ವಿಜಯನಗರ : ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಶಾಸಕ ಗವಿಯಪ್ಪ ಮಧ್ಯದ ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಸಚಿವ, ಶಾಸಕರು ಮುಂದಾಗಿದ್ದಾರೆ. ಹೊಸಪೇಟೆ ನಗರದ...
Read moreDetailsವಿಜಯನಗರ : ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್...
Read moreDetailsವಿಜಯನಗರ : ಹಂಪಿ ಪ್ರವಾಸಕ್ಕೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಆನೆಯಾಲದ ಬಳಿ ಹೋಗುವ ದಾರಿಯಲ್ಲಿ...
Read moreDetailsವಿಜಯನಗರ : ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್...
Read moreDetailsವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ...
Read moreDetailsವಿಜಯನಗರ: ಗಂಡನಿಂದ ದೂರವಿದ್ದ ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲ್ವೆ ಸ್ಟೇಷನ್ ರಸ್ತೆಯ ಚಾಪಲಗಡ್ಡ ಪ್ರದೇಶ ನಡೆದಿದೆ....
Read moreDetailsವಿಜಯನಗರ : ಯಾವುದೇ ರಾಜ್ಯದಿಂದ ಬಂದರೂ ನಮ್ಮವರು ಅನ್ನೋರು ಕನ್ನಡಿಗರು. ಕೇರಳ ಸರ್ಕಾರಕ್ಕೆ ಅಷ್ಟು ಸಮಸ್ಯೆಗಳಿವೆ, ಅವರೇನೂ ನಮಗೆ ಹೇಳ್ತಾರೆ ಎಂದು ಸಚಿವ ಬೈರತಿ ಸುರೇಶ್ ವಾಗ್ದಾಳಿ...
Read moreDetailsಹಂಪಿ: ಯನೆಸ್ಕೋ ವಿಶ್ವ ಪರಂಪರೆಯ ತಾಣ ಹಂಪಿಯ ಕಳಪೆ ನಿರ್ವಹಣೆ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಕೇಂದ್ರ ಹಣಕಾಸು ಸಚಿವೆ ತೀವ್ರ ಅಸಮಾಧಾನ...
Read moreDetailsವಿಜಯನಗರ : ಅಕ್ರಮ ಗೋ ಸಾಗಟ ಮಾಡುತ್ತಿದ್ದ ವಾಹನದ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಮಹರಾಷ್ಟ್ರದಿಂದ ರಾಜ್ಯದ ಚಿಂತಾಮಣಿಗೆ ಅಕ್ರಮವಾಗಿ...
Read moreDetailsವಿಜಯನಗರ: ಮನೆಯೊಂದಕ್ಕೆ ನುಗ್ಗಿದ್ದ ನಾಗರಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವನ್ನಪ್ಪಿರುವ ಘಟನೆ ಹೊಸಪೇಟೆ ನಗರದ 88 ಮುದ್ಲಾಪುರ ಭಾಗದಲ್ಲಿ ನಡೆದಿದೆ. ನಗರದ ಸಿರಿಸಿನಕಲ್ಲು ನಿವಾಸಿ ಅಬ್ದುಲ್ ರಜಾಕ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.