ಬೆಂಗಳೂರು: ಪಂಚ ಗ್ಯಾರಂಟಿಗಳಿಂದಲೇ ಅಧಿಕಾರಕ್ಕೆ ಏರಿ, ಈಗ ಕಾಂಗ್ರೆಸ್ ಸರ್ಕಾರ ತೊಂದರೆ ಅನುಭವಿಸುತ್ತಿರುವಂತೆ ಕಾಣುತ್ತಿದೆ. ಇವುಗಳಿಂದಾಗಿ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು ಪಾರಾಗಲು ಸಿದ್ದರಾಮಯ್ಯ (Siddaramaiah) ಸರ್ಕಾರ...
Read moreDetailsಬೆಂಗಳೂರು: ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ (Kidnap Case) ಹೈಕೋರ್ಟ್ (High Court) ಭವಾನಿ ರೇವಣ್ಣ (Bhavani Revanna) ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಭವಾನಿ...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)ನ ಎಸ್ ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಹೀಗಾಗಿ ಆರೋಪಿಯನ್ನು...
Read moreDetailsರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಹಲವೆಡೆ ಉತ್ತಮವಾಗಿ ಮಳೆ ಸುರಿಯುತ್ತಿದ್ದರೆ, ಇನ್ನೂ ಹಲವೆಡೆ ಕೊಂಚ ಕಡಿಮೆಯಾಗಿದೆ. ಈಗ ಮತ್ತೆ ರಾಜ್ಯದ ತುಂಬೆಲ್ಲ ಮೋಡ ಆವರಿಸುತ್ತಿದ್ದು, ಹಲವೆಡೆ ಮಳೆಯಾಗುವ...
Read moreDetailsರಾಮನಗರ: ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ (BJP MP Dr Manjunath) ಮಾನವೀಯತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಸ್ತೆ ಅಪಘಾತದಲ್ಲಿ(Accident) ಗಂಭೀರವಾಗಿ ಗಾಯಗೊಂಡಿದ್ದ...
Read moreDetailsಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿದ್ದಾರೆ ಎನ್ನಲಾಗಿರುವ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್ (Mobile)ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ, ಮೊಬೈಲ್ ಮಾತ್ರ ಪತ್ತೆಯಾಗಿಲ್ಲ....
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಐಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಇಂದು ಸತತ...
Read moreDetailsಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಿಸಿರುವ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಬೆಂಗಳೂರಿನ...
Read moreDetailsಬೆಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗ್ಯಾರೆಂಟಿ...
Read moreDetailsಬಿಜೆಪಿಯ ಮಾಜಿ ಶಾಸಕ ಪ್ರತಿಭಟನೆ ಸಂದರ್ಭದಲ್ಲಿಯೇ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ. ಇಂದು ಬಿಜೆಪಿ ಪಕ್ಷದ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.