ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೋರ್ವರ ಬಲಿಯಾಗಿದೆ. ರೇಷನ್ ತರಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ...
Read moreDetailsಚಿಕ್ಕಮಗಳೂರು : ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮೇ 2 ರಂದು ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ....
Read moreDetailsಬೆಂಗಳೂರು : ವಿದ್ಯಾರಣ್ಯಪುರದಲ್ಲಿ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತನಿಷ್ಕಾ (Tanishka) ಹಾಗೂ ತೇಜಸ್ವಿನಿ (Tejaswini) ಇಬ್ಬರು ನಾಪತ್ತೆಯಾಗಿ...
Read moreDetailsಬೆಂಗಳೂರು : ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿತ್ತು. ಇದೀಗ ಅಂತಹದ್ದೇ ಘಟನೆಯೊಂದು ಮರುಕಳಿಸಿದೆ. ಯಲಹಂಕ ಬಿಜೆಪಿ ಮುಖಂಡ...
Read moreDetailsಮೈಸೂರು : ನಿಯಂತ್ರಣ ತಪ್ಪಿದ ಲಾರಿ ಗದ್ದೆಗೆ ನುಗ್ಗಿ ಪಲ್ಟಿಯಾಗಿರುವ ಘಟನೆ ಮೈಸೂರಿನ ಮಂಡಕಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದಿಂದ ಕೇರಳ ಕಡೆ ಸಾಗುತ್ತಿದ್ದ ಲಾರಿ, ಅತಿಯಾದ...
Read moreDetailsಬೆಂಗಳೂರು : ವರನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿ ಸ್ಥಳದ ಬಗ್ಗೆ ಸರ್ಕಾರ ಮೀಸಲಿಟ್ಟಿದ್ದ 2 ಎಕರೆ ಪ್ರದೇಶದ ಬಗ್ಗೆ ಪ್ರಶ್ನೆ ಎತ್ತಿದ್ದ ನಟ ಚೇತನ್ ಅಹಿಂಸಾ ವಿರುದ್ಧ...
Read moreDetailsವಿಜಯನಗರ : ರೈತರ ಜೀವನಾಡಿ ತುಂಗಭದ್ರಾ ಜಲಾಶಯದ 33 ನೂತನ ಗೇಟ್ ಅಳವಡಿಕೆ ಕಾರ್ಯ ಶನಿವಾರ ಸಂಪೂರ್ಣಗೊಂಡಿದೆ. ಸುಮಾರು 52 ಕೋಟಿ ವೆಚ್ಚದ ಈ ಬೃಹತ್ ಯೋಜನೆಯಡಿ...
Read moreDetailsಬೆಂಗಳೂರು : ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗಿನ ಪ್ರಾರ್ಥನೆ ಸಮಯದಲ್ಲಿ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು...
Read moreDetailsಉಡುಪಿ : ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರಿಗಿಂತಲೂ ಉನ್ನತ ಸ್ಥಾನವಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭೂತಪೂರ್ವ...
Read moreDetailsಚಿಕ್ಕಮಗಳೂರು : ಮಧ್ಯಾಹ್ನ ಊಟಕ್ಕೆ ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.