ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಉತ್ತರ ಕನ್ನಡ

ದಕ್ಷಿಣ ಭಾರತದ ಅತಿದೊಡ್ಡ ಶಿರಸಿ ಮಾರಿಕಾಂಬಾ ಜಾತ್ರೆ ಆಮಂತ್ರಣ ಬಿಡುಗಡೆ

ಶಿರಸಿ : ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆಯುವ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಯೆನಿಸಿರುವ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಅಧಿಕೃತ ಆಮಂತ್ರಣವನ್ನು ಬಿಡುಗಡೆ ಮಾಡಲಾಗಿದೆ. ಲಕ್ಷಾಂತರ...

Read moreDetails

ನಿಂತಿದ್ದ ಪಿಕಪ್​​​​​ಗೆ ಶಾಲಾ ಓಮಿನಿ ಡಿಕ್ಕಿ | ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯ!

ಕಾರವಾರ : ಶಾಲಾ ಮಕ್ಕಳನ್ನು ಕರೆದೊಯುತ್ತಿದ್ದ ಓಮಿನಿ ನಿಂತಿದ್ದ ಪಿಕಪ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ....

Read moreDetails

ಕುಟುಂಬದೊಂದಿಗೆ ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರೆಳಿದ್ದ ಮಹಿಳೆ ಸಾವು!

ಕಾರವಾರ: ಕುಟುಂಬದೊಂದಿಗೆ ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.ಬೆಂಗಳೂರು ನಿವಾಸಿ ನಾಗರತಿನಮ್ (58) ಮೃತ ಮಹಿಳೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ...

Read moreDetails

ದಾಖಲೆ ಮುರಿಯಬಹುದು ಆದ್ರೆ ದೇವರಾಜ ಅರಸು ಆಗೋಕಾಗಲ್ಲ | ಕೋಟ ಶ್ರೀನಿವಾಸ ಪೂಜಾರಿ

ಕಾರವಾರ : ದಾಖಲೆ ಮುರಿಯಬಹುದು ಅದು ಸತ್ಯ. ಆದ್ರೆ ಯಾರು ಕೂಡಾ ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕಾರವಾರದಲ್ಲಿ...

Read moreDetails

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು | ಇಬ್ಬರು ಸಜೀವ ದಹನ

ಹೊನ್ನಾವರ: ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್​ನಲ್ಲಿ ನಡೆದಿದೆ....

Read moreDetails

ಯಲ್ಲಾಪುರ | ಹಿಂದೂ ಯುವತಿ ಕೊಲೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌​​ ; ಆರೋಪಿ ಆತ್ಮಹತ್ಯೆ

ಯಲ್ಲಾಪುರ : : ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ...

Read moreDetails

ಕಾರವಾರ | ಸಿಲಿಂಡರ್ ಸ್ಫೋಟಗೊಂಡು ಬೆಂಕಿಗಾಹುತಿಯಾದ ಲಾರಿ!

ಕಾರವಾರ : ಲಾರಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಲಾರಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿ ಬೈಲ್‌ನ ಹುಬ್ಬಳ್ಳಿ-ಅಂಕೋಲ ಹೆದ್ದಾರಿಯಲ್ಲಿ ನಡೆದಿದೆ....

Read moreDetails

ವೈಕುಂಠ ಏಕಾದಶಿಯಂದೇ ಶಿರಸಿಯಲ್ಲಿ ದುರಂತ | ಪ್ರವಾಸಕ್ಕೆ ಬಂದಿದ್ದ ದಾವಣಗೆರೆ ವಿದ್ಯಾರ್ಥಿಗಳ ಬಸ್ ಪಲ್ಟಿ | 10 ಮಂದಿಗೆ ಗಾಯ

ಶಿರಸಿ : ವೈಕುಂಠ ಏಕಾದಶಿಯಂದೇ ಶಿರಸಿಯಲ್ಲಿ ದುರಂತ ಸಂಭವಿಸಿದೆ. ದಾವಣಗೆರೆಯಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಅಪಘಾತಕ್ಕೀಡಾಗಿ, 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಶಿರಸಿಯ ಮತ್ತಿಘಟ್ಟದಲ್ಲಿ ನಡೆದಿದೆ....

Read moreDetails

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ!

ಉತ್ತರ ಕನ್ನಡ : ಶಾಲೆ ವಿದ್ಯಾರ್ಥಿಗಳಿಂದ ಶಿಕ್ಷಕ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್​​ ವಿದ್ಯಾರ್ಥಿಗಳಿಂದ...

Read moreDetails

ಕಾರವಾರದ ಕದಂಬ ನೌಕಾನೆಲೆಯಲ್ಲಿ ರಾಷ್ಟ್ರಪತಿ.. INS Vagsheer ಸಬ್‌ಮರೀನ್‌ನಲ್ಲಿ ದ್ರೌಪದಿ ಮುರ್ಮು ಐತಿಹಾಸಿಕ ಪ್ರಯಾಣ!

ಉತ್ತರ ಕನ್ನಡ | ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಕಾರವಾರದ ಕದಂಬ ನೌಕಾನೆಲೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತೀಯ ನೌಕಾಪಡೆಯ ಅತ್ಯಾಧುನಿಕ ‘ಐ.ಎನ್.ಎಸ್....

Read moreDetails
Page 4 of 17 1 3 4 5 17
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist