ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಉತ್ತರ ಕನ್ನಡ

ಕಾರವಾರ ನೌಕಾನೆಲೆಗೆ ಹಾರಿಬಂದ ಸೀಗಲ್​ ಹಕ್ಕಿಯಲ್ಲಿ ಚೀನಾದ GPS​ ಟ್ರ್ಯಾಕರ್ ಪತ್ತೆ | ಗೂಢಚರ್ಯೆ ಶಂಕೆ

ಕಾರವಾರ : ಕಳೆದ ವರ್ಷ ಕಾರವಾರದ ಬೈತಕೋಲ್ ಬಂದರಿನ ಬಳಿ ಜಿಪಿಎಸ್ ಟ್ರಾನ್ಸ್‌ಮೀಟರ್ ಹೊಂದಿದ್ದ ರಣಹದ್ದು ಕಂಡು ಬಂದಿತ್ತು. ಅದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅಂತಹದೇ ಒಂದು ಘಟನೆ...

Read moreDetails

ಕಾರವಾರ ಜೈಲಿನಲ್ಲಿ ಮತ್ತೆ ಮೊಬೈಲ್ ಸೇರಿ ಹಲವು ನಿಷೇಧಿತ ವಸ್ತುಗಳು ಪತ್ತೆ | ದೂರು ದಾಖಲಿಸಿದ ಜೈಲರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಸೇರಿ ಹಲವು ನಿಷೇಧಿತ ವಸ್ತರುಗಳನ್ನು ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ...

Read moreDetails

ಕಾರವಾರ | ತಂಬಾಕು, ಮಾದಕ ವಸ್ತುವಿಗಾಗಿ ಜೈಲರ್‌ ಮೇಲೆ ಕೈದಿಗಳ ದಾಳಿ!

ಕಾರವಾರ: ಜೈಲಿನಲ್ಲಿ ತಂಬಾಕು ಮತ್ತು ಇನ್ನಿತರ ಮಾದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಜೈಲಿನ ಮೂವರು ಸಿಬ್ಬಂದಿ ಮತ್ತು ಜೈಲರ್‌ ಮೇಲೆ ಹಲ್ಲೆ ಮಾಡಿರುವ ಘಟನೆ...

Read moreDetails

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ | ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಕದಂಬ ನೌಕಾನೆಲೆ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ನೌಕಾನೆಲೆ ವಸತಿ ಗೃಹದ...

Read moreDetails

ಮೈಸೂರಿನಿಂದ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಕಾರವಾರದಲ್ಲಿ ಪಲ್ಟಿ.. ಓರ್ವ ವಿದ್ಯಾರ್ಥಿ ಸಾವು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು...

Read moreDetails

ಕಾರವಾರ | ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿಗಳ ರಕ್ಷಣೆ

ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಲೈಫ್​ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ  ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Read moreDetails

ಭಾರತೀಯ ಸಂಸ್ಕೃತಿಗೆ ಮಾರುಹೋದ ವಿದೇಶಿ ವಧು-ವರ | ವೈದಿಕ ಮಂತ್ರಗಳ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾರ್ವೇ ಜೋಡಿ

ಗೋಕರ್ಣ: ಭಾತತೀಯ ಸಂಸ್ಕೃತಿಗೆ ಮಾರುಹೋದ ನಾರ್ವೇ ಜೋಡಿಯೊಂದು ಗೋಕರ್ಣದಲ್ಲಿ ವೈದಿಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ಯಾಮ್–ಆರ್ಟಿಮಾ ಗೋಕರ್ಣದ ಕುಡ್ಲೆ ಬೀಚ್ ರೆಸಾರ್ಟ್‌ನಲ್ಲಿ ಯಜ್ಞಕುಂಡದ ಸುತ್ತ...

Read moreDetails

ಕಾರವಾರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

ಕಾರವಾರ: ಶಾಲೆಯ ಬಿಸಿಯೂಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಮಾದರಿ ಶಾಲೆಯಲ್ಲಿ ನಡೆದಿದೆ. ಎಂದಿನಂತೆ ಶುಕ್ರವಾರ ಮಧ್ಯಾಹ್ನ ಶಾಲೆಯಲ್ಲಿ400 ವಿದ್ಯಾರ್ಥಿಗಳು...

Read moreDetails

FOREX ಟ್ರೇಡಿಂಗ್ ಆ್ಯಪ್‌ನಲ್ಲಿ 46.5 ಲಕ್ಷ ವಂಚನೆ | ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್‌!

ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್‌ ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ. ​ಎಂ.ಡಿ ಆಲಮ್ ಶಮೀಮ್...

Read moreDetails

ಕಾರವಾರ | ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು 5 ವರ್ಷದ ಬಾಲಕ ಸಾವು

ಕಾರವಾರ: ಹೋಮ್‌ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ 5 ವರ್ಷದ ಬಾಲಕನೊಬ್ಬ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ. ಭಟ್ಕಳದ ಮೌಲವಿ...

Read moreDetails
Page 5 of 17 1 4 5 6 17
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist