ತುಮಕೂರು: ಬೆಂಗಳೂರು ಮಾಜಿ ಕಮಿಷನರ್ ದಯಾನಂದ್ ಕಾರ್ಯವೈಖರಿ ಬಗ್ಗೆ ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ ಕೊಟ್ಟರೂ ಮಕ್ಕಳ ಜೀವ ತಂದು ಕೊಡುವುದಕ್ಕೆ ಆಗಲ್ಲ. ಸಾಮಾಜಿಕ ಮೀಡಿಯಾಗೆ...
Read moreDetailsತುಮಕೂರು: ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಮನೋಜ್ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರು ಬಳಿಯ ನಾಗಸಂದ್ರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು....
Read moreDetailsತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್ ಪ್ರೆಸ್...
Read moreDetailsತುಮಕೂರು: ಈ ಜಿಲ್ಲೆಯ ಮಗನಾಗಿ ಯೋಜನೆಯನ್ನು ಬೇರೆ ಕಡೆ ತೆಗೆದುಕೊಂಡು ಹೋಗಲು ನಾನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ರಂಗನಾಥ್ ಭರವಸೆ ನೀಡಿದ್ದಾರೆ. ನಗರದಲ್ಲಿ...
Read moreDetailsತುಮಕೂರು: ರಾಸಾಯನಿಕ ಸಂಗ್ರಹಿಸುವ ಸಂಪ್ (Chemical Sump) ಕ್ಲೀನ್ ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ...
Read moreDetailsತುಮಕೂರು: ಇತ್ತೀಚೆಗಂತೂ ಲಂಚದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಇ-ಖಾತೆ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದಾಗಪಿಡಿಒ ಹಾಗೂ ಬಿಲ್ ಕಲೆಕ್ಟರ್‌ನನ್ನು ಲೋಕಾಯುಕ್ತ...
Read moreDetailsತುಮಕೂರು: ಭಾರತ ಮತ್ತು ಪಾಕ್ ಮಧ್ಯೆ ಸಂಘರ್ಷ ಆರಂಭವಾಗಿದೆ. ಪಾಕಿಸ್ತಾನಕ್ಕೆ ನುಗ್ಗಿ ಭಾರತೀಯ ಯೋಧರು ತಕ್ಕ ಪಾಠ ಕಲಿಸುತ್ತಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ...
Read moreDetailsತುಮಕೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಶುರುವಾದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜಿಲ್ಲೆಯ ಹಲವು ಕಡೆ ಮಾಕ್ ಡ್ರಿಲ್ ಮಾಡಿ, ತುರ್ತು...
Read moreDetailsತುಮಕೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಗೋರಘಟ್ಟ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೋಷಕ...
Read moreDetailsತುಮಕೂರು: ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಕಿನ್ನಾಲಿಗೆಗೆ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ತುಮಕೂರಿನ ಕ್ಯಾತಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.