ಉಡುಪಿ : ಊಟ ಮಾಡುವಾಗ ಕೈ ತಾಕಿದ್ದಕ್ಕೆ, ಪಬ್ ಮುಂದೆ ಯುವಕರು ಕೈ-ಕೈ ಮಿಲಾಯಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ. ಉಡುಪಿ ತಾಲೂಕಿನ ಹೆರ್ಗ ಗ್ರಾಮದ...
Read moreDetailsಉಡುಪಿ: ಯುರೋಪ್ ದೇಶದ ನರೋತ್ತಮ್ ದಾಸ್ ಮತ್ತು ಫ್ರಾನ್ಸ್‌ನ ಜಾನ್ನವ್ ಭಾರತದ ಆಧ್ಯಾತ್ಮಕ್ಕೆ ಮನೋಸೋತ ವಿದೇಶಿ ಪ್ರಜೆಗಳು. ಕಳೆದ ಹಲವಾರು ವರ್ಷಗಳಿಂದ ಶ್ರೀ ಕೃಷ್ಣ ದೇವರ ಭಕ್ತರಾಗಿರುವ...
Read moreDetailsಉಡುಪಿ : ಬ್ಯಾಂಕ್‌ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡವಿಟ್ಟು ಸಾಲ ಪಡೆದ ವಂಚನೆ ಬೆಳಕಿಗೆ ಬಂದಿದೆ. ಇದೀಗ ಶಿರ್ವದಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ....
Read moreDetailsಉಡುಪಿ : ಉಡುಪಿಯ ಮಣಿಪಾಲದಲ್ಲಿ ಇತ್ತೀಚೆಗೆ ಮತ್ತೆ ಪಬ್ ಕಲ್ಚರ್ ಹೆಚ್ಚಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ವೀಕೆಂಡ್ ಮಸ್ತಿ ಹೆಸರಲ್ಲಿ ಕಡಲನಗರಿಯಲ್ಲಿ ದಾಂಧಲೆ ನಡೆಯುತ್ತಿದ್ದು, ಇದೀಗ ಎಣ್ಣೆ ಪಾರ್ಟಿ...
Read moreDetailsಉಡುಪಿ : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಇತಿಹಾಸ ಪ್ರಸಿದ್ಧ ದೇವಾಲಯಗಳು ಇರುವ ಉಡುಪಿ ಜಿಲ್ಲೆಗೆ ವಿಮಾನ ನಿಲ್ದಾಣ ಬೇಕೆಂಬ ದಶಕಗಳ ಬೇಡಿಕೆಗೆ ಇದೀಗ ರೆಕ್ಕೆ ಪುಕ್ಕ...
Read moreDetailsಉಡುಪಿ: ಕೋಟ ವಿದ್ಯಾ ಸಂಘ (ರಿ.) ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು (Annual Sports Meet 2025) ವಿಜೃಂಭಣೆಯಿಂದ...
Read moreDetailsಉಡುಪಿ: ಉಡುಪಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಸೇತುವೆ, ಅಂಡರ್ ಪಾಸ್ ನಂತಹ ಕಾಮಗಾರಿಗಳು ನಿಧಾನ ಗತಿಯಲ್ಲಿ ಸಾಗುವುತ್ತಿದ್ದು, ಇದರಿಂದ ಜನರ ಜೀವನ ಹೈರಾಣಾಗಿದೆ. ಹಾಗೆಯೇ, ಜಿಲ್ಲೆಯ ಇಂದ್ರಾಳಿ...
Read moreDetailsಉಡುಪಿ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟುಕರಕಲಾದ ಘಟನೆ ಜಿಲ್ಲೆಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಗುರುವಾರ ಮಧ್ಯರಾತ್ರಿ 2 ಗಂಟೆ...
Read moreDetailsಉಡುಪಿ: ಸರ್ದಾರ್ ವಲ್ಲಬಾಯಿ ಪಟೇಲ್ ಅವರ 150 ನೇ ಜನ್ಮ ದಿನದ ಅಂಗವಾಗಿ ನ. 11 ರಂದು ಏಕತಾ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಏಕತಾ ನಡಿಗೆ ಕಾರ್ಯಕ್ರಮವು...
Read moreDetailsಉಡುಪಿ : ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.