ಬೆಂಗಳೂರು: ಇತ್ತೀಚೆಗೆ ಫೋನ್ ಪೇ, ಗೂಗಲ್ ಪೇ ಸೇರಿ ಹಲವು ಪ್ಲಾಟ್ ಫಾರ್ಮ್ ಗಳ ಮೂಲಕ ಯುಪಿಐ ಪೇಮೆಂಟ್ ಮಾಡಲು ಕಷ್ಟವಾಗುತ್ತಿದೆ. ಸರ್ವರ್ ಸಮಸ್ಯೆ ಸೇರಿ ಹಲವು...
Read moreDetailsನವದೆಹಲಿ: ಎಲ್‌ಜಿ ಸ್ಮಾರ್ಟ್‌ಫೋನ್‌ಗಳನ್ನು ಇನ್ನೂ ಬಳಸುತ್ತಿರುವವರಿಗೆ ಇದು ಕೊನೆಯ ಕರೆ! ಎಲ್‌ಜಿ ಕಂಪನಿಯು ತನ್ನ ಸ್ಮಾರ್ಟ್‌ಫೋನ್ ನ ಅಪ್ಡೇಟ್ ಸರ್ವರ್‌ಗಳನ್ನು ಜೂನ್ 30, 2025 ರಂದು ಶಾಶ್ವತವಾಗಿ...
Read moreDetailsಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯು ತನ್ನ ಎಲ್ಲಾ ವಾಹನಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು (ಮುಂಭಾಗ, ಸೈಡ್, ಮತ್ತು ಕರ್ಟನ್) 2025ರ ಅಂತ್ಯದ ವೇಳೆಗೆ ಸ್ಟ್ಯಾಂಡರ್ಡ್...
Read moreDetailsನವದೆಹಲಿ: ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಾರ್ಯಕ್ಷಮತೆ ಮತ್ತು ಕೈಗೆಟಕುವ ಬೆಲೆಯ ಸಂಯೋಜನೆಯನ್ನು ಬಯಸುವ ಗ್ರಾಹಕರಿಗೆ ಹಲವು ಆಕರ್ಷಕ ಆಯ್ಕೆಗಳಿವೆ. 3 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಬೆಲೆಯಲ್ಲಿ...
Read moreDetailsಬೆಂಗಳೂರು: ಡಿಜಿಟಲ್ ಯುಗದಲ್ಲಿ, ಡೇಟಾ ಒಂದು ಅಮೂಲ್ಯ ಸಂಪತ್ತಾಗಿದೆ. ಆದರೆ, ಆಕಸ್ಮಿಕವಾಗಿ ಡೇಟಾವನ್ನು ಅಳಿಸಿಹಾಕುವುದು ವ್ಯಕ್ತಿಗಳಿಗೆ ಮತ್ತು ವ್ಯವಹಾರಗಳಿಗೆ ಸಾಮಾನ್ಯ ಸಮಸ್ಯೆಯಾಗಿದೆ. ಇದಕ್ಕೆ ಸ್ವಯಂಪ್ರೇರಿತ ತಪ್ಪುಗಳೇ ಕಾರಣ....
Read moreDetailsಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ 2025ರಲ್ಲಿ ಎರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ. ಇವುಗಳಲ್ಲಿ ಒಂದು ಟಾಟಾ ಹ್ಯಾರಿಯರ್...
Read moreDetailsಬೆಂಗಳೂರು ರೆನೊ ತನ್ನ ಜನಪ್ರಿಯ ಡಸ್ಟರ್ ಎಸ್‌ಯುವಿಯ ಏಳು ಆಸನಗಳ ಆವೃತ್ತಿಗೆ ‘ಬೊರಿಯಲ್’ ಎಂದು ಹೆಸರಿಡುವುದಾಗಿ ಏಪ್ರಿಲ್ 29ರಂದು ಅಧಿಕೃತವಾಗಿ ಘೋಷಿಸಿದೆ. ಈ ಎಸ್‌ಯುವಿ ಭಾರತದಲ್ಲಿ 2027ರ...
Read moreDetailsನವದೆಹಲಿ: ಎಂಜಿ ಮೋಟಾರ್ ಇಂಡಿಯಾ ತನ್ನ ಜನಪ್ರಿಯ ಎಲೆಕ್ಟ್ರಿಕ್ ವಾಹನ ಎಂಜಿ ವಿಂಡ್ಸರ್ ಇವಿಯನ್ನು ಹೊಸ 50.6 ಕೆಡಬ್ಲ್ಯೂಎಚ್ ಬ್ಯಾಟರಿ ಪ್ಯಾಕ್‌ನೊಂದಿಗೆ ಅಪ್ಡೇಲ್ಮಾಡಲು ಸಜ್ಜಾಗಿದೆ. ಈ ಅಪ್‌ಡೇಟ್‌ನೊಂದಿಗೆ,...
Read moreDetailsಸೂರತ್: ಗುಜರಾತ್‌ನ ರಸ್ತೆಗಳಲ್ಲಿ ದುಬೈ ನೋಂದಾಯಿತ ಟೆಸ್ಲಾ ಸೈಬರ್‌ಟ್ರಕ್ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈ ಫ್ಯೂಚರಿಸ್ಟಿಕ್ ಎಲೆಕ್ಟ್ರಿಕ್ ಪಿಕಪ್ ಟ್ರಕ್ ಮೊದಲ ಬಾರಿ ಕಾಣಿಸಿಕೊಂಡಿದೆ. ಈ ವಾಹನವನ್ನು ಸೂರತ್‌ನ...
Read moreDetailsಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್ಒ) ಸದಸ್ಯರ ಪಿಎಫ್ ಖಾತೆಗೆ ಪ್ರತಿ ತಿಂಗಳು ಹಣ ಜಮೆಯಾಗುತ್ತದೆ. ಉದ್ಯೋಗಿಗಳು ಹಾಗೂ ಉದ್ಯೋಗದಾತ ಕಂಪನಿಗಳ ಪಾಲು ಜಮೆಯಾಗುತ್ತದೆ. ಹೀಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.