ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಉತ್ತರ ಕನ್ನಡ

ಟಿಬೇಟಿಯನ್ ಕ್ಯಾಂಪ್‌ಗೆ ಮಾರಾಟ ಮಾಡುತ್ತಿದ್ದ 8 ಲಕ್ಷ ರೂ. ಮೌಲ್ಯದ ಚರಸ್‌ ವಶ ; ಆರೋಪಿ ಅರೆಸ್ಟ್..!

ಕಾರವಾರ: ಮುಂಡಗೋಡ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ಸುಮಾರು 8 ಲಕ್ಷ ಮೌಲ್ಯದ 781 ಗ್ರಾಮ್ ಚರಸ್‌ ಅನ್ನು ವಶಪಡಿಸಿಕೊಂಡು, ಮುಂಡಗೋಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮುಂಡಗೋಡಿನ ಸುಭಾಷ್...

Read moreDetails

ಕಾರವಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ | ಅಂಕೋಲಾ-ಯಲ್ಲಾಪುರ ‌ಹೆದ್ದಾರಿ ಸಂಚಾರ ಬಂದ್

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರ ಕಂಚಿನ ಬಾಗಿಲು ಬಳಿ...

Read moreDetails

ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ವೃದ್ಧೆ ಸಜೀವ ದಹನ

ಕಾರವಾರ: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯಲ್ಲಿದ್ದ ವೃದ್ಧೆ ಸಜೀವ ದಹನವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಹನಮಾಪುರದಲ್ಲಿ ನಡೆದಿದೆ. ಪಕೀರವ್ವ ರಾಮಣ್ಣ ಆಲೂರು (70)...

Read moreDetails

ಕಾರವಾರ | ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಗೇಟ್‌ ಬಿದ್ದು CISF ಯೋಧ ಸಾವು

ಕಾರವಾರ : ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ (CISF) ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದು...

Read moreDetails

ಉತ್ತರ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರು ಸಾವು!

ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ....

Read moreDetails

‘ಕಡಲ ಮಕ್ಕಳಿ’ಗೆ ಭರ್ಜರಿ ಮತ್ಸ್ಯ ಬೇಟೆ | ಕಾರವಾರದಲ್ಲಿ ಬಲೆಗೆ ಬಿದ್ದ ರಾಶಿ ರಾಶಿ ಭೂತಾಯಿ ಮೀನು!

ಕಾರವಾರ : ಸಮುದ್ರ ತೀರ ಭಾಗಕ್ಕೆ ಲಕ್ಷಾಂತರ ಮೀನುಗಳು ಬಂದಿದ್ದು, ಮೀನುಗಾರರಿಗೆ ಭರ್ಜರಿ ಬೇಟೆ ಸಿಕ್ಕಿದೆ. ಹಲವು ತಿಂಗಳ ಹವಾಮಾನ ಬದಲಾವಣೆಯಿಂದ ಸಂಪೂರ್ಣ ನೆಲ ಕಚ್ಚಿದ್ದ ಮೀನುಗಾರಿಕೆ ಇನ್ನೇನು...

Read moreDetails

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಪ್ರಸಿದ್ಧ ರಾಧಾಕೃಷ್ಣ ದೇವಸ್ಥಾನ ಮೇಲ್ಚಾವಣಿ ತೆಗೆದು ಕಳ್ಳತನ ವೆಸಗಿದ್ದಾರೆ. ದೇವರ ಅಲಂಕಾರಕ್ಕೆ ಬಳಸುತ್ತಿದ್ದ  ಬೆಳ್ಳಿ ಆಭರಣಗಳನ್ನು...

Read moreDetails

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ಉತ್ತರ ಕನ್ನಡ : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿ ಒರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಂಗಿನಗುಂಡಿ...

Read moreDetails

ಕಾರವಾರ : ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನು ಚುಚ್ಚಿ ಗಾಯಗೊಂಡಿದ್ದ ಯುವಕ ಸಾವು!

ಕಾರವಾರ : ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನು ಚುಚ್ಚಿ ಗಾಯಗೊಂಡಿದ್ದ ಯುವಕ ಸಾವನ್ನಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಕ್ಷಯ ಅನಿಲ ಮಾಜಾಳಿಕರ್ (24) ಮೃತ...

Read moreDetails

ಪುಕ್ಸಟ್ಟೆ ಯೋಜನೆ ಸರ್ಕಾರಕ್ಕೆ ಹೊರೆ – ಮತ್ತೆ ವ್ಯಂಗ್ಯವಾಡಿದ ಶಾಸಕ ಆರ್.ವಿ‌.ದೇಶಪಾಂಡೆ!

ಕಾರವಾರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಮತ್ತೆ ಹಳಿಯಾಳ ಶಾಸಕ ಆರ್.ವಿ‌.ದೇಶಪಾಂಡೆ ಅವರು ವ್ಯಂಗ್ಯವಾಡಿದ್ದಾರೆ. ದಾಂಡೇಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್.ವಿ‌.ದೇಶಪಾಂಡೆ...

Read moreDetails
Page 6 of 17 1 5 6 7 17
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist