ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ದ್ವಿತೀಯ ವರ್ಷದ “ಹಲಸು ಮತ್ತು ಕೃಷಿ ಮೇಳ” ಆಯೋಜನೆ ಮಾಡಲಾಗಿದ್ದು, ಗ್ರಾಮೀಣ ಸಂಸ್ಕೃತಿಯ ವೈಭವ, ಹಲಸಿನ ಹಣ್ಣಿನ ಬಗೆಬಗೆಯ ಉತ್ಪನ್ನಗಳು...
Read moreDetailsಉಡುಪಿ : ಪಶ್ಚಿಮ ಘಟ್ಟಗಳ ನಿತ್ಯಹರಿದ್ವರ್ಣ ಕಾಡುಗಳ ವಿಶಿಷ್ಟ ಜೀವವೈವಿಧ್ಯಕ್ಕೆ ಜಾಗತಿಕ ಮನ್ನಣೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ಪ್ರಕೃತಿ ಸಮತೋಲನದ ದೃಷ್ಟಿಯಿಂದ...
Read moreDetailsಉಡುಪಿ : ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ರಾಘವೇಂದ್ರ ನಾಗೂರು ಅವರ ನಿರ್ದೇಶನದಲ್ಲಿ ಮೇ 23ರಂದು...
Read moreDetailsಬೆಂಗಳೂರು : ನೀವು ಈಗಷ್ಟೇ ಬಿ.ಇ, ಬಿ.ಟೆಕ್, ಐಟಿ ಮುಗಿಸಿದ್ದೀರಾ? ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶವಿದೆ. ಕೇಂದ್ರ...
Read moreDetailsಉಡುಪಿ : ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡವರನ್ನೂ ಬಿಡದ ಕಳ್ಳರು, ಮೃತ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಲಪಟಾಯಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು,...
Read moreDetailsಉಡುಪಿ : ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ಪ್ರತಿಭಾ ಪ್ರದರ್ಶನ ಹಾಗೂ 2025-26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು. ವಿದ್ಯಾರ್ಥಿಗಳ...
Read moreDetailsಬೈಂದೂರು : ಬೈಂದೂರು ಸಮೀಪದ ಕೆರಾಡಿಯ ಮೂಡ್ಗಲ್ ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀ ಸಾಯಿ ಈಶ್ವರ್ ಗುರೂಜಿ...
Read moreDetailsಉಡುಪಿ : ಅರಬ್ಬಿ ಸಮುದ್ರದಲ್ಲಿ ವಾತಾವರಣ ಅಸ್ಥಿರಗೊಂಡಿರುವ ಹಿನ್ನೆಲೆ ಕರಾವಳಿ ಭಾಗದ ಮೀನುಗಾರರಿಗೆ ಹವಾಮಾನ ಇಲಾಖೆ ಬಿರುಗಾಳಿ ಎಚ್ಚರಿಕೆ ನೀಡಿದೆ. ಮೇ 23ರವರೆಗೆ ಸಮುದ್ರದಲ್ಲಿ ಬಲವಾದ ಗಾಳಿ...
Read moreDetailsಹೆಮ್ಮಾಡಿ : ಹೊಸಕಳಿ ಜಾಲಾಡಿಯ ಶ್ರೀ ನಾಗ, ನಾಗಯಕ್ಷಿ ಜಟ್ಟಿಗೇಶ್ವರ ಹಾಗೂ ಸಪರಿವಾರ ದೈವಸ್ಥಾನದಲ್ಲಿ 17ನೇ ವರ್ಷದ ವರ್ಧಂತ್ಯೋತ್ಸವವು ಮೇ 17 ಮತ್ತು 18 ರಂದು ಭಕ್ತಿ...
Read moreDetailsಉಡುಪಿ : ಮಣಿಪಾಲದ ಶಾಂತಿನಗರದ ಬಳಿಯ ರೂಮ್ ಒಂದರಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.