ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಸಿಎಂ ಎದುರಾಗಿ ಕಾರು ಚಲಾಯಿಸಿದ್ದ ರೆಡ್ಡಿ; ಕಾರು ಸೀಜ್

ಕೊಪ್ಪಳ: ಸಿಎಂ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ(Janardhan Reddy) ಅವರಿಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿ ಸಂಚಾರಿ...

Read moreDetails

ಸಿದ್ದರಾಮಯ್ಯ ವಿರುದ್ಧ ಗುಡುಗಿ ಗೆಲುವು ಸಾಧಿಸಿದ ಪ್ರಧಾನಿ

ಹರಿಯಾಣದಲ್ಲಿ ಮತ್ತೊಮ್ಮೆ ಆಡಳಿತ ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗುತ್ತಿರುವುದು ಸ್ಪಷ್ಟವಾಗಿದೆ. ಈ ಮೂಲಕ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತಗಟ್ಟೆ ಸಮೀಕ್ಷೆಗಳನ್ನು ಸುಳ್ಳು ಮಾಡಿದೆ. ಹರಿಯಾಣದಲ್ಲಿ ಬಿಜೆಪಿ ಅಭೂತಪೂರ್ವ...

Read moreDetails

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ; ಜಾರಕಿಹೊಳಿ

ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು...

Read moreDetails

ನಂದಿನಿ ತುಪ್ಪಕ್ಕೆ ಹೆಚ್ಚಾದ ಡಿಮ್ಯಾಂಡ್; ತಿರುಪತಿಯಿಂದ ಬೇಡಿಕೆ ಹೆಚ್ಚಳ

ಬೆಂಗಳೂರು: ತಿರುಪತಿ ಪ್ರಸಾದದಲ್ಲಿ ಕೊಬ್ಬಿನಾಂಶ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ನಂದಿನಿ ಬ್ರ್ಯಾಂಡ್‌ ತುಪ್ಪಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಟಿಟಿಡಿ ಮಂಡಳಿ ಹೆಚ್ಚುವರಿ ತುಪ್ಪ...

Read moreDetails

ಕೋವಿಡ್ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಅಧಿಕಾರಿ ಅಮಾನತು

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ಹಬ್ಬಿದ್ದ ಸಂದರ್ಭದಲ್ಲಿ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ‌ ಸಲಹೆಗಾರ...

Read moreDetails

ಮದ್ಯದಂಗಡಿಗೆ ಶಾಪ್ ಬಾಡಿಗೆ ಕೊಡದ ಮಾಲೀಕ; ಹಲ್ಲೆ

ದಾವಣಗೆರೆ: ಮದ್ಯದಂಗಡಿ ನಡೆಸಲು ಬಿಲ್ಡಿಂಗ್ ಬಾಡಿಗೆ ಕೊಡದ ಮಾಲೀಕ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುರಸಭೆಯ ಕಾಂಗ್ರೆಸ್ ಸದಸ್ಯ ಮಾರಣಾಂತಿಕವಾಗಿ ಹಲ್ಲೆ...

Read moreDetails

ಸಿಎಂ ಪರ ಬ್ಯಾಟ್ ಬೀಸಿದ ಜಿ.ಟಿ. ದೇವೇಗೌಡರ ವಿರುದ್ಧ ಕ್ರಮಕ್ಕೆ ಆಗ್ರಹ!

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗಾಗಿ ವಿಪಕ್ಷಗಳು ಆಗ್ರಹಿಸುತ್ತಿವೆ. ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಉಲ್ಟಾ ಹೊಡೆದಿದ್ದಕ್ಕೆ ಅವರ ವಿರುದ್ಧ ಕ್ರಮ...

Read moreDetails

ಈಜಲು ಹೋಗಿ ನೀರು ಪಾಲಾದ ಯುವಕ!

ಉತ್ತರ ಕನ್ನಡ: ಈಜಲು ಹೋಗಿ ಯುವಕ ಸಮುದ್ರದಲ್ಲಿ ನೀರು ಪಾಲಾಗಿರುವ ಘಟನೆ ನಡೆದಿದೆ. ಅಲ್ಲದೇ, ಓರ್ವನನ್ನು ರಕ್ಷಿಸಲಾಗಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ...

Read moreDetails

ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅವರ ಪಕ್ಷ ಕೇಳಲಿದೆ; ಸೋಮಣ್ಣ

ಬಳ್ಳಾರಿ: ಮುಡಾ ಅಕ್ರಮದ ಪದೇ ಪದೇ ಮಾತನಾಡುವುದು ಬೇಡ. ಈಗಾಗಲೇ ತನಿಖೆ ಆರಂಭವಾಗಿದೆ. ಅದು ತನ್ನ ಕೆಲಸ ತಾನು ಮಾಡುತ್ತದೆ. ಆದರೆ, ಸಿಎಂ ರಾಜೀನಾಮೆ ಕೇಳುವುದು ಅವರ...

Read moreDetails

ಕನ್ನಡ ಮಾತನಾಡುವ ವಿಷಯ; ವೃದ್ಧರನ್ನು ಥಳಿಸಿದ ಪಾಪಿ

ಬೆಂಗಳೂರು: ಕನ್ನಡ ಮಾತನಾಡು ಅಂತ ಹೇಳಿದ್ದಕ್ಕೆ ಪಾಪಿಯೊಬ್ಬ ವೃದ್ಧ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿ ಬಿವಿಕೆ ಅಯ್ಯಂಗಾರ್ ರಸ್ತೆಯ ಅಂಗಡಿಯೊಂದರಲ್ಲಿ ಈ...

Read moreDetails
Page 665 of 803 1 664 665 666 803
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist