ಯಾದಗಿರಿ: ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ....
Read moreDetailsಯಾದಗಿರಿ : ಜಿಲ್ಲೆಯ ತಳವಾರ ಸಮುದಾಯ ಪರಿಶಿಷ್ಟ ಪಂಗಡ ಜಾತಿ ಮತ್ತು ಸಿಂಧುತ್ವ ನೀಡದಂತೆ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು...
Read moreDetailsಯಾದಗಿರಿ : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವನ್ನು ಹಲವರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಸಚಿವ ಶರಣಬಸಪ್ಪ ಮಾತನಾಡಿದ್ದು, ಬಿಜೆಪಿಯವರಿಗೆ ಮಾತನಾಡಲು...
Read moreDetailsಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸಂಸ್ಕೃತ ಬಲ್ಲವರು ಹಾಗಾಗಿ ಅಧಿವೇಶನದಲ್ಲಿ ಸಮಯಕ್ಕೆ ತಕ್ಕಂತೆ ಉತ್ತರಿಸುವ ಬದಲು ಆರ್.ಎಸ್.ಎಸ್ ಗೀತೆ ಹಾಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ....
Read moreDetailsಯಾದಗಿರಿ: ಮಹಾರಾಷ್ಟ್ರದ ಉಜನಿ, ವೀರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಜೀವನಾಡಿ ಭೀಮಾನದಿಯ ಒಳಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ...
Read moreDetailsಯಾದಗಿರಿ : ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ನಾರಾಯಣಪುರದ ಬಸವ ಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿರುವ ಕಾರಣಕ್ಕೆ ನದಿ ತೀರದ ಗ್ರಾಮಸ್ಥರಲ್ಲಿ...
Read moreDetailsಯಾದಗಿರಿ: ಮಹಾರಾಷ್ಟ್ರದ ಕೃಷ್ಣ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಭೀಮಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾದಗಿರಿ ನಗರದ ಹೊರವಲಯದ ಭೀಮಾ ನದಿ ತಟದಲ್ಲಿರುವ...
Read moreDetailsಯಾದಗಿರಿ : ಯಾದಗಿರಿ ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಧಾರಕಾರ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯ ಪರಿಣಾಮ ದರಿಯಾಪೂರ ಗ್ರಾಮದ ಹತ್ತಾರು ಮನೆಗಳು ಜಲಾವೃತಗೊಂಡಿವೆ. ಮಳೆಯ...
Read moreDetailsಯಾದಗಿರಿ : ತಿಪ್ಪಟನಟನಗಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ. ಕಲುಷಿತ ನೀರು...
Read moreDetailsಯಾದಗಿರಿ : ಕ್ರಿಮಿನಾಶಕ ಸಿಂಪಡಿಸಲು ಸಿದ್ಧಪಡಿಸಿದ ನೀರಿಗೆ ಕಳೆನಾಶಕ ಬೆರೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರುಕ್ಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.