ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಉಡುಪಿ

ಕುಂಜಾಲು ಪರಿಸರದಲ್ಲಿ ಗೋವಿನ ರುಂಡ ಪತ್ತೆ

ಉಡುಪಿ: ಕುಂಜಾಲು ಪರಿಸರದಲ್ಲಿ ಗೋವಿನ ರುಂಡ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕುಂಜಾಲುವಿನ ಮುಖ್ಯ ರಸ್ತೆಯಲ್ಲಿ...

Read moreDetails

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ 48 ದಿನಗಳ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಗಿದೆ. ಆಗಸ್ಟ್‌ ನಲ್ಲಿ ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ...

Read moreDetails

ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡುವಂತಾಗಲಿ ಕೊಡವೂರು

ಕೊಡವೂರು ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡುವಂತಾಗಲಿ ಎಂದು ಸಮಾಜ ಸುಧಾರಕ, ಉಡುಪಿ ನಗರಸಭಾ ಸದಸ್ಯ ವಿಜಯ್ ಕೊಡವೂರು ಹೇಳಿದ್ದಾರೆ. ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ನಡೆದ ಪೌಷ್ಟಿಕ ಆಹಾರ...

Read moreDetails

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ಬೈಂದೂರು : ಉಪ್ಪುಂದ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ, ಸೋಲಾರ್ ಸಿಸ್ಟಮ್ ಸಂಪೂರ್ಣ ಹವಾನಿಯಂತ್ರಣ ಹಾಗೂ ಗಣಕೀಕೃತ ಸೌಲೌಭ್ಯದೊಂದಿಗೆ ಸಿದ್ಧಾಪುರ ಶಾಖೆ ಉದ್ಘಾಟನಾ...

Read moreDetails

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಉಡುಪಿ: ಬೈಂದೂರು ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...

Read moreDetails

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಬೈಂದೂರಿನ ರೋಟರಿ ಭವನದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಟಾಂಗ್

ಉಡುಪಿ: ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್‌ಎಸ್‌ಯುಐ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಮಾತಿನ ಮೇಲೆ...

Read moreDetails

ವಿದ್ಯುತ್ ಸ್ಪರ್ಶ; ಬಾಲಕ ಸಾವು

ವಿದ್ಯುತ್ ಹೈಟೆನ್ಷನ್ ತಂತಿಯಿಂದ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಯಾಳು ಬಾಲಕ ಅನಂತ್(10) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ವಿಕ್ಟೋರಿಯಾ...

Read moreDetails

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ

ಬೈಂದೂರು : ಜೆಪಿ ಜೋಲಾಲ್ ಸ್ಮಾರಕ ಅಕಾಡೆಮಿ ಆಫ್ ಮಾರ್ಷಿಯಲ್ ಆರ್ಟ್ಸ್, ಜಪಾನ್ ಕೆಂಪುಕೈ ಕರಾಟೆ ಇಂಟರ್ ನ್ಯಾಷನಲ್ ಅಫಿಲಿಯೇಟ್ ಯೂನಿವರ್ಸಲ್ ಕರಾಟೆ ಯೂನಿಯನ್ ಬೈಂದೂರು ಘಟಕದ...

Read moreDetails

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

ಬೈಂದೂರು: ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಕುಂದಾಪುರ, ಬೈಂದೂರು ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಸೌಪರ್ಣಿಕಾ ನದಿ ಪಾತ್ರದ ಭಾಗದಲ್ಲಿ ನೆರೆ...

Read moreDetails
Page 53 of 68 1 52 53 54 68
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist