ಉಡುಪಿ : ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ....
Read moreDetailsಉಡುಪಿ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆತನ ನಾಲ್ಕು ಮಂದಿ ಗೆಳೆಯರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ...
Read moreDetailsಉಡುಪಿ | ಡಿಸೆಂಬರ್ 17ರಿಂದ (ಬುಧವಾರ) ಪವಿತ್ರವಾದ ಧನುರ್ಮಾಸ ಆರಂಭವಾಗುತ್ತಿದೆ. ಜನವರಿ 14ರ ಮಕರ ಸಂಕ್ರಾಂತಿಯವರೆಗೆ ಈ ಮಾಸ ಇರಲಿದ್ದು, ಸೂರ್ಯನು ಗುರುವಿನ ರಾಶಿಯಾದ ಧನು ರಾಶಿಯನ್ನು...
Read moreDetailsಉಡುಪಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಭಾನುವಾರ ತಡರಾತ್ರಿ ನಡೆದಿದೆ. ಮೃತಪಟ್ಟ ಯುವಕ ಪಡುಕರೆ...
Read moreDetailsಉಡುಪಿ: 15 ದಿನಗಳ ಮುಂಚಿತವಾಗಿ ಸಲ್ಲಿಸಿದ ಚುಕ್ಕಿ ಗುರುತಿನ ಪ್ರಶ್ನೆಯಿದು. ಶಾಸಕನಾಗಿ ನನಗೆ ನನ್ನ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತನಾಡುವ ಸಂಪೂರ್ಣ ಹಕ್ಕಿದೆ. ಪೀಠಕ್ಕೆ ಗೌರವ ನೀಡಿ...
Read moreDetailsಕುಂದಾಪುರ: ಕರ್ನಾಟಕ ನೀರಾವರಿ ನಿಗಮದಿಂದ ನಿರ್ವಹಿಸಲ್ಪಡುತ್ತಿರುವ, ವರಾಹಿ ನೀರಾವರಿ ಯೋಜನೆಯ ಮೂಲಕ ನಿರ್ಮಾಗೊಂಡು ರೈತರಿಗೆ ವರವಾಗಿರುವ ಸೌಕೂರು ಏತ ನೀರಾವರಿ ಯೋಜನೆಗೆ ನೀರು ಹಾಯಿಸುವ ವಿದ್ಯುತ್ ಚಾಲಿತ...
Read moreDetailsಉಡುಪಿ: ಕುಂದಾಪುರ ಪುರಸಭೆಯ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಯೋಜನೆಯ ಕಾಯಕಲ್ಪಕ್ಕೆ ನಗರಾಭಿವೃದ್ಧಿ ಸಚಿವರು ಹೆಚ್ಚುವರಿ ಅನುದಾನವನ್ನು ನೀಡುವ ಭರವಸೆಯನ್ನು ನೀಡಿರುವುದು ಅತ್ಯಂತ ಸಂತೋಷದ ವಿಚಾರವೆಂದು ಕುಂದಾಪುರ ತಾಲ್ಲೂಕು...
Read moreDetailsಉಡುಪಿ/ಬೆಂಗಳೂರು : ಹಿರಿಯ ಪ್ರಸಂಗಕರ್ತ ದಿವಂಗತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ ನೀಡುವುದಾಗಿ ಯಕ್ಷಗಾನ ಅಕಾಡೆಮಿ ಸಭೆಯಲ್ಲಿ ನಿರ್ಣಯವಾಗಿತ್ತು. ಈ ಕುರಿತು ಅಕಾಡೆಮಿಯಿಂದ ಕಂದಾವರ...
Read moreDetailsಉಡುಪಿ: ಉಡುಪಿಯ ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಇಂದು ವಿಶ್ವಶಾಂತಿ ಸಮಾವೇಶ ನಡೆಯಿತು. ವಿಶೇಷ ಅಭ್ಯಾಗತರಾಗಿ ಅಮೆರಿಕಾದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ...
Read moreDetailsಕುಂದಾಪುರ: ಮಂಡಾಡಿ ಹೋರ್ವರಮನೆಯ ಕುಟುಂಬಸ್ಥರು ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಮಂಡಾಡಿ ಕಂಬಳೋತ್ಸವವು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳೋತ್ಸವದಲ್ಲಿ ಕುಂದಾಪುರ,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.