

ನಮಗೂ ಜವಾಬ್ದಾರಿ ಇದೆ; ಜಿ. ಪರಮೇಶ್ವರ್

ಬೆಂಗಳೂರು: ನಾವು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದೇವೆ. ನಾವೇನು ಹುಡುಗಾಟ ಮಾಡುತ್ತೇವಾ? ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಸೇರಿದಂತೆ ಯಾರೂ...

Read moreDetails

ಪ್ರತಿಭಟನೆ ಕೈ ಬಿಡುವಂತೆ ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪಿಡಿಓ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಪ್ರತಿಭಟನೆ ಕೈ ಬಿಡುವಂತೆ ಎಚ್ಚರಿಕೆ ನೀಡಿದೆ. ಕೂಡಲೇ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ...

Read moreDetails

ಬಟ್ಟೆ ತೊಳೆಯಲು ಹೋದ ಬಾಲಕಿಯರು ನೀರು ಪಾಲು!

ಕಲಬುರಗಿ: ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಇಬ್ಬರು ಬಾಲಕಿಯರು ನೀರು ಪಾಲಾಗಿರುವ ಘಟನೆ ನಡೆದಿದೆ. ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಹತ್ತಿರ ಇರುವ ಭೀಮಾ ನದಿಯಲ್ಲಿ ಈ...

Read moreDetails

ರೈಲು ಡಿಕ್ಕಿ: ಚಿರತೆ ಸಾವು

ಕುಂದಾಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೈಂದೂರು ತಾಲೂಕಿನ ಬಡಾಕೆರೆ ಹತ್ತಿರದ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ...

Read moreDetails

ಮಾಂಸದೂಟ ಸೇವಿಸಿ 20ಕ್ಕೂ ಅಧಿಕ ಜನ ಅಸ್ವಸ್ಥ!

ರಾಯಚೂರು: ಮಾಂಸದೂಟ ಸೇವಿಸಿದ ಪರಿಣಾಮ ಸುಮಾರು 20ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಲಿಂಗಸುಗೂರು ತಾಲೂಕಿನ ಪರಂಪುರ ತಾಂಡಾದಲ್ಲಿ ಈ ಘಟನೆ ನಡೆದಿದೆ. ತಾಂಡಾ ನಿವಾಸಿಗಳು...

Read moreDetails
Page 523 of 664 1 522 523 524 664
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist