ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ದೇಶದ 7 ಕೋಟಿ ಖಾಸಗಿ ಉದ್ಯೋಗಿಗಳಿಗೆ ಆರ್ಥಿಕ, ಪಿಂಚಣಿ ಭದ್ರತೆ ಒದಗಿಸುವ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯು ಇತ್ತೀಚೆಗೆ ಸದಸ್ಯರಿಗೆ...
Read moreDetailsಬೆಂಗಳೂರು: ರಿಸರ್ವ್ ಬ್ಯಾಂಕ್ ಇಂಡಿಯಾ (ಎಸ್ ಬಿ ಐ)ವು ರೆಪೊ ದರದಲ್ಲಿ 50 ಬೇಸಿಸ್ ಪಾಯಿಂಟ್ ಗಳನ್ನು ಇಳಿಕೆ ಮಾಡಿದ ಬೆನ್ನಲ್ಲೇ ಎಸ್ ಬಿ ಐ ಈಗ...
Read moreDetailsಬೆಂಗಳೂರು: ಗ್ರಾಹಕರ ಸುರಕ್ಷತೆ, ಉತ್ತಮ ಸೇವೆಗಳನ್ನು ನೀಡುವ ದಿಸೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಗಾಗ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಈಗ ಬ್ಯಾಂಕ್ ಖಾತೆಗಳ...
Read moreDetailsನವದೆಹಲಿ: 2024-25ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಆದಾಯ ತೆರಿಗೆ ಇಲಾಖೆಯು ಜುಲೈ 31ರ ಗಡುವು ನೀಡಿದೆ. ಹಾಗಾಗಿ, ಹೆಚ್ಚಿನ ಜನ ಈಗಾಗಲೇ ಐಟಿ...
Read moreDetailsಬೆಂಗಳೂರು: ಅಜೀಂ ಪ್ರೇಮ್ ಜಿ ನೇತೃತ್ವದ ಅಜೀಂ ಪ್ರೇಮ್ ಜಿ ಫೌಂಡೇಷನ್ ವತಿಯಿಂದ 2025-26ನೇ ಸಾಲಿನಲ್ಲಿ 2.5 ಲಕ್ಷ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಲಾಗಿದೆ. ಕರ್ನಾಟಕ ಸೇರಿ...
Read moreDetailsಬೆಂಗಳೂರು: ಗೃಹ ಸಾಲ, ವಾಹನ ಸಾಲ ಸೇರಿ ಯಾವುದೇ ರೀತಿಯ ವೈಯಕ್ತಿಕ ಸಾಲ ಮಾಡಿದವರಿಗೆ ದೇಶದ ಮೂರು ಪ್ರಮುಖ ಬ್ಯಾಂಕ್ ಗಳು ಸಿಹಿ ಸುದ್ದಿ ನೀಡಿವೆ. ಹೌದು,...
Read moreDetailsಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಮುಂಬೈನ ದಲ್ಲಾಲ್ ಸ್ಟ್ರೀಟ್ ನಲ್ಲಿ ಕದನ ವಿರಾಮ ಘೋಷಣೆ ಹೂಡಿಕೆದಾರರಿಗೆ ಅತ್ಯುತ್ಸಾಹ ನೀಡಿದೆ. ವಾರದ...
Read moreDetailsಬೆಂಗಳೂರು: ಇರುವ ಕಂಪನಿಯಲ್ಲಿ ಸಂಬಳ ಜಾಸ್ತಿಯಾಗದಿರುವುದು, ನಿರೀಕ್ಷಿತ ಮಟ್ಟದಲ್ಲಿ ವೃತ್ತಿ ಏಳಿಗೆ ಹೊಂದದಿರುವುದು, ಹೊಸ ಕಂಪನಿಯಲ್ಲಿ ಒಳ್ಳೆಯ ಅವಕಾಶ ಸೇರಿ ಹಲವು ಕಾರಣಗಳಿಂದಾಗಿ ಪದೇಪದೆ ಕಂಪನಿಗಳನ್ನು ಬದಲಿಸಬೇಕಾಗುತ್ತದೆ....
Read moreDetailsಬೆಂಗಳೂರು: ಭಾರತದ ಬಹು-ಉಪಯೋಗಿ ವಾಹನ (MPV) ಮಾರುಕಟ್ಟೆಯಲ್ಲಿ ಕಿಯಾ ಕಾರೆನ್ಸ್, ಹೊಸದಾಗಿ ಪರಿಚಯಗೊಳ್ಳಲಿರುವ ಕಿಯಾ ಕಾರೆನ್ಸ್ ಕ್ಲಾವಿಸ್. ಮತ್ತು ಸ್ಥಾಪಿತ ಟೊಯೊಟಾ ಇನ್ನೋವಾ ಕ್ರಿಸ್ಟಾ ಪ್ರಮುಖ ಆಯ್ಕೆಗಳಾಗಿವೆ....
Read moreDetailsಚೆನ್ನೈ: ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಂದಾದ ಟಿವಿಎಸ್ ಮೋಟರ್ ಕಂಪನಿಯು ತನ್ನ ಎಲೆಕ್ಟ್ರಿಕ್ ವಾಹನಗಳ (ಇವಿ) ಪೋರ್ಟ್‌ಫೋಲಿಯೊವನ್ನು ವಿಸ್ತರಿಸಲು ಸಿದ್ಧತೆ ನಡೆಸಿದ್ದು, ಕೈಗೆಟಕುವ ಬೆಲೆಯಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.