ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಇಂದಿನಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ದರ್ಬಾರ್ ಆರಂಭ!

ಮೈಸೂರು: ಇಂದಿನಿಂದ ವಿಶ್ವವಿಖ್ಯಾತ ದಸರಾ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ 'ಸಾಂಸ್ಕೃತಿಕ ನಗರಿ' ಮೈಸೂರು ನವವಧುವಿನಂತೆ ಶೃಂಗಾರಗೊಂಡಿದೆ. ಬರೋಬ್ಬರಿ 12 ವೇದಿಕೆಗಳಲ್ಲಿ ನಡೆಯುವ ಕಾರ‍್ಯಕ್ರಮಕ್ಕೆ ಇಂದು ಚಾಲನೆ ಸಿಗಲಿದೆ....

Read moreDetails

ಕುಮಾರಸ್ವಾಮಿ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲು!

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಉದ್ಯಮಿಯೊಬ್ಬರು ಜೀವ ಬೆದರಿಕೆಯ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಉದ್ಯಮಿ ವಿಜಯ್ ಟಾಟಾ ಎಂಬುವವರು ದೂರು ದಾಖಲಿಸಿದ್ದಾರೆ....

Read moreDetails

ಶಿವಮೊಗ್ಗ ದಸರಾಕ್ಕೆ ಸಕ್ರೆಬೈಲಿನ ಆನೆಗಳಿಗೆ ವಿಶೇಷ ಆಹ್ವಾನ

ಶಿವಮೊಗ್ಗ: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಕಲ ಸಿದ್ಧತೆ ನಡೆಯುತ್ತಿದೆ. ನಾಳೆಯಿಂದ ದಸರಾ ದರ್ಬಾರ್ ನಡೆಯಲಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮೈಸೂರಿನಂತೆಯೇ ದಸರಾ ಆಚರಿಸಲಾಗುತ್ತಿದೆ. ಶಿವಮೊಗ್ಗದಲ್ಲಿಯೂ...

Read moreDetails

ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್ ಡ್ರೈವ್ ಗಳಲ್ಲಿ ರಾಜಕೀಯ ನಾಯಕರ ವಿಡಿಯೋ?

ಬೆಂಗಳೂರು: ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಸದ್ಯ ಎಸ್ ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ವಿಚಾರಣೆಯ ಭಾಗವಾಗಿ ಇತ್ತೀಚೆಗಷ್ಟೇ ಅಧಿಕಾರಿಗಳು ಮುನಿರತ್ನ ಮನೆಯಲ್ಲಿ...

Read moreDetails

3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದ ಪೊಲೀಸರು!

ಕೊಡಗು: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ.ಈ ಗಾಂಜಾ ಥೈಲ್ಯಾಂಡ್ ನಿಂದ ಕೊಡಗಿಗೆ ಬಂದಿತ್ತು...

Read moreDetails

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ನೂರಾರು ಕೋಟಿ ಹಗರಣದ ಆರೋಪ!

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣದ ಕುರಿತು ಕಾಂಗ್ರೆಸ್ ದಾಖಲೆ ಬಿಡುಗಡೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ....

Read moreDetails

ಜಾಮೀನು ನಿರೀಕ್ಷೆಯಲ್ಲಿ ದರ್ಶನ್!

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಗೆ ಜಾಮೀನಿನ ಆತಂಕ ಶುರುವಾಗಿದೆ. ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಿಂದಾಗಿ ಜೈಲಿನಲ್ಲಿ ಆತಂಕದಿಂದಲೇ ದಿನ ಕಳೆಯುತ್ತಿದ್ದಾರೆ ಎಂದು ತಿಳಿದು...

Read moreDetails

ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ನವದೆಹಲಿ: ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆಯಾಗಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ...

Read moreDetails

ಹೃದಯಾಘಾತಕ್ಕೆ ಪೊಲೀಸ್ ಪೇದೆ ಬಲಿ

ಬೀದರ್: ಹೃದಯಾಘಾತಕ್ಕೆ ಪೊಲೀಸ್ ಪೇದೆ ಬಲಿಯಾಗಿರುವ ಘಟನೆ ನಡೆದಿದೆ. ನಗರ ಠಾಣೆಯ ಪೇದೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ರಾಯಚೂರು ಜಿಲ್ಲೆಯ ತಳಮಾಳ ಗ್ರಾಮದ ಚಂದ್ರಶೇಖರ...

Read moreDetails

ಕೈಯಲ್ಲಿ ಧ್ವಜ ಹಿಡಿದು ಸಿಎಂ ಶೂ ಬಿಚ್ಚಿದ ಕಾರ್ಯಕರ್ತ; ಆಕ್ರೋಶ

ಬೆಂಗಳೂರು: ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತನ ಕೈಯಲ್ಲಿ ಶೂ ಬಿಚ್ಚಿಸಿಕೊಂಡಿರುವ ಸುದ್ದಿ ಈಗ ದೊಡ್ಡ ವೈರಲ್ ಆಗಿದೆ. ಶೂ ಬಿಚ್ಚುವ ವೇಳೆ ಕಾರ್ಯಕರ್ತನು...

Read moreDetails
Page 670 of 803 1 669 670 671 803
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist