ರಾಜ್ಯದ ಜನರು ಈ ಬಾರಿ ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯುಗಾದಿಗೂ ಮುನ್ನ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು...
Read moreDetailsಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಎಐಸಿಸಿಯು ಇಂದು ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138...
Read moreDetailsಚಾಮರಾಜನಗರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಎಂಬ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ನೋಟಿಸ್ ನೀಡಲಾಗಿದೆ. ಆ...
Read moreDetailsಮಂಡ್ಯ: ಕುಮಾರಸ್ವಾಮಿ ಅಭಿಮಾನಿಯೊಬ್ಬರು ಚುನಾವಣೆ ಖರ್ಚಿಗಾಗಿ 500 ರೂ. ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನವಣಾ ಪ್ರಚಾರವನ್ನು ಕುಮಾರಸ್ವಾಮಿ ಆರಂಭಿಸಿದ್ದಾರೆ. ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಸಿಎಂ...
Read moreDetailsಮಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟವನ್ನು ರಸ್ತೆಯಲ್ಲಿಯೇ ಆಯೋಜಿಸಿದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ...
Read moreDetailsನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ಇಂಡಿ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ವಿಷ ಇದ್ದಂತೆ. ಅದರ ಟೇಸ್ಟ್ ನೋಡೋಕೆ...
Read moreDetailsರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಹಗುರವಾಗಿ...
Read moreDetailsಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ನಿಮಗೆ ಗೆಲ್ಲಲು ಆಗುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ಮಮತಾ...
Read moreDetailsವಿಜಯಪುರ: ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ವರುಣ ತಂಪೆರೆದಿದ್ದಾನೆ. ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಹೀಗಾಗಿ ಕೆಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ...
Read moreDetailsಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಪ್ರಕರಣ ದಾಖಲಾಗಿದೆ. ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.