ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜ್ಯ

ಇಂದಿನಿಂದ 5 ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆ!

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕೆಲವೆಡೆ ಉತ್ತಮವಾಗಿ ಮಳೆಯಾಗುತ್ತಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಜೂನ್ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

Read moreDetails

ಪ್ರಜ್ವಲ್ ಗೆ ಪುರುಷತ್ವ ಸೇರಿದಂತೆ ಹಲವು ಟೆಸ್ಟ್ ಗಳು!

ಬೆಂಗಳೂರು: ಅತ್ಯಾಚಾರ ಪ್ರಕಾರಣದಲ್ಲಿ ಎಸ್‍ಐಟಿ (SIT) ಅಧಿಕಾರಿಗಳ ವಶದಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಪ್ರಜ್ವಲ್ ಕಸ್ಟಡಿ ಅವಧಿ ಗುರುವಾರ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ...

Read moreDetails

ಮೋದಿ ನಮ್ಮ ನಾಯಕ ಎಂದ ಎನ್ ಡಿಎ!

ನವದೆಹಲಿ: ಮೋದಿ ನಾಯಕತ್ವಕ್ಕೆ ಎನ್ ಡಿಎ ನಾಯಕತ್ವ ಬಹುಪರಾಕ್ ಎಂದಿದೆ. ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ನಾಯಕರನ್ನಾಗಿ...

Read moreDetails

ರಕ್ಷಿಸಿದ ಚಾರಣಿಗರನ್ನು ಕರೆತರಲು ಸಿಎಂ ಸೂಚನೆ!

ಡೆಡ್ರಾಡೂನ್ ನಲ್ಲಿ ಚಾರಣಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಸಾವನ್ನಪ್ಪಿದ್ದು, ಹಲವರನ್ನು ರಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಕ್ಷಿಸಿದ ಚಾರಣಿಗರನ್ನು ಹಾಗೂ ಮೃತದೇಹ ತರಲು ಕ್ರಮ...

Read moreDetails

ಪ್ರಧಾನಿ ಹುದ್ದೆಗೆ ರಾಜೀನಾಮೆಸಲ್ಲಿಸಿದ ನರೇಂದ್ರ ಮೋದಿ!

ನವದೆಹಲಿ: ನರೇಂದ್ರ ಮೋದಿ (Prime Minister Narendra Modi) ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ಅವರು, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ...

Read moreDetails

ಹೈಕಮಾಂಡ್ ಬುಲಾವ್; ದೆಹಲಿಯತ್ತ ಪ್ರಯಾಣ ಬೆಳೆಸಿದ ಬೊಮ್ಮಾಯಿ!

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಗೆಲುವು ಕಾಣುತ್ತಿದ್ದಂತೆ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಮೊದಲ ಬಾರಿಗೆ ಲೋಕಸಭಾ ಸಂಸದರಾಗಿ...

Read moreDetails

ಬೆಂಗಳೂರು ಹೊರ ವಲಯದಲ್ಲಿ ಡ್ರಗ್ಸ್ ಪಾರ್ಟಿ ನಡೆದಿದ್ದು ಸತ್ಯನಾ?

ಬೆಂಗಳೂರಿನ ಹೊರವಲಯದಲ್ಲಿ ಡ್ರಗ್ಸ್ ಪಾರ್ಟಿ ನಡೆದಿತ್ತು ಎಂಬ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಈಗಾಗಲೇ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಅಕೆಯನ್ನು ನ್ಯಾಯಾಂಗ...

Read moreDetails

ಹಾಸನಕ್ಕೆ ಸ್ಥಳ ಮಹಜರಿಗೆ ಬರಲಿರುವ ಪ್ರಜ್ವಲ್ ರೇವಣ್ಣ!?

ಅತ್ಯಾಚಾರ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನ ಎಸ್‌ಐಟಿ ಅಧಿಕಾರಿಗಳು ಇಂದು ಹಾಸನಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆಯ...

Read moreDetails

ದಾಖಲೆ ಬರೆದ ವಿಶ್ವೇಶ್ವರ ಹೆಗಡೆ ಕಾಗೇರಿ

ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದ ಪೈಕಿ, ಉತ್ತರ ಕನ್ನಡದ ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು...

Read moreDetails

ಮೋದಿ ಮುಖ ನೋಡಿ ಅಂದ್ರು, ರಾಮನ ಹೆಸರು ಹೇಳಿದರೂ ಬಿಜೆಪಿ ತಿರಸ್ಕರಿಸಿದ ಮತದಾರ

ಬೆಂಗಳೂರು: ಮೋದಿ ಮುಖ ನೋಡಿ ಮತ ಹಾಕಿ ಅಂತಿದ್ರು, ಆದರೆ, ಮೋದಿ ನೋಡಿಯೂ ಮತ ಹಾಕಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Read moreDetails
Page 790 of 836 1 … 789 790 791 … 836
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist