ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

July 31, 2026
Share on WhatsappShare on FacebookShare on Twitter

ಬೆಂಗಳೂರು, ಜು.31 : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ವಾಟಳ್ ನಾಗರಾಜ್. ಸಾ.ರಾ ಗೋವಿಂದ್‌, ಪ್ರವೀಣ್ ಶೆಟ್ಟಿ, ಶಿವರಾಮೇಗೌಡ, ಕೆ.ಆರ್ ಕುಮಾರ್, ಗಿರೀಶ್ ಗೌಡ ಸೇರಿದಂತೆ ಸುಮಾರು 80ಕ್ಕೂ ಹೆಚ್ಚು ಕನ್ನಡ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ವಿವಿಧ ಸರ್ಕಾರಿ ನೌಕರರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಬೆಳೆಗಳು ಹಾನಿಗೀಡಾಗಿವೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಇಂಥಾ ಸಂಧರ್ಭ ನಮಗೆ ಬರಬಾರದಿತ್ತು ನಿಜವಾಗಲು ತಮಿಳುನಾಡು ಜೊತೆಗೆ ಯುದ್ಧ ಮಾಡ್ಬೇಕು ಅಂತ ಸೆ ನಮಗಿಲ್ಲ, ನಾವೆಲ್ಲಾ ಮನುಷ್ಯರು, ಒಬ್ಬೊರಿಗಿಬ್ಬರು ಜೊತೆಗೆ ಬದುಕಬೇಕು, ಆದರೆ ತಮಿಳುನಾಡಿನವರು ಮೊದಲಿಂದಲೂ ತೀವ್ರವಾದ ತೊಂದರೆ ಕೊಟ್ಟಿದ್ದಾರೆ. 1967ರಲ್ಲಿ ಕರುಣಾನಿಧಿಯವರು ನಿಜಲಿಂಗಪ್ಪನವರ ಜೊತೆಯಲ್ಲಿ ಮಾತುಕತೆ ಮಾಡಿದ್ರು, ಪ್ರೀತಿಯಿಂದ ಅಭಿಮಾನದಿಂದ ತೀರ್ಮಾನ ತಗೋತಿದ್ರು.

ಒಂದು ದಿನಕ್ಕೆ 3,500 ಕ್ಯೂಸೆಕ್ ನೀರು ಬಿಡೋಕೆ ಹೇಳ್ತಿದ್ದಾರೆ. ಹೀಗಾದ್ರೆ KRS ಸಂಪೂರ್ಣ ಮೈದಾನ ಆಗುತ್ತೆ. ಆ ಜಾಗದಲ್ಲಿ ಇಂಟರ್ ನ್ಯಾಷನಲ್ ಸ್ಟೇಡಿಯಂ ಮಾಡಲಿ, ನಾವೆಲ್ಲಾ ಸೇರಿ ಕ್ರಿಕೆಟ್ ಆಡೋಣ, ಈ‌ ಮಧ್ಯ ತಮಿಳುನಾಡಿನ ಸಿಎಂ ವಿಜಯ್ ಬರ್ತಾರಂತೆ, ಯಾಕೆ ಬರ್ತಾರೆ ಎಂದು ಸರ್ಕಾರಕ್ಕೆ ವಾಟಾಳ್ ನಾಗರಾಜ್ ಪ್ರಶ್ನೆ ಮಾಡಿದರು.

ಆಗಸ್ಟ್‌ 13ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯವ್ಯಾಪಿ ಬಂದ್ ನಡೆಯಲಿದ್ದು, ಬೆಂಗಳೂರಿನಲ್ಲಿ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ರ್ಯಾಲಿ ನಡೆಸಿ, ಬಳಿಕ ಬಹಿರಂಗ ಸಭೆ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ರಾಜ್ಯದ ಎಲ್ಲ ತಾಲೂಕು ಕೇಂದ್ರಗಳು ಹಾಗೂ ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಬಂದ್‌ಗೆ ಬೆಂಬಲ ನೀಡಿರುವ ಪ್ರಮುಖ ಸಂಘಟನೆಗಳು

ಕನ್ನಡ ಒಕ್ಕೂಟಗಳು, ರೈತ ಸಂಘಟನೆಗಳು, ಲಾರಿ ಮಾಲೀಕರ ಸಂಘ, ವಕೀಲರ ಸಂಘ, ಕೆಎಸ್‌ಆರ್‌ಟಿಸಿ ಕನ್ನಡ ಕ್ರಿಯಾ ಸಮಿತಿ, ಕನ್ನಡ ಸಾಹಿತ್ಯ ಪರಿಷತ್, ಜಲಮಂಡಳಿ ಕನ್ನಡ ಒಕ್ಕೂಟ, ಜಲಮಂಡಳಿ ನೌಕರರ ಸಂಘ, ಓಲಾ-ಊಬರ್ ಚಾಲಕರ ಸಂಘ, ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು, ಹೋಟೆಲ್ ಮಾಲೀಕರ ಸಂಘ, ಕೈಗಾರಿಕಾ ಒಕ್ಕೂಟಗಳು, ಮಾರುಕಟ್ಟೆ ಸಂಘಗಳು, ರಾಜ್ಯ ಒಕ್ಕಲಿಗರ ಒಕ್ಕೂಟ ಸೇರಿದಂತೆ 80ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಘೋಷಿಸಿವೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಬೆಂಬಲ ನೀಡುವ ಸಾಧ್ಯತೆ ಇದೆ.

ಅಗತ್ಯ ಸೇವೆಗಳಿಗೆ ವಿನಾಯಿತಿ :

ಆಸ್ಪತ್ರೆಗಳು, ಮೆಡಿಕಲ್ ಅಂಗಡಿಗಳು, ಬ್ಯಾಂಕ್‌ಗಳು, ಪೆಟ್ರೋಲ್ ಬಂಕ್‌ಗಳು, ಹಾಲು ಸಾಗಣೆ ವಾಹನಗಳು ಹಾಗೂ ಮೆಟ್ರೋ ಸೇವೆ ಮುಂದುವರಿಯುವ ನಿರೀಕ್ಷೆ ಇದೆ. ಬಿಎಂಟಿಸಿ ಸೇವೆ ಕುರಿತು ಇನ್ನೂ ಸ್ಪಷ್ಟತೆ ಇಲ್ಲ.

ಬಂದ್‌ನಿಂದ ಬಾಧಿತವಾಗುವ ಸಾಧ್ಯತೆ ಇರುವ ಸೇವೆಗಳು :

ಸಿನಿಮಾ ಮಂದಿರಗಳು, ಮಾಲ್‌ಗಳು, ಆಟೋ ಸೇವೆ, ಮಾರುಕಟ್ಟೆಗಳು, ಬೇಕರಿಗಳು, ಅಂಗಡಿ-ಮುಂಗಟ್ಟುಗಳು, ಎಪಿಎಂಸಿ ಮಾರುಕಟ್ಟೆಗಳು, ಶಾಲಾ-ಕಾಲೇಜುಗಳು, ಹೋಟೆಲ್‌ಗಳು, ಬೀದಿ ಬದಿ ವ್ಯಾಪಾರ ಹಾಗೂ ಎಲೆಕ್ಟ್ರಿಕಲ್ ಅಂಗಡಿಗಳು ಬಂದ್‌ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಐಟಿ ಕಂಪನಿಗಳು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಹಾಗೂ ಕೆಲವು ಸರ್ಕಾರಿ ನೌಕರರ ಸಂಘಟನೆಗಳ ನಿಲುವು ಇನ್ನೂ ಸ್ಪಷ್ಟವಾಗಿಲ್ಲ.

ಹೆದ್ದಾರಿ, ಟೋಲ್‌ಗಳಲ್ಲಿ ಪ್ರತಿಭಟನೆ :

ರಾಜ್ಯದ ಎಂಟು ದಿಕ್ಕುಗಳಲ್ಲಿ ಮಹಾ ದಿಗ್ಬಂಧನಕ್ಕೆ ಕನ್ನಡ ಸಂಘಟನೆಗಳು ಸಿದ್ಧತೆ ನಡೆಸಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಮಂಡ್ಯ-ಹಾಸನ, ತುಮಕೂರು-ಮೈಸೂರು, ಚಾಮರಾಜನಗರ-ಈರೋಡ್, ನಂಜನಗೂಡು-ಊಟಿ ರಸ್ತೆ ಸೇರಿದಂತೆ ಹಲವು ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುವ ಯೋಜನೆ ರೂಪಿಸಲಾಗಿದೆ. ಬೆಂಗಳೂರು-ನೆಲಮಂಗಲ ನವಯುಗ ಟೋಲ್, ದೇವನಹಳ್ಳಿ ವಿಮಾನ ನಿಲ್ದಾಣ ಟೋಲ್, ಕಣಮಿಣಕಿ ಟೋಲ್, ರಾಮನಗರ, ಶ್ರೀರಂಗಪಟ್ಟಣ, ಟಿ. ನರಸೀಪುರ, ಹಾಸನ-ಬೆಂಗಳೂರು ಹೆದ್ದಾರಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ಟೋಲ್‌ಗಳಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಆಗಸ್ಟ್ 13ರ ಕರ್ನಾಟಕ ಬಂದಗೆ ಕರವೇ ಬೆಂಬಲ ಇಲ್ಲ :

ಇನ್ನೊಂದೆಡೆ, ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್‌ಗೆ ತಮ್ಮ ಸಂಘಟನೆಯ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ. “ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ ಪದೇ ಪದೇ ಬಂದ್ ನಡೆಸುವುದರಿಂದ ಸರ್ಕಾರಕ್ಕೂ ಜನರಿಗೂ ನಷ್ಟವಾಗುತ್ತದೆ. ಈ ಬಾರಿ ಕಾವೇರಿ ಹೋರಾಟವನ್ನು ದೆಹಲಿಗೆ ಕೊಂಡೊಯ್ಯುತ್ತೇವೆ. ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಿದ್ದೇವೆ. ಹೊಸ ತಲೆಮಾರಿನ (Gen Z) ಮಾದರಿಯ ಹೋರಾಟ ರೂಪಿಸಲಾಗುವುದು,” ಎಂದು ಅವರು ಹೇಳಿದರು.

ಒಟ್ಟಾರೆ, ಆಗಸ್ಟ್‌ 13 ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಕನ್ನಡ ಸಂಘಟನೆಗಳು ವ್ಯಾಪಕ ಸಿದ್ಧತೆ ನಡೆಸಿದ್ದು, ಸಾರ್ವಜನಿಕರ ಸಹಕಾರ ಕೋರಿವೆ. ಆದರೆ ವಿವಿಧ ಸಂಘಟನೆಗಳ ಭಿನ್ನ ನಿಲುವಿನ ನಡುವೆ ಬಂದ್‌ಗೆ ಎಷ್ಟರ ಮಟ್ಟಿನ ಸ್ಪಂದನೆ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

Tags: Breaking Karnataka NewsCauvery DisputeCauvery NewsCauvery Water IssueFarmers protestKarnataka BandhKarnataka News beatkarnataka politicsKarnataka ProtestKNBkrs damStatewide Bandh
SendShareTweet
Previous Post

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

Next Post

ಜಿಲ್ಲಾ ನ್ಯಾಯಾಲಯದಲ್ಲಿ 55 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

Related Posts

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!
ಬೆಂಗಳೂರು

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!
ಉಡುಪಿ

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

Next Post
ಜಿಲ್ಲಾ ನ್ಯಾಯಾಲಯದಲ್ಲಿ 55 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಜಿಲ್ಲಾ ನ್ಯಾಯಾಲಯದಲ್ಲಿ 55 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat