ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ನ ಹೊಸ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ಈ ಟೂರ್ನಿ ಯುಎಇನಲ್ಲಿ ನಡೆಯಲಿದೆ. ಯುಎಇಯ ದುಬೈ ಮತ್ತು ಶಾರ್ಜಾದ...
Read moreDetailsಬೆಂಗಳೂರು: ವಿದ್ಯಾವಂತರು ಧರ್ಮದ ಹಿಂದೆ ಬಿದ್ದಿರುವುದು ಆತಂಕದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ವರ್ಸಸ್ ರಾಜ್ಯಪಾಲರು ಎನ್ನುವಂತಾಗಿದೆ. ಈ ಮಧ್ಯೆ ಹೈಕಮಾಂಡ್ ಸಿದ್ದುಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ದೆಹಲಿ...
Read moreDetailsಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಧ್ಯೆ ವಾಕ್ಸಮರ ತಾರಕಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್...
Read moreDetailsಮುಂಬಯಿ: ಮುಂದಿನ ವರ್ಷ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತೀಯ...
Read moreDetailsಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದೆ. ಆದರೆ, ಸಿಬಿಐ ಮಾತ್ರ ತನಿಖೆ ಮುಂದುವರೆಸಿದೆ. ಅವರು ನನ್ನ ಕುಟುಂಬಸ್ಥರಿಗೆ, ಸ್ನೇಹಿತರಿಗೆ...
Read moreDetailsರಾಯಚೂರು: ಸಮಾಜವನ್ನು ತಿದ್ದಿ ತೀಡಬೇಕಾದ ಶಿಕ್ಷಕನೇ ಅತಿಥಿ ಶಿಕ್ಷಕಿಯನ್ನು ಮಂಚಕ್ಕೆ ಕರೆದು ಒದೆ ತಿಂದಿರುವ ಘಟನೆಯೊಂದು ನಡೆದಿದೆ. ಶಾಲಾ ಅತಿಥಿ ಶಿಕ್ಷಕಿಗೆ (Guest Faculty) ಸಹ ಶಿಕ್ಷಕನಿಂದ...
Read moreDetailsಬೆಂಗಳೂರು: ಬಿಎಸ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಲ್ಲಿ ಸೋಮವಾರ ಇಡೀ ದಿನ ಸುರಿದ ಭಾರಿ ಮಳೆಯಿಂದಾಗಿ ಜನ-ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಾರುತಿ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ...
Read moreDetailsಬೆಂಗಳೂರು: ಸಣ್ಣವರು, ದೊಡ್ಡವರು ಎಂಬ ಪ್ರಶ್ನೆ ಬರುವುದಿಲ್ಲ. ಎಲ್ಲರಿಗೂ ವಿಜಯೇಂದ್ರನೇ (B.Y.Vijayendra) ನಾಯಕ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದ್ದಾರೆ. ವಿಧಾನಸೌಧದಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.