ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

CBI ದಾಳಿ ವೇಳೆ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಅಕ್ರಮ ಸಂಪತ್ತಿನ ಖಜಾನೆ ಪತ್ತೆ – ಭ್ರಷ್ಟ IPS ಅಧಿಕಾರಿ ಬಂಧನ!

October 17, 2025
Share on WhatsappShare on FacebookShare on Twitter

ಚಂಡೀಗಢ : ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್‌ನ ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್​ರನ್ನು ಸಿಬಿಐ ಗುರುವಾರ ಬಂಧಿಸಿದೆ. ಅವರ ನಿವಾಸದಿಂದ ಅಪಾರ ಪ್ರಮಾಣದ ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ವಾಚ್​​ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ, ಭ್ರಷ್ಟ ಐಪಿಎಸ್ ಅಧಿಕಾರಿಯ ಸಂಪತ್ತಿನ ಖಜಾನೆ ಕಂಡು ನಿಬ್ಬೆರಗಾಗಿದೆ.

ಹರ್‌ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿಗಿದ್ದು, ಪಂಜಾಬ್‌ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. ಇದೀಗ 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ.

8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಹರ್‌ಚರಣ್ ಸಿಂಗ್ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಸಿಬಿಐ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್‌ಹ್ಯಾಂಡಾಗಿ ಡಿಐಜಿ ಹರ್‌ಚರಣ್‌ರನ್ನು ಬಂಧಿಸಿದೆ.

ತನಿಖೆ ವೇಳೆ 5 ಕೋಟಿ ರೂಪಾಯಿಗೂ ಹೆಚ್ಚು ನಗದು ಸಿಕ್ಕಿದೆ. ಇದಲ್ಲದೆ 1.5 ಕೆಜಿ ಚಿನ್ನಾಭರಣ, ನೂರಾರು ಕೋಟಿ ರೂ. ಮೌಲ್ಯದ ನಿವೇಶನ-ಜಮೀನಿನ ದಾಖಲೆಪತ್ರಗಳು, ಐಷಾರಾಮಿ ಮರ್ಸಿಡಿಸ್, ಆಡಿ ಕಾರ್‌ನ ಕೀಗಳು, 22 ದುಬಾರಿ ಬೆಲೆಯ ವಾಚ್‌ಗಳು, 40 ಲೀಟರ್‌ ಇಂಪೋರ್ಟೆಡ್ ಮದ್ಯ, ಡಬಲ್ ಬ್ಯಾರಲ್ ಶಾಟ್‌ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವರ್ ಮತ್ತು 1 ಏರ್‌ಗನ್ ಅನ್ನು ಸಿಬಿಐ ವಶಕ್ಕೆ ಪಡೆದಿದೆ. ಇದಲ್ಲದೆ ಲಂಚದ ಡೀಲ್ ಕುದುರುಸಿದ್ದ ಮಧ್ಯವರ್ತಿ ಕೃಷ್ಣ ಎಂಬಾತನಿಂದ 21 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಡಿಜಿಐ ಮನೆಯಲ್ಲಿ ರಾತ್ರಿಯಿಡೀ ಶೋಧ ಮುಂದುವರಿದಿದ್ದು, ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

Tags: ChandigarhKarnataka News beat
SendShareTweet
Previous Post

ಅಮೆರಿಕ ಗ್ರೀನ್‌ ಕಾರ್ಡ್‌ ಲಾಟರಿಯಲ್ಲಿ ಭಾಗವಹಿಸಲು 2028ರವರೆಗೂ ಭಾರತೀಯರಿಗಿಲ್ಲ ಅವಕಾಶ!

Next Post

ಲಂಚ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಅರೆಸ್ಟ್‌: ಮನೆಯಲ್ಲಿ 5 ಕೋಟಿ ನಗದು, ಚಿನ್ನ, ಆಡಿ-ಮರ್ಸಿಡಿಸ್‌ ಕಾರುಗಳು ಪತ್ತೆ!

Related Posts

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?
ದೇಶ

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ
ದೇಶ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

Next Post
ಲಂಚ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಅರೆಸ್ಟ್‌: ಮನೆಯಲ್ಲಿ 5 ಕೋಟಿ ನಗದು, ಚಿನ್ನ, ಆಡಿ-ಮರ್ಸಿಡಿಸ್‌ ಕಾರುಗಳು ಪತ್ತೆ!

ಲಂಚ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಅರೆಸ್ಟ್‌: ಮನೆಯಲ್ಲಿ 5 ಕೋಟಿ ನಗದು, ಚಿನ್ನ, ಆಡಿ-ಮರ್ಸಿಡಿಸ್‌ ಕಾರುಗಳು ಪತ್ತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat