ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕಾವೇರಿ ವಿವಾದ ; ಗಂಗಾವತಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನೇತೃತ್ವದಲ್ಲಿ ಪ್ರತಿಭಟನೆ.. ಸಿಎಂಗೆ ಪತ್ರ!

July 29, 2026
Share on WhatsappShare on FacebookShare on Twitter

ಗಂಗಾವತಿ : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆ ಇರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ರಾಜ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಅವರು, ರಾಜ್ಯದಲ್ಲಿ ಈ ವೇಳೆಗೆ ಸುಮಾರು ಶೇ.70ರಷ್ಟು ಮುಂಗಾರು ಮಳೆಯಾಗಬೇಕಿದ್ದರೂ ಕೇವಲ ಶೇ.20ರಷ್ಟು ಮಾತ್ರ ಮಳೆಯಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದರು.

ತುಂಗಭದ್ರಾ ಜಲಾಶಯದಲ್ಲೂ ಇನ್ನೂ ಭಾಗಶಃ ಮಾತ್ರ ನೀರು ಸಂಗ್ರಹವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವಷ್ಟು ನೀರು ಲಭ್ಯವಿಲ್ಲ. ಆದ್ದರಿಂದ ಕೈಗಾರಿಕೆಗಳು ಹಾಗೂ ಕಾರ್ಖಾನೆಗಳಿಗೆ ಕದ್ದುಮುಚ್ಚಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಿ, ಲಭ್ಯವಿರುವ ನೀರನ್ನು ಮೊದಲು ರಾಜ್ಯದ ರೈತರ ಕೃಷಿ ಭೂಮಿಗಳಿಗೆ ಹಾಗೂ ಜಾನುವಾರುಗಳ ಅಗತ್ಯಗಳಿಗೆ ಬಳಸುವಂತೆ ಮುಖ್ಯಮಂತ್ರಿ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಕ್ಷಣವೇ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಾದ ಶಂಕರ ಪೂಜಾರಿ, ಹುಸೇನಸಾಬ್, ಉಮೇಶ್ ಬಂಡಿ, ಮುತ್ತುರಾಜ್, ಬಸವರಾಜ್, ಅಂಜಿ ನಾಯಕ, ಪುಂಡಲಿಕ, ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ಇದನ್ನೂ ಓದಿ : ಸ್ವಿಗ್ಗಿ ವಿರುದ್ದ ಸಿಡಿದೆದ್ದ ಹೋಟೆಲ್ ಅಸೋಸಿಯೇಷನ್ ; ಆ.15ರಿಂದ ಹೊಟೇಲ್‌ಗಳಲ್ಲಿ ಸರ್ವಿಸ್ ಬಂದ್?!

Tags: Cauvery Issue KarnatakaCauvery Water DisputeCM PetitionGangavati NewsKarave ProtestKarnataka Breaking NewsKarnataka News beatKarnataka Protest NewsKarnataka Rakshana VedikeKNBKoppal NewsPampanna Protest
SendShareTweet
Previous Post

ಪಾಂಟಿಂಗ್, ಸ್ಮಿತ್ ಬದಲು ಈ ದಿಗ್ಗಜನನ್ನೇ ಆಸ್ಟ್ರೇಲಿಯಾದ ಶ್ರೇಷ್ಠ ನಾಯಕನೆಂದ ಫಿಂಚ್!

Next Post

33ನೇ ವಯಸ್ಸಲ್ಲಿ ಒಲಿದ ಅದೃಷ್ಟ.. ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಸರಾಂಶ್ ಜೈನ್ ಎಂಟ್ರಿ!

Related Posts

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!
ಬೆಂಗಳೂರು

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!
ರಾಜ್ಯ

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

Next Post
33ನೇ ವಯಸ್ಸಲ್ಲಿ ಒಲಿದ ಅದೃಷ್ಟ.. ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಸರಾಂಶ್ ಜೈನ್ ಎಂಟ್ರಿ!

33ನೇ ವಯಸ್ಸಲ್ಲಿ ಒಲಿದ ಅದೃಷ್ಟ.. ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಸರಾಂಶ್ ಜೈನ್ ಎಂಟ್ರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat