ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ವಿಜಯನಗರ

ತುಂಗಭದ್ರಾ ಜಲಾಶಯದ ಗೇಟ್ ನ ಚೈನ್ ಕಟ್; ನದಿಗೆ ನೀರು

ವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ ನ ಚೈನ್ ಕಟ್ಟಾದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ...

Read moreDetails

ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಕಳ್ಳಿ; ಸಿಕ್ಕಿ ಬಿದ್ದಿದ್ದು ಹೇಗೆ?

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಕಳ್ಳಿ, ನೆಕ್ಲೆಸ್ (Necklace) ಧರಿಸಿದ ಫೋಟೋವನ್ನು ವಾಟ್ಸಪ್ ಡಿಪಿಗೆ (Whatsapp DP) ಹಾಕಿ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು...

Read moreDetails

14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

ವಿಜಯನಗರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಬರೋಬ್ಬರಿ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಲಿಯಾಸ್ ಬಂಧಿತ ಆರೋಪಿ. ಈತ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ...

Read moreDetails

ದೆಹಲಿ ಕರ್ನಾಟಕ ಭವನ ನೌಕರಸ್ಥ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ (Delhi Karnataka Bhavan) ನೌಕರಸ್ಥನಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ...

Read moreDetails

ಪವಿತ್ರ ರಾಮ ಮಂದಿರದ ಆಮಂತ್ರಣವನ್ನು ತಿರಸ್ಕರಿಸಿದವರನ್ನು, ಹನುಮ ಸ್ಥಳದ ಮತದಾರರು ಕ್ಷಮಿಸುವುದಿಲ್ಲ :ಮೋದಿ

ಹೊಸಪೇಟೆಯಲ್ಲಿ ಆಯೋಜನೆಗೊಂಡಿದ್ದ ಬೃಹತ್ ಸಮಾವೇಷ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರಮ ಪವಿತ್ರ ರಾಮಮಂದಿರ ಲೋಕಾರ್ಪಣೆಯ ಆಮಂತ್ರಣವನ್ನು ತಿರಸ್ಕರಿಸಿದವರನ್ನು ಹನುಮ ಸ್ಥಳದ ಮತದಾರರು ಕ್ಷಮಿಸುವುದಿಲ್ಲ ಎಂದು...

Read moreDetails

ರಾಜ್ಯದಲ್ಲಿ ಮಳೆಯಿಂದಾಗಿ ಅವಾಂತರ; ಬಾಲಕ ಸಿಡಿಲಿಗೆ ಬಲಿ, ಮೇಲ್ಛಾವಣಿ ಕುಸಿದು ಮಹಿಳೆ ಸಾವು!

ಬೆಂಗಳೂರು: ಶನಿವಾರ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಹಲವಡೆ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಗೆ ಬಾಲಕ ಬಲಿಯಾಗಿದ್ದಾನೆ. ವಿಜಯನಗರದ ಕೊಟ್ಟೂರಿನಲ್ಲಿ ಮನೆ ಛಾವಣಿ...

Read moreDetails

ನಾಗಾಸಾಧು ಆಶೀರ್ವಾದದೊಂದಿಗೆ ಅಖಾಡಕ್ಕೆ ಧುಮುಕಿದ ಶ್ರೀರಾಮುಲು!

ಬಳ್ಳಾರಿ: ಟಿಕೆಟ್‌ ಘೋಷಣೆಯಾದ ಬೆನ್ನಲ್ಲಿಯೇ ಶ್ರೀರಾಮುಲು ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿರುವ ದೇವರಕೊಳ್ಳ ಮಠದ ಜೋಗದ ದಿಗಂಬರ ರಾಜ ಭಾರತಿ...

Read moreDetails
Page 3 of 3 1 2 3
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist