ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಪಾದಯಾತ್ರೆ ಮಾಡಿದ್ದಕ್ಕೆ ಧಮ್ಕಿ ಹಾಕುತ್ತಿದ್ದಾರೆ; ಬಿ.ವೈ. ವಿಜಯೇಂದ್ರ

ಬೆಂಗಳೂರು: ಪಾದಯಾತ್ರೆ (Padayatra) ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರು...

Read moreDetails

ಬಡತನದಲ್ಲಿಯೇ ಒಂದಲ್ಲಾ 8 ಸರ್ಕಾರಿ ಉದ್ಯೋಗ ಪರೀಕ್ಷೆ ಪಾಸ್ ಮಾಡಿದ್ದ ಪರಶುರಾಮ್

ಕೊಪ್ಪಳ: ಹೃದಯಾಘಾತಕ್ಕೆ ಬಲಿಯಾಗಿರುವ ಪಿಎಸ್ ಐ ಪರಶುರಾಮ್ ಬಡತನದಲ್ಲೇ ಒಂದಲ್ಲ, 8 ಉದ್ಯೋಗ ಗಿಟ್ಟಿಸಿಕೊಂಡಿದ್ದರು ಎನ್ನಲಾಗಿದೆ. ಮೂಲತ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ನಿವಾಸಿಯಾಗಿದ್ದ...

Read moreDetails

ನಮ್ಮ ಸರ್ಕಾರ ನಿಮ್ಮಿಂದ ಅಲ್ಲಾಡಿಸೋಕೆ ಸಾಧ್ಯವಿಲ್ಲ; ಡಿಕೆಶಿ

ರಾಮನಗರ: ನಮ್ಮ‌ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಯಾರಿಗೂ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್...

Read moreDetails

ಪೆನ್ನು ಕದ್ದಿದ್ದಕ್ಕೆ ಕತ್ತಲ ಕೋಣೆಯಲ್ಲಿ ವಿದ್ಯಾರ್ಥಿ ಕೂಡಿ ಹಾಕಿದ ಗುರೂಜಿ!

ರಾಯಚೂರು: ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಕತ್ತಲ ಕೋಣೆಯಲ್ಲಿ ಹಾಕಿರುವ ಘಟನೆ ನಡೆದಿದೆ. ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಈ ಅಮಾನವೀಯ ಘಟನೆ...

Read moreDetails

ದೋಸ್ತಿ ಪಾದಯಾತ್ರೆಯಲ್ಲಿ ಕಾಣಿಸಿಕೊಳ್ಳದ ಮಾಜಿ ಶಾಸಕ ಪ್ರೀತಂಗೌಡ

ಬೆಂಗಳೂರು: ಮುಡಾ ನೀವೇಶನ ಹಂಚಿಕೆ ಹಗರಣ (Muda Scam) ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ- ಜೆಡಿಎಸ್ ದೋಸ್ತಿ ಇದೇ ವಿಷಯ ಮುಂದಿಟ್ಟುಕೊಂಡು ಸಿಎಂ ರಾಜೀನಾಮೆಗೆ...

Read moreDetails

ದೋಸ್ತಿಗಳ ಪಾದಯಾತ್ರೆಗೆ ಚಾಲನೆ; ಕಾಂಗ್ರೆಸ್ ವಿರುದ್ಧ ಕಿಡಿ

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ (BJP_JDS)ಯಿಂದ ನಡೆಯುತ್ತಿರುವ ಮೈಸೂರು ಚಲೋ (Mysuru...

Read moreDetails

ಹೃದಯಾಘಾತಕ್ಕೆ ಬಲಿಯಾಗಿರುವ ಪಿಎಸ್ ಐ; ಕಾಂಗ್ರೆಸ್ ಶಾಸಕನ ವಿರುದ್ಧ ದೂರು

ಯಾದಗಿರಿ: ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ಸಂಜೆ ಯಾದಗಿರಿಯ ಪೊಲೀಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಯಾದಗಿರಿ...

Read moreDetails

ಮದುವೆಗೆ ಒಪ್ಪದ ಕುಟುಂಬಸ್ಥರು; ವಿಷ ಸೇವಿಸದ ಪ್ರೇಮಿಗಳು

ಬಳ್ಳಾರಿ: ಪ್ರೀತಿಗೆ ಕುಟುಂಬಸ್ಥರು ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೇಮಿಗಳ ಜಾತಿ ಬೇರೆ ಬೇರೆಯಾಗಿದ್ದರ ಹಿನ್ನೆಲೆಯಲ್ಲಿ ಕುಟುಂಬಸ್ಥರು ಒಪ್ಪಿಗೆ ಸೂಚಿಸಿಲ್ಲ....

Read moreDetails

ವಿಪಕ್ಷಗಳ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ!

ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಿದೆ ಎಂದು...

Read moreDetails

ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತೇ?

ಮೈತ್ರಿಯ ಎಲ್ಲ ನಾಯಕರೂ ಸೇರಿ ಪಾದಯಾತ್ರೆಗೆ ನಿರ್ಧರಿಸಿದ್ದರು. ಆದರೆ, ಪ್ರೀತಂಗೌಡ ಅವರನ್ನು ನೋಡಿದ್ದೇ ತಡ ಕುಮಾರಸ್ವಾಮಿ ಕೆಂಡಾಮಂಡಲವಾದರು. ಪಾದಾಯತ್ರೆಗೆ ನಮ್ಮ ಯಾವೊಬ್ಬ ಕಾರ್ಯಕರ್ತನೂ ಬರುವುದಿಲ್ಲ ಎಂದು ಹೇಳಿ...

Read moreDetails
Page 760 of 840 1 … 759 760 761 … 840
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist