ಕುಂದಾಪುರ : ಬ್ರಾಹ್ಮಣರಲ್ಲಿ ಇರುವ ಸದ್ಗುಣಗಳು ಮತ್ತು ಪ್ರತಿಭೆ ಆಧಾರದ ಮೇಲೆಯೇ ಜೀವನವನ್ನು ತಾತ್ವಿಕತೆಯೊಂದಿಗೆ ನಡೆಸಬೇಕು. ವೇದ ಮತ್ತು ಉಪನಿಷತ್ ಗಳಲ್ಲಿ ಇರುವ ತತ್ವಗಳಂತೆ ನಾವೆಲ್ಲ ಸಮಾಜದಲ್ಲಿ...
Read moreDetailsಉಡುಪಿ: ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಸರ್ಕಾರ ಈಗಾಗಲೇ ಕೆಲವೊಂದು ವಿನಾಯಿತಿಗಳನ್ನು ಸೂಚಿಸಿ ಸುತ್ತೋಲೆ ಹೊರಡಿಸಿದೆ. ನಿಯಮಾನುಸಾರ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ....
Read moreDetailsಉಡುಪಿ: ನಾವು ಯಾರಿಂದಲಾದರೂ ಏನನ್ನಾದರೂ ಪಡೆದರೆ ಅದನ್ನು ತಿರುಗಿ ಕೊಡಬೇಕು. ಸಮಾಜದಿಂದ ಪಡೆದದ್ದನ್ನು ಮತ್ತೆ ಪ್ರಜೆಗಳಿಗೆ ಕೊಡುವುದು ಸರ್ಕಾರದ ಕರ್ತವ್ಯ. ಸರ್ಕಾರದಿಂದ ಪಡೆದದ್ದನ್ನು ತೆರಗೆಯ ರೂಪದಲ್ಲಿ ಮತ್ತೆ...
Read moreDetailsಉಡುಪಿ: ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಸಾಕ್ಷಿಗಳ ಪಾಟಿ ಸವಾಲಿಗೆ ದಿನಾಂಕ ನಿಗದಿಪಡಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು...
Read moreDetailsಕುಂದಾಪುರ/ಉಡುಪಿ : "ಸ್ಥಳೀಯ ಸರಕಾರ"ವಾಗಿರುವ ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ. ತಾಲೂಕು ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆಯನ್ನು ಮುಗಿಸುವಲ್ಲಿ ಯಶಸ್ವಿಯಾಗಿರುವ ಅಧಿಕಾರಿಶಾಹಿ ಆಡಳಿತ...
Read moreDetailsಮಣಿಪಾಲ/ಉಡುಪಿ : ಪ್ರಗತಿನಗರ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ...
Read moreDetailsಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು, ಐದು ಮಂದಿಯನ್ನು ಒಳಗೊಂಡ ಸಮಿತಿಯನ್ನು ರಚಿನೆ ಮಾಡಲಾಗಿದೆ. ಎರಡನೇ ಭಾಷೆಯಾಗಿ ಘೋಷಣೆ ಮಾಡಲು...
Read moreDetailsಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ....
Read moreDetailsಉಡುಪಿ: ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಗೊರೆತ ತಡೆಗೆ 300 ಕೋಟಿ ರೂ. ವೆಚ್ಚದಲ್ಲಿ ಯೋಜನೆ...
Read moreDetailsಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಬೈಲೂರಿನ ಉಮ್ಮಿಕ್ಕಲಗ ಬೆಟ್ಟದಲ್ಲಿ ನಿರ್ಮಾಣ ಮಾಡಿರುವ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.