ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಈ ಮಧ್ಯೆ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದಿಂದ ಹಿಂದೆ ಉಳಿದಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಸ್ಪರ್ಧಿಸಿ...
Read moreDetailsರಾಮನಗರ: ರಾಜ್ಯದಲ್ಲಿನ ಎಲ್ಲ ಕ್ಷೇತ್ರಗಳಲ್ಲಿಯೂ ಮೈತ್ರಿ ಗೆಲ್ಲಿಸಿದರೆ, ನಾನೇ ಪ್ಱಧಾನಿ ಕೈ ಹಿಡಿದು ಮೇಕೆ ದಾಟು ಯೋಜನೆಗೆ ಸಹಿ ಮಾಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ...
Read moreDetailsಬೆಂಗಳೂರು: ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿ ಕಾಂಗ್ರೆಸ್...
Read moreDetailsಶಿವಮೊಗ್ಗ: ಅಪ್ಪ-ಮಕ್ಕಳ ಕುತಂತ್ರದಿಂದಾಗಿ ನನ್ನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಆದರೆ, ಇದು ತಾತ್ಕಾಲಿಕವಾದ್ದ್ದು, ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ...
Read moreDetailsನವದೆಹಲಿ: ಪೋಕ್ಸೋ ಕಾಯ್ದೆಯಡಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಶ್ರೀಗೆ ಕೋರ್ಟ್ ಮತ್ತೆ ನಾಲ್ಕು ತಿಂಗಳುಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ವಿಚಾರಣೆ ನಡೆಸಿದ ಕೋರ್ಟ್...
Read moreDetails2024ರ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ‘ಮಾಧ್ಯಮ ಅನೇಕ’ ಸಂಸ್ಥೆ 'Vote ನಮ್ಮ Power' Rap ಸಾಂಗ್ ಪ್ರಸ್ತುತಪಡಿಸುತ್ತಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಸಾರ್ವತ್ರಿಕ...
Read moreDetailsಹುಬ್ಬಳ್ಳಿ: ಇತ್ತೀಚೆಗಷ್ಟೇ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ ಕ್ಷಮೆ ಕೋರಿದ್ದಾರೆ ಎನ್ನಲಾಗಿದೆ. ಮಂಗಳವಾರ ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ...
Read moreDetailsಹುಬ್ಬಳ್ಳಿ: ಚುನಾವಣೆ ಸಂದರ್ಭದಲ್ಲಿಯೇ ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಚುನಾವಣೆ ವೇಳೆಯೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ನಗರದಲ್ಲಿನ ಸಭಾಪತಿ...
Read moreDetailsರಾಜ್ಯದ ಹಲವೆಡೆ ಮಳೆರಾಯ ಅಬ್ಬರ ಶುರುವಾಗಿದೆ. ಇಂದು ಕೂಡ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
Read moreDetailsಬೆಂಗಳೂರು: ರಾಜ್ಯದಲ್ಲಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗುಡುಗು- ಸಿಡಿಲಿನ ಮಳೆಯಾಗುತ್ತಿದೆ. ಹೀಗಾಗಿ ಸಾಕಷ್ಟು ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಆದರೆ,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.