ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ತುಮಕೂರು

ಕಲ್ಪತರು ನಾಡಿನಲ್ಲಿ ನಾಡಹಬ್ಬ ದಸರಾಗೆ ಅದ್ದೂರಿ ಚಾಲನೆ ನೀಡಿದ ಡಾ.ಜಿ.ಪರಮೇಶ್ವರ್

ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನಾಡಹಬ್ಬ ದಸರಾಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದ್ದೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇಜ್ ಮೈದಾನದಲ್ಲಿ ಅರಮನೆ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಿವಕುಮಾರ...

Read moreDetails

ಕೋರ್ಟ್ ಆವರಣಕ್ಕೆ ನುಗ್ಗಿ ಮಹಿಳೆಯ ಮೇಲೆ ದಾಳಿ ಮಾಡಿದ .

ತುಮಕೂರು: ಕೋರ್ಟ್ ಆವರಣಕ್ಕೆ ನುಗ್ಗಿದ್ದ ಬೀದಿ ನಾಯಿಯೊಂದು ಮಹಿಳೆಯ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಗುಬ್ಬಿ ಕೋರ್ಟ್ ಆವರಣದಲ್ಲಿ ನಡೆದಿದೆ. ಹಾಡಹಗಲೇ...

Read moreDetails

ಮರ್ಯಾದಾ ಹತ್ಯೆಗೆ ಯತ್ನ | ಸುರಕ್ಷತೆಗಾಗಿ ಎಸ್ಪಿ ಕಚೇರಿಯಲ್ಲಿ ಬೀಡುಬಿಟ್ಟ ನವಜೋಡಿಗಳು !

ತುಮಕೂರು‌ : ತುಮಕೂರಿನಲ್ಲಿ ಮರ್ಯಾದಾ ಹತ್ಯೆಗೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ‌ಮೂಲದ ಯುವಕ‌, ಯುವತಿ ಪೋಷಕರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾದ...

Read moreDetails

ಸತತ 7ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್‌ ನ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಆಯ್ಕೆ !

ತುಮಕೂರು: ಇತ್ತೀಚಿಗಷ್ಟೇ ತಮ್ಮ ನೇರ ನಿಷ್ಠುರ ಮಾತುಗಳಿಂದಲೇ ಕಾಂಗ್ರೆಸ್‌ ಹೈಕಮಾಂಡ್‌ ನಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಪುಟದಿಂದಲೇ ವಜಾಗೊಂಡ ಕೆ.ಎನ್‌ ರಾಜಣ್ಣ ತುಮಕೂರು ಜಿಲ್ಲಾ ಕೇಂದ್ರ...

Read moreDetails

ಶಾಸಕರ ಸಹೋದರನ ಕಾರು ಅಪಘಾತ: ವ್ಯಕ್ತಿ ಬಲಿ

ತುಮಕೂರು: ಶಾಸಕ ರಾಮಮೂರ್ತಿ ಅವರ ಸಹೋದರನ ಕಾರು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಹತ್ತಿರ ನಡೆದಿದೆ....

Read moreDetails

ತನ್ನ ಮತವನ್ನೂ ವಿರೋಧಿಗೆ ಹಾಕಿ ಶೂನ್ಯ ಮತ ಪಡೆದ ಅಭ್ಯರ್ಥಿ

ಗುಬ್ಬಿ : ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾರನಹಳ್ಳಿ ಪ್ರಭಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಹಾರನಹಳ್ಳಿ ಪ್ರಭಾಕರ್ ಹಾಗೂ...

Read moreDetails

ಮಹಿಳೆಯೊಂದಿಗೆ ಅರ್ಚಕ ಅನುಚಿತ ವರ್ತನೆ | ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಯುವಕರು !

ತುಮಕೂರು: ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರಿನ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರಿಬ್ಬರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಅರ್ಚಕ ನಾಗಭೂಷಣಾಚಾರ್ಯಗೆ...

Read moreDetails

ಹೃದಯಾಘಾತಕ್ಕೆ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ಬಲಿ

ತುಮಕೂರು: ಕೆಲಸ ನಿರ್ವಹಿಸುತ್ತಿದ್ದ ವೇಳೆಯಲ್ಲೇ ನರ್ಸ್ ಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಹಿರಿಹಳ್ಳಿ ಗ್ರಾಮದ ಲತಾ‌ (35) ಹೃದಯಾಘಾತಕ್ಕೆ ಬಲಿಯಾದ...

Read moreDetails

ಸ್ವಕ್ಷೇತ್ರದಲ್ಲಿ ಧ್ವಜಾರೋಹಣ ನೆರೆವೇರಿಸಿದ ಕೆ.ಎನ್.‌ ರಾಜಣ್ಣ | ಸಿದ್ದಗಂಗಾ ಮಠದಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ

ತುಮಕೂರು: ದೇಶದಾದ್ಯಂತ 79ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಮಧುಗಿರಿಯಲ್ಲಿ ಮಾಜಿ‌ ಸಚಿವ ಕೆ.ಎನ್ ರಾಜಣ್ಣ ಧ್ವಜಾರೋಹಣ ನೆರೆವೇರಿಸಿದ್ದು, ತಾಲೂಕು ಆಡಳಿತ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದ್ದಾರೆ....

Read moreDetails

ರಾಜಣ್ಣ ರಾಜೀನಾಮೆ | ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ಮಧುಗಿರಿ/ತುಮಕೂರು : ಕೆ.ಎನ್‌ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ರಾಜಣ್ಣ ಅಭಿಮಾನಿಗಳು, ಬೆಂಬಲಿಗರು ಇಂದು(ಮಂಗಳವಾರ) ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ...

Read moreDetails
Page 1 of 14 1 2 14
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist